Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧೨ರಂದು ಹಿರಿಯ ನಾಗರಿಕರಿಗೆ ಕ್ರೀಡೆ- ಸಾಂಸ್ಕೃತಿಕ ಸ್ಪರ್ಧೆ
(ರಾಜ್ಯ ) ಜಿಲ್ಲೆ

ಸೆ.೧೨ರಂದು ಹಿರಿಯ ನಾಗರಿಕರಿಗೆ ಕ್ರೀಡೆ- ಸಾಂಸ್ಕೃತಿಕ ಸ್ಪರ್ಧೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಸೆ.೧೨ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
೬೦ ರಿಂದ ೭೦ ವರ್ಷ ವಯೋಮಾನದ ಮಹಿಳೆ-ಪುರುಷರಿಗೆ ಮ್ಯೂಸಿಕಲ್ ಚೇರ್, ೬೦ ರಿಂದ ೬೯ ವಯೋಮಾನದ ಮಹಿಳೆ-ಪುರುಷರಿಗೆ ಬಿರುಸಿನ ನಡಿಗೆ, ೬೦ ರಿಂದ ೭೦ ವರ್ಷ ಹಾಗೂ ೭೦ ವರ್ಷ ಮೇಲ್ಪಟ್ಟ ಮಹಿಳೆ-ಪುರುಷರಿಗೆ ಬಕೆಟ್‌ನಲ್ಲಿ ಬಾಲ್ ಎಸೆಯುವ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ೬೦ ರಿಂದ ೭೦ ವರ್ಷ ಹಾಗೂ ೭೦ ವರ್ಷ ಹಾಗೂ ಮೇಲ್ಪಟ್ಟ ಮಹಿಳೆ-ಪುರುಷರಿಗೆ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಏರ್ಪಡಿಸಲಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವವರು ಹೆಸರನ್ನು ನೊಂದಾಯಿಸಲು ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿವಿಧ ತಾಲೂಕಾ ಪಂಚಾಯತಿ ಕಚೇರಿಯ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರುಗಳಾದ ವಿಜಯಪುರ ತಾಲೂಕಿನ ರವಿ ರಾಠೋಡ ಮೊ: ೯೦೩೫೫೫೩೩೩೭, ಸಿಂದಗಿ ತಾಲೂಕಿನ ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಬಸವನಬಾಗೇವಾಡಿ ತಾಲೂಕಿನ ಎಸ್.ಡಿ.ಬಿರಾದಾರ ಮೊ: ೮೭೨೨೧೩೫೬೬೦, ಇಂಡಿ ತಾಲೂಕಿನ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಮುದ್ದೇಬಿಹಾಳ ತಾಲೂಕಿನ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.