Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾಥಮಿಕ ಶಿಕ್ಷಣವೇ ಜೀವನದ ಬುನಾದಿ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಪ್ರಾಥಮಿಕ ಶಿಕ್ಷಣವೇ ಜೀವನದ ಬುನಾದಿ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಪ್ರಾಥಮಿಕ ಶಿಕ್ಷಣ ಎನ್ನುವುದು ಜೀವನದ ಬುನಾದಿ ಇಂತಹ ವ್ಯಕ್ತಿತ್ವ ರೂಪಿಸುವದು ಶಿಕ್ಷಕರ ಪಾತ್ರ ಹಿರಿದ್ದಾದದ್ದು, ಶಿಕ್ಷಕರು ನೀಡುವ ಶಿಕ್ಷಣ ಜೀವನದುದ್ದಕ್ಕೂ ಮರೆಯದಂತಹ ಸಂಬಂಧ ಬೆಳೆಸುತ್ತಾರೆ. ನಮ್ಮ ಜೀವನದ ರೂಪರೇಶೆಗಳನ್ನು ರೂಪಿಸಿದ ಶಿಕ್ಷಕರಿಗೆ ಗೌರವಿಸುವ ಕಾರ್ಯ ಶ್ಲಾಘನೀಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಗುಂದಗಿ ಪಂಕ್ಷನ್ ಹಾಲ್‌ನಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ವಿಜಯಪುರ ಹಾಗೂ ತಾಲೂಕು ಆಡಳೀತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಾರ್ಯಾಲಯ ಹಾಗೂ ಶಿಕ್ಷಕರ ದಿನೋತ್ಸವ ಸಮಿತಿ ಹಮ್ಮಿಕೊಂಡ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕಾದರೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ನೀಡಿದ್ದಾಗ ಮಾತ್ರ ಶಿಕ್ಷಣ ಮಟ್ಟ ಸುಧಾರಣೆ ಕಾಣಲು ಸಾದ್ಯ ಕಾರಣ ನಮ್ಮ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿ ಆಡಳಿತ ನಡೆಸುತ್ತೇನೆ ಎಂದು ತಿಳಿಸಿದರು.
ಆಲಮೇಲ ವೀರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು ಸಾನಿದ್ಯ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಶಿಕ್ಷಕರ ದಿನೋತ್ಸವ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ರಾಮು ಅಗ್ನಿ, ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಆಲಮೇಲ ತಾಪಂ ಇಒ ಪರೀದಾ ಪಠಾಣ, ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಆನಂದ ಭೂಸನೂರ, ದೇವರ ಹಿಪ್ಪರಗಿ ಅದ್ಯಕ್ಷ ಎ.ಎಚ್.ವಾಲೀಕಾರ, ಪ್ರೌಡಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಆರ್.ಎಚ್.ಬಿರಾದಾರ, ನೌಕರರ ಸಂಘದ ಅದ್ಯಕ್ಷ ಅಶೋಕ ತೆಲ್ಲೂರ, ದೇವರ ಹಿಪ್ಪರಗಿ ಪ್ರೌಡಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಎಸ್.ಎನ್.ಯಾಳವಾರ, ಶಿಕ್ಷಣ ಸಂಯೋಜಕ ಐ.ಎಫ್.ಬಾಲ್ಕಿ, ಅಕ್ಷರ ದಾಸೋಹ ಅಧಿಕಾರಿ ಎ.ಎಸ್.ಡೋಣೂರ, ನಾಮದೇವ ಚವ್ಹಾಣ, ಶಿಕ್ಷಕಿ ಶೋಭಾ ಚಿಗರಿ ಸೇರಿದಂತೆ ಅನೇಕರು ವೇದಿಕೆ ಮೇಲಿದ್ದರು.
ಈ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿ ಅವರು ಶಿಕ್ಷಕರ ದಿನೋತ್ಸವ ಸಮಿತಿಗೆ ರೂ.೫೦ಸಾವಿರ ದೇಣಿಗೆ ನೀಡಿದರು. ಈ ವೇಳೆ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್.ಟಕ್ಕೆ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ರಾಯಪ್ಪ ಇವಣಗಿ, ಬಸವರಾಜ ಸೋಂಪೂರ ನಿರೂಪಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.