Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ತರಬೇತಿಗಳಿಗೆ ಅರ್ಹ ಪರಿಶಿಷ್ಟ ಜಾತಿಯ ಯುವಕ / ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ೧೯-೦೯-೨೦೨೪ ರಿಂದ ೦೩-೧೦-೨೦೨೪ರವರೆಗೆ ೧೫ ದಿನಗಳ ಕಾಲ ನಡೆಯುವ ಜಿಮ್ ಫಿಟ್ನೆಸ್ ತರಬೇತಿ ಶಿಬಿರ, ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ದಿನಾಂಕ: ೨೧-೦೯-೨೦೨೪ ರಿಂದ ೦೩-೧೦-೨೦೨೪ರವರೆಗೆ ೧೩ ದಿನಗಳ ಕಾಲ ಮಹಿಳೆಯರಿಗಾಗಿ ನಡೆಯುವ ಬ್ಯೂಟೀಷಿಯನ್ ತರಬೇತಿ ಶಿಬಿರ ಹಾಗೂ ದಿನಾಂಕ: ೦೪-೧೦-೨೦೨೪ ರಿಂದ ೦೯-೧೦-೨೦೨೪ರವರೆಗೆ ೬ ದಿನಗಳ ಕಾಲ ಚಾಟ್ಸ್ ತಯಾರಿಕೆ ತರಬೇತಿ ಶಿಬಿರ ನಡೆಯಲಿದೆ.
ಆಸಕ್ತ ಎಸ್‌ಎಸ್‌ಎಲ್‌ಸಿ ಪಾಸ್/ಫೇಲ್ ಆದ ಯುವಕ/ಯುವತಿಯರು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯಾಲಯದಿಂದ ಅರ್ಜಿಗಳನ್ನು ಪಡೆದುಕೊಂಡು ದಿನಾಂಕ: ೧೩-೦೯-೨೦೨೪ ರಂದು ಸಾಯಂಕಾಲ ೫. ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೫೧೦೮೫ ಮೊ.೮೭೯೨೧೮೫೧೪೧ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.