ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ೨೦೨೩-೨೪ರ ಶೈಕ್ಷಣಿಕ ವರ್ಷದ ಜುಲೈ ೨೦೨೪ ರಲ್ಲಿ ಜರುಗಿದ ಬಿ.ಎಡ್ ಕೋರ್ಸಿನ ತೃತೀಯ ಸೆಮಿಸ್ಟರ್ (ರೆಗ್ಯುಲರ್ ಮತ್ತು ಪುನರಾವರ್ತಿತ) ಫಲಿತಾಂಶವನ್ನು ದಿನಾಂಕ : ೧೦-೦೯-೨೦೨೪ ರಂದು ಪ್ರಕಟಿಸಲಾಗಿದೆ.
ಸದರಿ ಫಲಿತಾಂಶವನ್ನು uucms.karnataka.gov.in ವೆಬ್ ಸೈಟ್ ನಲ್ಲಿ ನೋಡಬಹುದು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಹೆಚ್. ಎಂ. ಚಂದ್ರಶೇಖರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
