Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆ ಹಾನಿಯಾದ ರೈತರ ಪಟ್ಟಿ ಪ್ರಕಟ: ಆಕ್ಷೇಪಣೆ ಕಾಲಾವಕಾಶ
(ರಾಜ್ಯ ) ಜಿಲ್ಲೆ

ಬೆಳೆ ಹಾನಿಯಾದ ರೈತರ ಪಟ್ಟಿ ಪ್ರಕಟ: ಆಕ್ಷೇಪಣೆ ಕಾಲಾವಕಾಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ನೈಸರ್ಗೀಕ ವಿಕೋಪಗಳಾದ ಪ್ರವಾಹ, ಅತೀವೃಷ್ಟಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿ,ಉಪವಿಭಾಗಾಧಿಕಾರಿ,ತಹಶೀಲ್ದಾರ, ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರದಲ್ಲಿ ಸೆ.೫ರಂದು ಪ್ರಕಟಿಸಲಾಗಿದೆ.
ಈ ಕುರಿತಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸಂಬಂಧಿಸಿದ ತಹಶೀಲ್ದಾರ್, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲೂಕಾ ಕಚೇರಿಯಲ್ಲಿ ೦೭ ದಿನಗಳ ಒಳಗಾಗಿ (ಅಂದರೆ ದಿನಾಂಕ ೧೧-೦೯-೨೦೨೪) ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ವೆಬ್‌ಸೈಟ್ https://vijayapura.nic.inದಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.