Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರದ್ಧಾ ಭಕ್ತಿಯಿಂದ ಗಣೇಶ ಹಬ್ಬ ಆಚರಿಸೋಣ :ನಂದಿಕೇಶ್ವರಮಠ
(ರಾಜ್ಯ ) ಜಿಲ್ಲೆ

ಶ್ರದ್ಧಾ ಭಕ್ತಿಯಿಂದ ಗಣೇಶ ಹಬ್ಬ ಆಚರಿಸೋಣ :ನಂದಿಕೇಶ್ವರಮಠ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬಹಿರಂಗ ಸಭೆಗಳಿಗೆ ಬ್ರಿಟೀಷರು ಕಡಿವಾಣ ಹಾಕಿದ್ದರಿಂದ, ಸಂಘಟಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಗಣೇಶ ಪ್ರತಿಷ್ಠಾಪನೆಯ ಹಬ್ಬ ಬರಬರುತ್ತ ಕಳೆ ಕಳೆದುಕೊಂಡಿದೆ ಎಂದು ಸಾಮಾಜಿಕ ಹೋರಾಟಗಾರ ಬಸವರಾಜ ನಂದಿಕೇಶ್ವರಮಠ ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಅಂಗವಾಗಿ ಏರ್ಪಡಿಸಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
ಗಣಪನ ಹಬ್ಬ ಇಂದು ಕಳೆ ಕಳೆದುಕೊಳ್ಳುತ್ತಿದೆ. ಪೊಲೀಸರು ಶಾಂತಿ ಸಭೆ ನಡೆಸೋವಷ್ಟು ನಾವು ಹಬ್ಬವನ್ನು ಹಾಳು ಮಾಡಿದ್ದೇವೆ. ಬಹಿರಂಗ ಪ್ರತಿಷ್ಠಾಪನೆ ಸ್ಥಳದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವುದು, ಮಧ್ಯ ಸೇರಿದಂತೆ ಇನ್ನೀತರ ಅಮಲಿನಲ್ಲಿ ಕುಣಿಯುವುದು ಮಾಡುತ್ತಿದ್ದೇವೆ. ಇದೆಲ್ಲವನ್ನೂ ಈ ವರ್ಷದಿಂದಲೇ ಕೊನೆಗೊಳಿಸಿ ಶ್ರದ್ಧಾ ಭಕ್ತಿಯಿಂದ, ಸಂಭ್ರಮ ಸಡಗರದಿಂದ ಹಬ್ಬವನ್ನು ಆಚರಿಸೋಣ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ ಬಲರಾಮ ಕಟ್ಟಿಮನಿ ಮಾತನಾಡಿ, ನಿಯಮಗಳನ್ನು ಪಾಲಿಸಿ ಶಾಂತಿ ಮತ್ತು ಸೌಹಾರ್ಧಯುತವಾಗಿ ಹಬ್ಬವನ್ನು ಆಚರಿಸಿ ಎಂದರು.
ಪಿಎಸ್‌ಐ ಸಂಜಿವ ತಿಪರೆಡ್ಡಿ ಮಾತನಾಡಿ, ಹಬ್ಬದಲ್ಲಿ ಯಾರಾದರೂ ದಾಂಧಲೆ ಮಾಡುವದು ಕಂಡು ಬಂದರೆ ಅಂಥವರ ಮೇಲೆ ಮುಲಾಜಿಲ್ಲದೇ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಾತನಾಡಿದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಪುರಸಭೆ ಮಾಜಿ ಸದಸ್ಯ ಪಿಂಟು ಸಾಲಿಮನಿ, ಮುಖಂಡ ಉದಯ ರಾಯಚೂರ ಮಾತನಾಡಿ, ಸಲಹೆ ಸೂಚನೆಗಳನ್ನು ನೀಡಿದರು.
ಪುರಸಭೆ ಸದಸ್ಯ ಮಹೆಬೂಬ ಗೊಳಸಂಗಿ ಪ್ರಮುಖರಾದ ಹುಸೇನ ಮುಲ್ಲಾ, ರವಿ ನಾಯಕ, ಮುತ್ತು ಟಕ್ಕಳಕಿ, ರಾಹುಲ ದೊಡಮನಿ, ದೀಪಕ ಜಾಧವ, ಮಾಂತು ದೇಗಿನಾಳ, ಅಭಿಷೇಕ ಪಾಟೀಲ, ವಿಲಾಸ ಮೂಲಮನಿ, ಶಂಕರ ಕತಹಳ್ಳಿ, ವಿಜಯ ಪೂಜಾರಿ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.