Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಚೆ ಜೀವ ವಿಮೆ ಮಾರಾಟ ನೇರ ಪ್ರತಿನಿಧಿಗಳ ನೇಮಕ :ನೇರ ಸಂದರ್ಶನ
(ರಾಜ್ಯ ) ಜಿಲ್ಲೆ

ಅಂಚೆ ಜೀವ ವಿಮೆ ಮಾರಾಟ ನೇರ ಪ್ರತಿನಿಧಿಗಳ ನೇಮಕ :ನೇರ ಸಂದರ್ಶನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ದಿನಾಂಕ : ೨೪-೦೯-೨೦೨೪ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸ್ಟೇಶನ್ ರಸ್ತೆಯಲ್ಲಿರುವ ಗೋಲಗುಂಬಜ್ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ೫ ಸಾವಿರ ರೂ.ಗಳ ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ನುರಿತ, ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ್ ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿ ಅಥವಾ ಅಂಚೆ ವಿಮಾ ಅಭಿವೃದ್ದಿ ಅಧಿಕಾರಿ ಮೊ:೮೯೭೧೧೨೭೭೭೨ ಸಂಪರ್ಕಿಸುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.