Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪನೆ
(ರಾಜ್ಯ ) ಜಿಲ್ಲೆ

ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಉತ್ತರ ಕರ್ನಾಟಕ ಭಾಗದ ವಿಜಯಪುರದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪಿಸಲು ಹೈದ್ರಾಬಾದ್‌ನ ಸುಶೇನಾ ಹೆಲ್ಥ್ ಫೌಂಡೇಶನ್ ಹಾಗೂ ಜಿಲ್ಲಾ ಆಸ್ಪತ್ರೆ ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ತಿಳಿಸಿದ್ದಾರೆ.
ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಸಮ್ಮುಖದಲ್ಲಿ ವಿಜಯಪುರದ ಜಿಲ್ಲಾ ಆಸ್ಪತ್ರೆಯ ಚಿಕ್ಕ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪನೆಗೆ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ತಾಯಿ ಹಾಲು ಸಂಗ್ರಹಣ ಕೇಂದ್ರವು Comprehensive Lactation Management Unit (Mother Milk Bank )ತಾಯಿಯಎದೆಹಾಲನ್ನು ಪಡೆದು ನಿಯಮಗಳು ಷರತ್ತಿಗಳನ್ವಯ ಹಾಗೂ ಒಂದು ನಿಗದಿತ ಪ್ರಕ್ರಿಯಲ್ಲಿ ನ್ಯಾಷನಲ್ ಹೇಲ್ತ್ ಮಿಷನನ ನಿಯಮಗಳನ್ವಯ ಹಾಲನ್ನು ಸಂಗ್ರಹಿಸಲಾಗುತ್ತದೆ.
ನವಜಾತ ಶಿಶುವಿನಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್‌ನ ಹಾಲಿನಿಂದ ಓಇಅಂಯನ್ನು ತಡೆಗಟ್ಟುವುದು, ಹಾಲು ಪಚನ ಪಚನ ಕ್ರೀಯೆಯಲ್ಲಿ ಯಾವುದೇ ತೊಂದರೆ ಇದ್ದರೆ, ಇದು ಅತ್ಯಂತ ಪ್ರಯೋಜನಕಾರಿಯಾಗಿದೆ. ಅವದಿ ಪೂರ್ವ ನವಜಾತ ಶಿಶುಗಳಲ್ಲಿ –ಮರಣ ಪ್ರಮಾಣವನ್ನು ಕಡಿಮೆ ಮಾಡಲು ಅತ್ಯಂತ ಸಹಕಾರಿಯಾಗಿದೆ. ವೆಚ್ಚವಿಲ್ಲದೆಯೆ, ನವಜಾತ ಶಿಶುಗಳಲ್ಲಿ ತೂಕ ಹೆಚ್ಚಿಸುವುದು, ಮತ್ತು ಅಪೌಷ್ಠಿಕತೆಯನ್ನು ನಿಯಂತ್ರಿಸಲಿದೆ. ಹೀಗೆ ಸಂಗ್ರಹಿಸಲಾದ ಹಾಲನ್ನು ನವಾಜಾತ ಶಿಶುಗಳಿಗೆ ತುಂಬಾ ಉಪಯುಕ್ತವಾಗಿದ್ದು, ಕಡಿಮೆ ತೂಕದ ಶಿಶುಗಳು ಜನಿಸಿದಲ್ಲಿ, ಶಸ್ತ್ರಚಿಕಿತ್ಸೆಗೆ ಒಳಗಾದ ನವಜಾತ ಶಿಶುಗಳಿಗೆ, ತಾಯಿಯರಿಗೆ ಹಾಲು ಬಾರದೇ ಇರುವ ಸಂದರ್ಭದಲ್ಲಿ ಹಾಗೂ ಇನ್ನಿತರ ಕಾರಣಗಳಿಂದ ಶಿಶುವಿಗೆ ತಾಯಿ ಹಾಲು ಉಣಿಸುವ ಉದ್ದೇಶ ಹೊಂದಿರುತ್ತದೆ. ಇದರಿಂದ ಶಿಶುಗಳನ್ನು ಸದೃಡವಾಗಿ ಬೆಳೆಸುವ ಗುರಿಯನ್ನು ಹೊಂದಲಾಗಿದೆ.
ಪರಸ್ಪರ ಸಹಿ ಹಾಕುವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಹೈದ್ರಾಬಾದ್‌ನ ಸುಶೇನಾ ಹೆಲ್ತ್ ಪೌಂಡೇಶನ್ ಎನ್‌ಜಿಓ ಜನರಲ್ ಸೆಕ್ರೇಟರಿ ಡಾ|| ಸಂತೋಷಕುಮಾರ ಕಾರ್ಲೇಟಿ, ಹೈದ್ರಾಬಾದ್‌ನ ಯುನಿಸೆಫ್ ಹೆಲ್ತ ಸ್ಪೇಶಾಲಿಸ್ಟ್ ಡಾ|| ಶ್ರೀಧರ ರ‍್ಯಾವಂಕಿ ಡಾ|| ಚಂದು ರಾಠೋಡ, ಡಾ|| ಸುರೇಶ ಚವ್ಹಾಣ, ಡಾ|| ಅನೀಲ ರಾಠೋಡ, ಡಾ|| ಸುನೀಲ ರೂಡಗಿ, ಡಾ|| ಶೈಲಶ್ರೀ, ಡಾ|| ಸುಧೀರ ಚವ್ಹಾಣ, ಡಾ|| ಅಕ್ಕಿ, ಡಾ|| ಪವನ ಹಾಗೂ ರಮೇಶ ರಾಠೋಡ ಸೇರಿದಂತೆ ಇತರರು ಉಪಸ್ಥಿತರಿದ್ದರು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.