ಚಿಮ್ಮಡ: ಗ್ರಾಮದ ಪಿಕೆಪಿಎಸ್ ನಿರ್ದೆಶಕ ನಿಂಗಣ್ಣ ಪೂಜಾರಿಯವರಿಗೆ ಸ್ಥಳಿಯ ಪಿಕೆಪಿಎಸ್ ಆಡಳಿತ ಮಂಡಳಿಯಿಂದ ಸತ್ಕರಿಸಲಾಯಿತು.
ರಾಜಸ್ಥಾನದ ಜೈಪುರದಲ್ಲಿ ನಡೆದ ಅಂತರಾಷ್ಟ್ರೀಯ ಸಕ್ಕರೆ ಎಕ್ಸಪೋ-೨೦೨೪ ಕಾರ್ಯಕ್ರಮದಲ್ಲಿ ಭಾರತೀಯ ಸಕ್ಕರೆ ತಂತ್ರಜ್ಞಾನ ಸಂಸ್ಥೆ ನೀಡುವ ರಾಷ್ಟ್ರಮಟ್ಟದ ‘ಪ್ರಗತಿಪರ ರೈತ ಪ್ರಶಸ್ತಿ ಪಡೆದ ಪ್ರಯುಕ್ತ ನಿಂಗಣ್ಣ ಪೂಜಾರಿಗೆ ಸತ್ಕರಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಿಕೆಪಿಎಸ್ ಅಧ್ಯಕ್ಷ ಹಣಮಂತ ನೇಸೂರ, ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ನಿರ್ದೇಶಕರಾದ ವಿರುಪಾಕ್ಷ ಕುದರಿ, ಚನ್ನಪ್ಪಾ ಬಿಳ್ಳೂರ, ವ್ಯವಸ್ಥಾಪಕ ಎಂ.ವ್ಹಿ ವಜ್ಜರಮಟ್ಟಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

