Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪ್ರೊಮೊ ರನ್: ವೇಷಭೂಷಣ ಸ್ಪರ್ಧೆ ವಿಕೆಟ್ ವನಿತೆಯರು

ವೃಕ್ಷೋಥಾನ್: ಮನೆ ತೋಟ ಸ್ಪರ್ಧೆ

ಬೆಂಗಳೂರಿಗರು ನೌಕರಿಗಾಗಿ ವಿಜಯಪುರಕ್ಕೆ ಬರುವ ದಿನ ದೂರವಿಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲ್ಲ ಇಲಾಖೆಗಳ ಸಮನ್ವಯಯತೆಯಿಂದ ಪ್ರಗತಿ ಸಾಧ್ಯ :ಐನಾಪುರ
(ರಾಜ್ಯ ) ಜಿಲ್ಲೆ

ಎಲ್ಲ ಇಲಾಖೆಗಳ ಸಮನ್ವಯಯತೆಯಿಂದ ಪ್ರಗತಿ ಸಾಧ್ಯ :ಐನಾಪುರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಗ್ರಾಮೀಣ ಭಾಗದ ಜನರ ಆರೋಗ್ಯವನ್ನು ವೃದ್ಧಿಸುವ ದೃಷ್ಠಿಯಿಂದ ಗ್ರಾಮ ಪಂಚಾಯತಿಗಳ ಜೊತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿ ಎಲ್ಲ ಇಲಾಖೆಗಳ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಈ ರೀತಿ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದ್ದಲ್ಲಿ ನಾವು ಎಲ್ಲ ವಿಷಯದಲ್ಲಿಯೂ ಪ್ರಗತಿ ಸಾಧಿಸಬಹುದು ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಸೆ.೧೦ರಂದು ಹಮ್ಮಿಕೊಂಡ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ರೀತಿಯಾಗಿ ಕಾರ್ಯ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಹಾಗೂ ಗ್ರಾಮೀಣರಲ್ಲಿರುವ ರೋಗ ಭಯವನ್ನು ಹೊಗಲಾಡಿಸಬಹುದು ಎಂದರು. ಜೊತೆ ಜೊತೆಗೆ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಶಾಲೆಯಲ್ಲಿ, ಅಂಗನವಾಡಿ ಕೇಂದ್ರದಲ್ಲಿ ಇತರೆ ಸಮುದಾಯ ಜನ ಸೇರುವ ಸ್ಥಳದಲ್ಲಿ ಆರೋಗ್ಯ ಶಿಬಿರ, ಅರಿವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಆರೋಗ್ಯದ ಕುರಿತು ಪ್ರಚಾರ ಮಾಡಬೇಕು ಎಂದರು.
ಆರೋಗ್ಯದ ಜೊತೆಜೊತೆಗೆ ಬಾಲ್ಯವಿವಾಹ, ಸಾಂಕ್ರಾಮಿಕ-ಅಸಾಂಕ್ರಾಮಿಕ ರೋಗಗಳ ಕುರಿತು, ಅಪೌಷ್ಠಿಕತೆ ಕುರಿತು, ಮಕ್ಕಳ & ಮಹಿಳೆಯರ ಕಳ್ಳ ಸಾಕಾಣಿಕೆ, ಶಾಲೆಯಿಂದ ಹೊರಗುಳಿದ ಮಕ್ಕಳ ವಿಷಯ ಸೇರಿ ವಿವಿಧ ವಿಷಯದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು & ಸಿಬ್ಬಂದಿ ಅತ್ಯಂತ ಸಹಕಾರದಿಂದ ಕರ್ತವ್ಯ ನಿರ್ವಹಿಸಲು ಸಲಹೆ ನೀಡಿದರು.
ಹೊನವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಧಿಕಾರಿ ಸಿ.ಎ.ಜೋಷಿ ಅವರು ತರಬೇತಿ ನೀಡಿದರು.
ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಾಗಾರದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನೀಲ ಹಳ್ಳಿ, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಶೋಭಕ್ಕ ಶೀಳಿನ, ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಾಗೂ ತಾಲೂಕು ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪ್ರೊಮೊ ರನ್: ವೇಷಭೂಷಣ ಸ್ಪರ್ಧೆ ವಿಕೆಟ್ ವನಿತೆಯರು

ವೃಕ್ಷೋಥಾನ್: ಮನೆ ತೋಟ ಸ್ಪರ್ಧೆ

ಬೆಂಗಳೂರಿಗರು ನೌಕರಿಗಾಗಿ ವಿಜಯಪುರಕ್ಕೆ ಬರುವ ದಿನ ದೂರವಿಲ್ಲ

ಅದ್ಭುತ ಯಶಸ್ಸು ಕಂಡ ಹೆಣ್ಣುಮಕ್ಕಳ ಪ್ರೋಮೋ ರನ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪ್ರೊಮೊ ರನ್: ವೇಷಭೂಷಣ ಸ್ಪರ್ಧೆ ವಿಕೆಟ್ ವನಿತೆಯರು
    In (ರಾಜ್ಯ ) ಜಿಲ್ಲೆ
  • ವೃಕ್ಷೋಥಾನ್: ಮನೆ ತೋಟ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ಬೆಂಗಳೂರಿಗರು ನೌಕರಿಗಾಗಿ ವಿಜಯಪುರಕ್ಕೆ ಬರುವ ದಿನ ದೂರವಿಲ್ಲ
    In (ರಾಜ್ಯ ) ಜಿಲ್ಲೆ
  • ಅದ್ಭುತ ಯಶಸ್ಸು ಕಂಡ ಹೆಣ್ಣುಮಕ್ಕಳ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಮುದ್ದೇಬಿಹಾಳ ಶಾಸಕರು
    In (ರಾಜ್ಯ ) ಜಿಲ್ಲೆ
  • ಗಣೇಶೋತ್ಸವ ಆಚರಣೆ ಭಾವೈಕ್ಯತೆಗೆ ಮಾದರಿಯಾಗಲಿ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.