Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತಬೇಕು :ಬಸವಲಿಂಗ ಶ್ರೀ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತಬೇಕು :ಬಸವಲಿಂಗ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಶಿಕ್ಷಕರು ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಬೇಕು. ಮಾನವೀಯ ಮೌಲ್ಯ ಪಡೆದ ಮಕ್ಕಳು ಜಗದ್ವಿಖ್ಯಾತರಾಗಲು ಸಾಧ್ಯವಾಗುತ್ತದೆ ಎಂದು ಚಿತ್ತರಗಿಯ ಶಿವಯೋಗ ಮತ್ತು ನಿಸರ್ಗ ಚಿಕಿತ್ಸೆ ಕೇಂದ್ರದ ಬಸವಲಿಂಗ ಮಹಾಸ್ವಾಮೀಜಿ ಹೇಳಿದರು.
ನಗರದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ನೇತೃತ್ವದಲ್ಲಿ ಗುರುವಾರ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ ಅವರ ಜನ್ಮ ದಿನಾಚರಣೆ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ದೇಶದಲ್ಲಿ ದೊಡ್ಡ ಗೌರವ ಸೀಗುವುದು ಶಿಕ್ಷಕರಿಗೆ ಮಾತ್ರ, ಅಜ್ಞಾನದಿಂದ ಸುಜ್ಞಾನದ ಕಡೆ ಕೊಂಡೊಯ್ಯುದು ಜಾಗೃತಿ ಮಾಡುವವರು ಶಿಕ್ಷಕರು, ವಿದ್ಯೆ ಬಹುದೊಡ್ಡ ಸಂಪತ್ತು, ಅದನ್ನು ಗುರುಗಳು ಧಾರೆ ಎರೆಯುತ್ತಾರೆ. ಹೃದಯದಿಂದ ಮಕ್ಕಳಿಗೆ ಮಾನವೀಯ ಮೌಲ್ಯ ಬೆಳೆಸಬೇಕು. ಅಜ್ಞಾನದ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವವನೇ ಶಿಕ್ಷಕ. ಜಗತ್ವಿಖ್ಯಾತ ವ್ಯಕ್ತಿ ಮಾಡುವ ಸಾಮರ್ಥ್ಯ ಇರುವದು ಶಿಕ್ಷಕನಿಗೆ ಮಾತ್ರ ಎಂದರು.
ತಿಕೋಟಾ ತಾಲ್ಲೂಕ‌ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಮಾತನಾಡಿ, ನಮ್ಮ ಕರ್ತವ್ಯವನ್ನು ನಾವು ಪ್ರಾಮಾಣಿಕವಾಗಿ ಮಾಡಬೇಕು. ಅಂದಾಗ ಸಮಾಜ ನಮಗೆ ಗೌರವ ಕೊಡುತ್ತದೆ ಎಂದರು.
ತಾಲ್ಲೂಕಿನ ಸಾಧಕ ಶಾಲೆಗಳ ವಿಡಿಯೋ ಎಲ್ಇಡಿ ಮೂಲಕ ಬಿತ್ತರಿಸಲಾಯಿತು. ವಯೋನಿವೃತ್ತ, ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಹಾಗೂ ಅಕಾಲಿಕ ನಿಧನ ಹೊಂದಿದ ಶಿಕ್ಷಕರ ಕುಟುಂಬಗಳ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು.
ಬಿಇಓ ಪ್ರಮೋದಿನಿ ಬಳೋಲಮಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಾಪೌರ ಮಹೇಜಬಿನ ಅಬ್ದುಲರಜಾಕ ಹೊರ್ತಿ, ತಾಪಂ ಇಓ ಬಸವರಾಜ ಐನಾಪುರ, ಅರ್ಜುನ ಲಮಾಣಿ, ಶಿವರಾಜ ಬಿರಾದಾರ, ಪುಷ್ಪಾ ಗಚ್ಚಿನಮಠ, ಎ.ಬಿ.ಧಡಕೆ, ಮಲ್ಲನಗೌಡ ಹಡಲಗೇರಿ, ವಸಂತ ನಾಯಕ, ಬಸವರಾಜ ರೆಬಿಬಾಳ, ದೇಶಪಾಂಡೆ, ಹಣಮಂತ ಕುಡಚಿ, ಗಜಾನಂದ ಜುಂಜರವಾಡ, ಬಿ.ಎಸ್‌.ಮಠ, ಝಡ್.ಐ.ಇಂಡಿಕಾರ, ಅಶೋಕ ಬಜಂತ್ರಿ, ಎಸ್.ಎಂ.ಚಿತ್ತರಗಿ, ಮುತ್ತಪ್ಪ ಪೂಜಾರಿ, ಆರ್.ಬಿ.ಜಾಧವ, ಎಂ.ಎನ್.ನಾಯಿಕ, ದೀಪಾಕ್ಷಿ ಜಾನಕಿ, ಎಸ್.ಡಿ.ಮೊಸಲಗಿ, ದಿನೇಶ ಹಳ್ಳಿ, ಅಶ್ಪಾಕ ಮನಗೂಳಿ, ಜ್ಯೋತಿ ಖೋತ ಇದ್ದರು.
ಕಾರ್ಯಕ್ರಮವನ್ನು ರೇವತಿ ಬೂದಿಹಾಳ, ಕಾಶಿನಾಥ ಜಾಧವ, ಪ್ರಭು ಬಿರಾದಾರ ನೆರವೇರಿಸಿದರು.

“ಮಕ್ಕಳಷ್ಟು ದೊಡ್ಡ ಸಂಪತ್ತು ಈ ಜಗತ್ತಿನಲ್ಲಿ ಇಲ್ಲ. ಸಾವಿರ ತಾಯಿಯ ಹೃದಯ ಒಬ್ಬ ಶಿಕ್ಷಕನಲ್ಲಿ ಇರುತ್ತದೆ. ಇಲಾಖೆಯ ಹಲವು ಒತ್ತಡಗಳ ಮಧ್ಯೆ ಪ್ರಾಮಾಣಿಕವಾಗಿ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಕುರಿತು ಹೆಮ್ಮೆ ಇದೆ. ತಮ್ಮ ಕೈಯಲ್ಲಿ ಕಲಿತ ಮಗು ಉನ್ನತ ಹುದ್ದೆ ಏರಿದಾಗ ಶಿಕ್ಷಕ ಸಂತೋಷ ಪಡುತ್ತಾನೆ.”

– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.