Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹುಚ್ಚುನಾಯಿಗಳ ಕಡಿತಕ್ಕೆ ನಿರ್ಲಕ್ಷ್ಯ ಸಲ್ಲದು :ಡಾ.ನಾಗರಳ್ಳಿ
(ರಾಜ್ಯ ) ಜಿಲ್ಲೆ

ಹುಚ್ಚುನಾಯಿಗಳ ಕಡಿತಕ್ಕೆ ನಿರ್ಲಕ್ಷ್ಯ ಸಲ್ಲದು :ಡಾ.ನಾಗರಳ್ಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವ ರೇಬೀಸ್ ದಿನಾಚರಣೆ | ಪ್ರಾಣಿಜನ್ಯ ರೋಗಗಳ ಬಗ್ಗೆ ಶಾಲಾ ಮಕ್ಕಳಿಗೆ ಅರಿವು

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಹುಚ್ಚು ನಾಯಿ ಕಡಿತದ ರೇಬೀಸ್ ರೋಗ ಮಾರಣಾಂತಿಕ ರೋಗವಾಗಿದ್ದು, ಆ ದಿಸೆಯಲ್ಲಿ ಜನಜಾಗೃತಿ ವಹಿಸುವುದು ಅತ್ಯಗತ್ಯ ಎಂದು ಜಮಖಂಡಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ,ಆರ್.ಬಿ.ನಾಗರಳ್ಳಿ ಹೇಳಿದರು.
ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾ ಪ್ರಾಣಿದಯಾ ಸಂಘ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಬೀಸ್ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಪ್ರಾಣಿಜನ್ಯ ರೋಗಗಳ ಬಗ್ಗೆ ಶಾಲಾ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಕು ನಾಯಿಗಳ ಬಗ್ಗೆಯೂ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಬೀದಿ ನಾಯಿಗಳ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿ ಜಾಗರೂಕತೆಯಿಂದ ಇರಬೇಕು. ಹುಚ್ಚುನಾಯಿ ರೋಗದ ಹೆಸರು ಕೇಳಿದ ಕೂಡಲೇ ಭಯಬೀತಿ ಆವರಿಸುತ್ತದೆ. ಇದು ಮೈಮನ ನಡುಕು ಹುಟ್ಟಿಸುವ ಪ್ರಾಣಿಜನ್ಯ ರೋಗವಾಗಿದ್ದು ಲಿಸ್ಸಾ ಎಂಬ ವೈರಾಣುವಿನಿಂದ ಹರಡುವ ಮಾರಣಾಂತಿಕ ರೋಗವಾಗಿದೆ. ಒಮ್ಮೆ ಈ ರೋಗಕ್ಕೆ ತುತ್ತಾಗಿ ಸರಿಯಾದ ರೀತಿಯಲ್ಲಿ ಉಪಚಾರ ಕೈಗೊಳ್ಳದಿದ್ದರೆ ಜೀವಕ್ಕೆ ಕಂಟಕ ಎದುರಾಗುತ್ತದೆ ಎಂದು ಎಚ್ಚರಿಸಿದರು.
ರೇಬೀಸ್ ರೋಗಕ್ಕೆ ಒಳಗಾದರೆ ಗುಣಪಡಿಸುವುದು ಕಷ್ಟಕರ. ಆದರೆ ಅದನ್ನು ತಡೆಗಟ್ಟಲು ಸಾಧ್ಯ. ಈ ರೋಗದ ಬಗ್ಗೆ ಅಸಡ್ಡೆ, ನಿರ್ಲಕ್ಷ್ಯ ಎಳ್ಳಷ್ಟು ಸಲ್ಲದು. ಯಾವುದೇ ಪ್ರಾಣಿ ಕಚ್ಚಿದಾಗ ಕೂಡಲೇ ಸಾಬೂನಿನಿಂದ ಯಥೇಚ್ಛವಾಗಿ ನೀರನ್ನು ಬಳಸಿ ಗಾಯವನ್ನು ಸ್ವಚ್ಛವಾಗಿ ತೊಳೆದು ಅ್ಯಂಟಿಸೆಪ್ಟಿಕ್ ಜೌಷಧಿ ಹಚ್ಚಿಕೊಳ್ಳಬೇಕು.ಯಾವುದೇ ಕಾರಣಕ್ಕೂ ಹತ್ತಿ, ಬಟ್ಟೆಯಿಂದ ಗಾಯವನ್ನು ಮುಚ್ಚಬಾರದು. ತಕ್ಷಣವೇ ಸೂಕ್ತ ಚಿಕಿತ್ಸೆಗಾಗಿ ವೈದ್ಯರನ್ನು ಭೇಟಿಯಾಗಿ ಪ್ರಥಮ ಚಿಕಿತ್ಸಾ ಉಪಚಾರದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಡಾ.ಆರ್.ಬಿ.ನಾಗರಳ್ಳಿ ಸಲಹೆ ನೀಡಿದರು.
ಚಿಕ್ಕಪಡಸಲಗಿ ಪಶು ಚಿಕಿತ್ಸಾಲಯದ ಹಿರಿಯ ಪಶುವೈದ್ಯಾಧಿಕಾರಿ ಡಾ,ಮಂಜುನಾಥ ಹೊಳಗಿ, ಪಶು ವೈದ್ಯಕೀಯ ಪರಿವೀಕ್ಷಕ ಆರ್.ಎಸ್.ಮಿಜಿ೯, ಕೃತಕ ಗರ್ಭಧಾರಣ ಕಾರ್ಯಕರ್ತ ರಮೇಶ್ ಅಂಬಿ, ಪ್ರಭಾರ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ, ವಿಶ್ರಾಂತ ಹಿರಿಯ ಶಿಕ್ಷಕ ಬಸವರಾಜ ಅನಂತಪೂರ, ಶಿಕ್ಷಕ ಈರಣ್ಣ ದೇಸಾಯಿ, ಜಿ.ಆರ್.ಜಾಧವ, ಶಿಕ್ಷಕಿಯರಾದ ಕವಿತಾ ಅಂಬಿ, ಸಹನಾ ಹತ್ತಳ್ಳಿ, ಪ್ರಮೀಳಾ ತೇಲಸಂಗ ಇತರರಿದ್ದರು.
ಶಿಕ್ಷಕ ಸದಾಶಿವ ಸಿದ್ದಾಪುರ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.