Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿ ಭವಿಷ್ಯ ಬೆಳಗಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿ ಭವಿಷ್ಯ ಬೆಳಗಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಿಕ್ಷಕರ ದಿನಾಚರಣೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಮತ

ಇಂಡಿ: ಇಡೀ ಪ್ರಪಂಚದಲ್ಲಿ ಶಿಕ್ಷಕರು ಭವ್ಯ ಪರಂಪರೆಯ ಇತಿಹಾಸ ಹೊಂದಿರುವ ಸಮೂಹ. ಆದ್ದರಿಂದಲೇ ಶಿಕ್ಷಕರು ಜಗತ್ತಿನಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಓರ್ವ ಶಿಕ್ಷಕ ರಾಷ್ಟ್ರದ ಪ್ರಥಮ ಪ್ರಜೆಯಾಗಿ ಕಂಡಿದ್ದು ಭಾರತದಲ್ಲಿ ಮಾತ್ರ. ಆದರೆ ಈ ಶಿಕ್ಷಕರನ್ನು ದೇವ ಎಂದು ಕಾಣುವ ವಿಶೇಷತೆ ನಮ್ಮ ಭಾಗದಲ್ಲಿ ‌ಮಾತ್ರ ಕಾಣುತ್ತೆವೆ. ವಿದ್ಯಾರ್ಥಿ ಭವಿಷ್ಯ ಬೆಳಗಿಸುವ ಜವಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಗುರುಭವನದಲ್ಲಿ ಜಿ.ಪಂ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ತಾಲೂಕು ಆಡಳಿತ ಹಾಗೂ ತಾಲೂಕು ಕ್ಷೇತ್ರ ಶಿಕ್ಷಣ ಅಧಿಕಾರಿ ಮತ್ತು ಕ್ಷೇತ್ರ‌ ಸಮನ್ವಯಾಧಿಕಾರಿ ಸಹಯೋಗದಲ್ಲಿ ನಡೆದ ಭಾರತ ರತ್ನ ಡಾ. ಎಸ್ ರಾಧಾ ಕೃಷ್ಣನ್ ರವರ ಜನ್ಮದಿನೋತ್ಸವದ ಕಾರ್ಯಕ್ರಮ ಅಧ್ಯಕ್ಷತೆವಹಿಸಿ, ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿನ ಜನತೆ ಅಥರ್ಗಾ ರೇವಣಸಿದ್ದರನ್ನು ಮತ್ತು ನಿಂಬಾಳದ ರಾನಡೆ ಮಹಾರಾಜರನ್ನು ದೇವರೆಂದು ಪೂಜಿಸುವ ಸಂಸ್ಕೃತಿ ನಮ್ಮದು. ಶಿಕ್ಷಕ, ಗುರು ಬರಿದಾಗದ ಅಕ್ಷಯಪಾತ್ರೆ. ವಿದ್ಯಾರ‍್ಥಿಗಳನ್ನು ಉನ್ನತ ಸ್ಥಾನಕ್ಕೆ ಮಾಡಹೊರಟಿರುವ ಅಪರೂಪದ ರೂವಾರಿ, ಇಡೀ ಸಮುದಾಯವೇ ಈ ಕಾರಣಕ್ಕೆ ಶಿಕ್ಷಕರನ್ನು ಗೌರವಿಸುತ್ತದೆ ಎಂದರು.
ಗುರುದೇವ ಆಶ್ರಮ ಕಾತ್ರಾಳದ ಡಾ.ಅಮೃತಾನಂದ ಶ್ರೀಗಳು ಸಾನಿಧ್ಯ ವಹಿಸಿ ಮಾತನಾಡಿದರು.
ಕಂದಾಯ ಉಪ ವಿಬಾಗಾಧಿಕಾರಿ ಅಬೀದ ಗದ್ಯಾಳ ಮಾತನಾಡಿ, ತಾಯಿ ಜೀವ ಕೊಟ್ಟರೆ, ಸಮಾಜದಲ್ಲಿ ಉತ್ತಮ ನಾಗರಿಕನಾಗಲು ಶಿಕ್ಷಕ ಸುಂದರ ಬದುಕು ನೀಡುತ್ತಾನೆ. ಶಿಕ್ಷಕರು ಜವಾಬ್ದಾರಿಯಿಂದ ಕೆಲಸ ಮಾಡಿ ನೀವು ನೀಡುತ್ತಿರುವ ವಿದ್ಯೆ ಶ್ರೇಷ್ಠ. ನೀವು ಪಡೆಯುತ್ತಿರುವುದು ಸಂಭಾವನೆ ಅಲ್ಲ, ಅದು ಗೌರವಧನ ಎಂದರು.
ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್. ಆಲಗೂರ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್. ನಡಗಡ್ಡಿ, ಪ್ರಕಾಶ ನಾಯಕ, ಆನಂದ ಹುಣಸಗಿ, ಬಸವರಾಜ ಗೊರನಾಳ ಮಾತನಾಡಿದರು.
ವೇದಿಕೆಯ ಮೇಲೆ ಸಿದ್ದರಾಮೇಶ್ವರ ಪಟ್ಟದದೇವರು, ಬಸವಾನಂದ ಶ್ರೀಗಳು, ತಹಸೀಲ್ದಾರ ಬಿ.ಎಸ್. ಕಡಕಬಾವಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಎಲ್.ಸಿ. ಗಿರಣ ವಡ್ಡರ, ಅಲ್ಲಾಬಕ್ಷ ವಾಲಿಕಾರ, ಎ.ಓ.ಹೂಗಾರ, ಸುಜಾತಾ ಪೂಜಾರಿ, ಎಸ್.ಡಿ. ಪಾಟೀಲ, ಎಸ್.ಆರ್. ಪಾಟೀಲ, ವಾಯ್.ಟಿ. ಪಾಟೀಲ, ನಿಜಣ್ಣಾ ಕಾಳೆ, ಎಂ.ಎಚ್. ಬ್ಯಾಳಿ, ಪಿ.ಜಿ. ಕಲ್ಮನಿ, ಪ್ರಕಾಶ ಐರೋಡಗಿ, ಶಂಕರ ಕೋಳೆಕರ, ಜಾವೀದ ಮೋಮಿನ್, ಭೀಮಣ್ಣ ಕವಲಗಿ ಸೇರಿದಂತೆ ಇನ್ನಿತರರು ಇದ್ದರು.

ಕಾರ್ಯಕ್ರಮದ ವಿಳಂಬದ ಹಿನ್ನೆಲೆಯಲ್ಲಿ, ಸಮಯ ಪ್ರಜ್ಞೆ, ಪ್ರಾಮಾಣಿಕತೆ, ದಕ್ಷತೆ, ಕ್ರಿಯಾಶೀಲತೆ ಹಾಗೂ ಕಾರ್ಯಾಲಯದಲ್ಲಿ ಪಾಲ್ಗೊಳ್ಳುವ ಮನಸ್ಸಿರಬೇಕು ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಸಲಹೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.