Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉದ್ದಿನಕಾಳು ಉತ್ಪನ್ನಕ್ಕೆ ೭೪೦೦ ರೂ. ಬೆಂಬಲ ಬೆಲೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಉದ್ದಿನಕಾಳು ಉತ್ಪನ್ನಕ್ಕೆ ೭೪೦೦ ರೂ. ಬೆಂಬಲ ಬೆಲೆಗೆ ನಿರ್ಧಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‌ಗೆ ೭೪೦೦ ರೂ. ಬೆಂಬಲ ಬೆಲೆಯಡಿ ಎಫ್‌ಎಕ್ಯೂ ಗುಣಮಟ್ಟದ ಉದ್ದಿನಕಾಳು ಉತ್ಪನ್ನವನ್ನು ಖರೀದಿಸಲು ನಿರ್ಧರಿಸಲಾಗಿದೆ.
ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಸೆ.೯ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ ೩೮೭ ಹೆಕ್ಟೇರ್ ಕ್ಷೇತ್ರದಲ್ಲಿ ಉದ್ದಿನಕಾಳು ಬಿತ್ತನೆಯಾಗಿದ್ದು, ಅಂದಾಜು ೩೮೭೦ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಉದ್ದಿನಕಾಳು ಪ್ರತಿ ಕ್ವಿಂಟಲ್ ರೂ. ೭೦೦೦ ರಿಂದ ೧೦೯೨೦ ವರೆಗಿನ ದರದಲ್ಲಿ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಉದ್ದಿನಕಾಳು ಪ್ರತಿ ಕ್ವಿಂಟಲ್ ೭೪೦೦ ರೂ.ಗೆ ಖರೀದಿಸಲು ತೀರ್ಮಾನಿಸಿ, ನ್ಯಾಫೆಡ್ ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಬೆಂಗಳೂರು ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು, ಟಿಎಪಿಸಿಎಂಎಸ್ ಸಂಸ್ಥೆಗಳನ್ನು ಖರೀದಿ ಕೇಂದ್ರಗಳೆಂದು ಪರಿಗಣಿಸಿ ರೈತರ ನೊಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಜಿಲ್ಲೆಯ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ಇಂಡಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ ೨ ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ ೧೦ ಕ್ವಿಂಟಾಲ್ ಗುಣಮಟ್ಟದ ಉದ್ದಿನಕಾಳು ಖರೀದಿಸಲು ತೀರ್ಮಾನಿಸಿ, ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಎಪಿಸಂಸಿ ಯಾರ್ಡ ವಿಜಯಪುರ ಮೊ: ೯೪೪೯೮೬೪೪೫೨ ಸಂಖ್ಯೆಗೆ ಸಂಪರ್ಕಿಸಲು ತಿಳಿಸಲಾಗಿದೆ.
ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳನ್ವಯ ರೈತರಿಗೆ ನಿಗದಿತ ಅವಧಿಯೊಳಗೆ ಖರೀದಿ ಪ್ರಮಾಣದ ಮೌಲ್ಯವನ್ನು ಡಿಬಿಟಿ ಮೂಲಕ ಜಮೆ ಆಗುವಂತೆ ಪಾವತಿ ಮಾಡಬೇಕು. ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಖರೀದಿ ಕೇಂದ್ರಗಳಲ್ಲಿ ವರ್ತಕರು ತರುವ ಸೂರ್ಯಕಾಂತಿ ಖರೀದಿಸದಂತೆ ಹಾಗೂ ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.