Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋರವಾರದಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಕೋರವಾರದಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಕೋರವಾರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಕಣ್ಣಮುಚ್ಚಾಲೆಯಿಂದ ಸಾರ್ವಜನಿಕರು ಬೇಸತ್ತಿದ್ದು, ಕನಿಷ್ಠ ಸಿಂಗಲ್ ಫೇಸ್ ವಿದ್ಯುತ್ ಆದರೂ ನೀಡಿ ಅನುಕೂಲ ಮಾಡಿ ಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ಸೋಮವಾರ ಕೋರವಾರ ಗ್ರಾಮದ ಹೆಸ್ಕಾಂ ಕಚೇರಿಗೆ ಆಗಮಿಸಿದ ನೂರಾರು ರೈತರು ಹೆಸ್ಕಾಂ ವಿರುದ್ದ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಈರಪ್ಪ ಕುಳೇಕುಮಟಗಿ ಹಾಗೂ ಗೌರವಾಧ್ಯಕ್ಷ ಶಿವಾನಂದ ಹಿರೇಮಠ ಮಾತನಾಡಿ, ಹಲವಾರು ದಿನಗಳಿಂದ ವಿದ್ಯುತ್ ಕಣ್ಣು ಮುಚ್ಚಾಲೆಯಿಂದ ಸಾಕಾಗಿ ಹೋಗಿದೆ. ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಪರದಾಡುವಂತಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಹಿಟ್ಟಿನ ಗಿರಣಿ ಸೇರಿದಂತೆ ಗುಡಿಕೈಗಾರಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದಿನಕ್ಕೆ ನೂರಾರು ಸಲ ವಿದ್ಯುತ್ ಸ್ಥಗಿತಗೊಳ್ಳುವುದರಿಂದ ಮನೆಯಲ್ಲಿನ ವಿದ್ಯುತ್ ಉಪಕರಣಗಳು ಸುಟ್ಟು ಹೋಗುತ್ತಿವೆ. ಇನ್ನು ಜಮೀನುಗಳಲ್ಲಿ ನೀರು ಹರಿಸಲು ಸಹ ಸರಿಯಾಗಿ ವಿದ್ಯುತ್ ವ್ಯವಸ್ಥೆ ಇಲ್ಲದೆ ಮರಗುವಂತಾಗಿದೆ. ಹಲವಾರು ಬಾರಿ ಮನವಿ ಮಾಡಿದರೂ ಕೇವಲ ಹಾರಿಕೆ ಉತ್ತರ ಮಾತ್ರ ನೀಡುತ್ತಿದ್ದಾರೆ. ವಿದ್ಯುತ್ ಸಮಸ್ಯೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಸಂಕಷ್ಟ ಹೆಚ್ಚಾಗಿದೆ. ಅದಕ್ಕಾಗಿ ಕನಿಷ್ಠ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಒದಗಿಸಬೇಕು. ತೋಟಗಳಿಗೂ ವಿದ್ಯುತ್ ಸರಿಯಾಗಿ ನೀಡಬೇಕು. ವಿದ್ಯುತ್ ಪೂರೈಕೆ ವ್ಯವಸ್ಥೆ ಸರಿಯಾಗದಿದ್ದರೆ ಹೆಸ್ಕಾಂ ಕಚೇರಿಗೆ ಬೀಗ ಜಡಿದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಕೋರವಾರ ಹೆಸ್ಕಾಂ ಸಹಾಯಕ ಅಭಿಯಂತರ ಪಿ.ಆರ್.ಹಿರೇಮಠ ಇವರಿಗೆ ಮನವಿ ಸಲ್ಲಿಸಿದರು.
ರೈತರಾದ ಸುಭಾಷ ಸಜ್ಜನ, ದಾವಲಸಾಬ ಮಂದೇವಾಲ, ಸಂಗಪ್ಪಗೌಡ ಬಿರಾದಾರ, ಮಲ್ಲನಗೌಡ ಬಿರಾದಾರ, ಭೀಮನಗೌಡ ಬಿರಾದಾರ, ಮಂಹಾಂತಪ್ಪ ಕುಂಬಾರ, ರಾಮಸಿಂಗ್ ರಾಠೋಡ, ಶಂಕರ ರಾಠೋಡ, ಶಿವಪ್ಪ ಜಾಲವಾದಿ, ಬಾಬು ಚವ್ಹಾಣ, ಶ್ರೀಶೈಲ ತಾಳಿಕೋಟಿ, ಮಹಾದೇವಪ್ಪ ಹುಣಸಗಿ, ಮಲ್ಲಪ್ಪ ಸುಂಬಡ, ಲಕ್ಕಪ್ಪ ಹೂಗಾರ, ರಾಚಯ್ಯ ಹಿರೇಮಠ, ನಿಂಗನಗೌಡ ವಂದಗನೂರ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.