Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳನ್ನು ಸಂಸ್ಕಾರಯುತರನ್ನಾಗಿ ಮಾಡಿ :ಡಾ.ಗೋಲಾ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳನ್ನು ಸಂಸ್ಕಾರಯುತರನ್ನಾಗಿ ಮಾಡಿ :ಡಾ.ಗೋಲಾ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ಪಟ್ಟಣದ ವಿವಿಧ ಶಾಲೆಗಳಲ್ಲಿ ಶಿಕ್ಷಕರ ದಿನ ಆಚರಣೆ

ಸಿಂದಗಿ: ಬರಿ ಅಂಕ ಗಳಿಕೆಯ ಪ್ರತಿಷ್ಠೆಗಾಗಿ ಮಕ್ಕಳನ್ನು ತಯಾರು ಮಾಡದೇ ವಿದ್ಯಾರ್ಥಿಗಳನ್ನು ಸಂಸ್ಕಾರಯುತರನ್ನಾಗಿ ಮಾಡುವುದು ಅತೀ ಅಗತ್ಯ ಎಂದು ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಹೇಳಿದರು.
ಪಟ್ಟಣದ ರಾಂಪುರ ರಸ್ತೆಯಲ್ಲಿರುವ ಶ್ರೀ ಸಮರ್ಥ ವಿದ್ಯಾ ವಿಕಾಸ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ, ಪ್ರೇರಣಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರ ಗೌರವ ಸಮರ್ಪಣಾ ಹಾಗೂ ಗುರು ನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೀಪದ ಬೆಳಕಿನಂತೆ ನಿಮ್ಮ ಬದುಕು ಉಜ್ವಲವಾಗಲಿ, ಹಿರಿಯರ ಆಶಯ ಕಿರಿಯರಿಗೆ ವರವಾಗಲಿ. ಪರೀಕ್ಷೆಯಲ್ಲಿ ಸತತ ಸಾಧನೆಯ ಗುರಿ ಶಿಖರಕ್ಕೆರಲಿ. ಈ ಹೊನ್ನ ಬೆಳಕು ಪ್ರತಿಯೊಬ್ಬರಿಗೂ ಆಸರೆಯಾಗಿ ಬಾಳು ಹಸನಾಗಲಿ. ಕುಲಕರ್ಣಿ ಸಹೋದರರ ಈ ಸಾಧನೆ ಅನನ್ಯ ಎಂದು ಶ್ಲಾಘಸಿದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಮಾತನಾಡಿ, ಸಮಾಜದಲ್ಲಿ ಗುರು ಶಿಲ್ಪಿಯಂತೆ, ಸಮಾಜದಲ್ಲಿ ವಿದ್ಯಾರ್ಥಿಗಳನ್ನು ಸುಂದರ ಶಿಲ್ಪಿಯನ್ನಾಗಿ ರೂಪಿಸುವುದು ಅಗತ್ಯ. ಒಳ್ಳೆಯ ವಿದ್ಯಾರ್ಥಿಗೆ ಒಳ್ಳೆಯ ಶಿಕ್ಷಕರ ಬಲವರ್ಧನೆ ಹಾಗೂ ಸಹಕಾರ ಸಿಕ್ಕಾಗ ಪ್ರಗತಿ ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿವೃತ್ತರಾದ ಮಹಾದೇವಿ ಪಾಟೀಲ, ರೇಖಾ ಕುಲಕರ್ಣಿ, ಜೆ ಪಿ ಕುಲಕರ್ಣಿ, ವೈಜನಾಥ ಅಂಕಲಗಿ, ಎಸ್.ಎಸ್.ಮಾಣಸುಣಗಿ, ಎಂ ಎಂ ಆಲಮೇಲ, ಶ್ರೀರಂಗರಾವ್ ಖೇಡಗಿಕರ, ಗಾಲಿಬ ಕೆಳಗಿನಮನಿ ಸನ್ಮಾನಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಈ ವೇಳೆ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಮುಖ್ಯಗುರುಮಾತೆ ಶ್ರೀಮತಿ ಎಸ್.ಐ ಅಸ್ಕಿ, ಶ್ರೀಮತಿ ಎಂ ಪಿ ಬುಕ್ಕಾ, ಸತೀಶ್ ಕುಲಕರ್ಣಿ ಸೇರಿದಂತೆ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

ಶ್ರೀಗುರು ಕೃಪಾ ಶಾಲೆ
ಪಟ್ಟಣದ ಸೋಂಪುರ ರಸ್ತೆಯ್ಲಲಿರುವ ಶ್ರೀಗುರು ಕೃಪಾ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು.
ಈ ವೇಳೆ ಶಾಲೆಯ ಮುಖ್ಯಗುರುಮಾತೆ ಹೇಮಾ ಪೋದ್ದಾರ, ಆಡಳಿತಾಧಿಕಾರಿ ಹಣಮಂತ ಪೋದ್ದಾರ, ಶಿಕ್ಷಕರಾದ ಶೃತಿ ಕುಲಕರ್ಣಿ, ಪ್ರಸನ್ನ ಕುಲಕರ್ಣಿ, ಹರೀಶ ಪೊದ್ದಾರ, ವಿಶಾಲ ಹಿರೇಮಠ, ಸವಿತಾ ಬನಗುಂಡಿ, ಭಾರತಿ ಬಿರಾದಾರ, ಪೂಜಾ ದಸ್ಮಾ, ಆಲಿಯಾ ಸೀತನೂರ, ವರ್ಷಾ ಜೋಷಿ, ಮಯೂರಿ ಜಮಾದಾರ, ರೇಣುಕಾ ಬಿರಾದಾರ, ಸಹನಾ ಪರೂತಿ, ನೇತ್ರಾ ವಸ್ತ್ರದ, ಆರ್.ಬಿ.ಬಿರಾದಾರ, ಬಸು ಮಾಳೆಗಾರ ಶಶೀಧರ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.

ವಿದ್ಯಾಚೇತನ ಶಾಲೆ
ಪಟ್ಟಣದ ಹೂಗಾರ ಲೇಔಟ್‌ನಲ್ಲಿರುವ ವಿದ್ಯಾಚೇತನ ಶಾಲೆಯಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕುಸುಮಾ ಯಾಳಗಿ, ಸಕ್ಕುಬಾಯಿ ಡಾಂಗಿ, ವಿಕಾಸ ಚೌರ, ಅಕ್ಷಯ ದೀಕ್ಷಾ, ಸುಮಾ ಬಿರಾದಾರ, ರೂಪಾ, ಪ್ರಗತಿ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.