Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧೭ಕ್ಕೆ ವಿಶ್ವಕರ್ಮ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಸೆ.೧೭ಕ್ಕೆ ವಿಶ್ವಕರ್ಮ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ ೧೭ರಂದು ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ವಿಶ್ವಕರ್ಮ ಜಯಂತಿಯ ಅಂಗವಾಗಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ, ಸೆ.೧೭ರಂದು ಬೆಳಗ್ಗೆ ೯.೩೦ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡಗಳೊಂದಿಗೆ ವಿಶ್ವಕರ್ಮ ಅವರ ಭಾವಚಿತ್ರದ ಮೆರವಣಿಗೆ ಚಾಲನೆ ನೀಡಲಾಗುವುದು. ಮೆರವಣಿಗೆಯೂ ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರವರೆಗೆ ನಡೆಯಲಿದೆ. ಬೆಳಗ್ಗೆ ೧೦.೩೦ಕ್ಕೆ ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದಲ್ಲಿ ಉಪನ್ಯಾಸ, ಸುಗಮಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.
ಅಂದು ನಗರದ ವಿವಿಧ ವೃತ್ತಗಳಿಗೆ ಸ್ವಚ್ಚತೆ ಹಾಗೂ ದೀಪಾಲಂಕಾರಗೊಳಿಸುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸುವುದು, ವೇದಿಕೆ, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ವಿಜಯಪುರ ಗ್ರೇಡ್-೨ ತಹಶೀಲ್ದಾರ ಐ.ಎಚ್. ತುಂಬಗಿ, ಮಹಾನಗರಪಾಲಿಕೆ ಉಪ ಆಯುಕ್ತ ವಾಯ್.ಎಸ್. ನಾರಾಯಣಕರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವನಗೌಡ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಪೂಜ್ಯಶ್ರೀ ಮಹೇಂದ್ರ ಸ್ವಾಮಿಗಳು, ಶ್ರೀಕಾಂತ ಕುಂದನಗಾರ, ಬಾಳು ಗಿರಗಾಂವಕರ, ಪ್ರಮೋದ ಬಡಿಗೇರ, ಈರಣ್ಣ ಪತ್ತಾರ, ಸಂತೋಷ ವಿಶ್ವಕರ್ಮ, ಪ್ರದೀಪ ಪತ್ತಾರ, ಮನೋಹರ ಪತ್ತಾರ, ಮಹೇಶ ಕೆಂದೂರ, ವಿನೋದ ಪತ್ತಾರ, ಮೌನೇಶ ಪತ್ತಾರ, ಮುಕುಂದ ಕುಂದನಗಾರ, ಶಾರದಾ ಪತ್ತಾರ, ಸುನಂದ ವಿಶ್ವಕರ್ಮ, ಮೀನಾ ಕುಂದನಗಾರ, ಮಂಜುನಾಥ ಪತ್ತಾರ, ಸೋಮನಗೌಡ ಕಲ್ಲೂರ, ದೇವೇಂದ್ರ ಮೀರೆಕರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.