Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪ್ರೊಮೊ ರನ್: ವೇಷಭೂಷಣ ಸ್ಪರ್ಧೆ ವಿಕೆಟ್ ವನಿತೆಯರು

ವೃಕ್ಷೋಥಾನ್: ಮನೆ ತೋಟ ಸ್ಪರ್ಧೆ

ಬೆಂಗಳೂರಿಗರು ನೌಕರಿಗಾಗಿ ವಿಜಯಪುರಕ್ಕೆ ಬರುವ ದಿನ ದೂರವಿಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡಾಕೂಟದಲ್ಲಿ ಪ್ರೇರಣಾ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ
(ರಾಜ್ಯ ) ಜಿಲ್ಲೆ

ಕ್ರೀಡಾಕೂಟದಲ್ಲಿ ಪ್ರೇರಣಾ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವಿಜಯಪುರ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಿಂದಗಿ ಹಾಗೂ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ೨೦೨೪-೨೫ನೆಯ ಸಾಲಿನ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ವರುಣಾ ಮೆಟಗಾರ, ಅಪೂರ್ವಾ ಅಡಕಿ, ದಿವ್ಯಾಶ್ರೀ ಬೋರಾವತ, ಮೇಘಾ ಹಳ್ಳೆಪ್ಪಗೋಳ, ಸುಶೀಲಾ ಅಂಗಡಿ, ವಿದ್ಯಾಶ್ರೀ ನಾಯಕ, ಗೀತಾಂಜಲಿ ಬೂದಿಹಾಳ, ವೇದಾ ಬಾಗಲಕೋಟ, ಸುಚಿತ್ರಾ ಗುಗ್ಗರಿ, ಸೃಷ್ಟಿ ಕಲಕೇರಿ, ರಿದ್ಧಿ ಬೋರಾಣಾ ಭಾಗವಹಿಸಿ ಥ್ರೋಬಾಲ್ ಗುಂಪು ಆಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ಕಬಡ್ಡಿ ಹಾಗೂ ವಾಲಿಬಾಲ್‌ನಲ್ಲಿ ದ್ವಿತಿಯ ಸ್ಥಾನ ಪಡೆದಿದ್ದಾರೆ.
ಸಿಂದಗಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯ ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಭಾಷಣ ಸ್ಪರ್ಧೆಯಲ್ಲಿ ಅಪೇಕ್ಷಾ ಹುಗ್ಗಿ ಪ್ರಥಮ, ಅರೇಬಿಕ್ ಧಾರ್ಮಿಕ ಪಠಣದಲ್ಲಿ ರಪತ್‌ಕೌಸರ ಡೋಣಿವಾಲ ದ್ವಿತೀಯ, ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಅನುಷ್ಕಾ ಹೊಸಮನಿ ದ್ವಿತೀಯ, ಆಶು ಭಾಷಣದಲ್ಲಿ ಅಪೂರ್ವಾ ಅಡಕಿ ದ್ವಿತೀಯ, ಕವನದಲ್ಲಿ ಅಪೂರ್ವಾ ಪದಮಾ ದ್ವಿತೀಯ, ಮಿಮಿಕ್ರಿಯಲ್ಲಿ ಸಿದ್ದಾರ್ಥ ವಾಲೀಕಾರ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ಪಿ.ಡಿ.ಕುಲಕರ್ಣಿ, ಎಸ್.ಡಿ.ಕುಲಕರ್ಣಿ ಮುಖ್ಯಗುರುಮಾತೆ ಎಸ್.ಐ.ಅಸ್ಕಿ, ಸತೀಶ್ ಕುಲಕರ್ಣಿ, ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪ್ರೊಮೊ ರನ್: ವೇಷಭೂಷಣ ಸ್ಪರ್ಧೆ ವಿಕೆಟ್ ವನಿತೆಯರು

ವೃಕ್ಷೋಥಾನ್: ಮನೆ ತೋಟ ಸ್ಪರ್ಧೆ

ಬೆಂಗಳೂರಿಗರು ನೌಕರಿಗಾಗಿ ವಿಜಯಪುರಕ್ಕೆ ಬರುವ ದಿನ ದೂರವಿಲ್ಲ

ಅದ್ಭುತ ಯಶಸ್ಸು ಕಂಡ ಹೆಣ್ಣುಮಕ್ಕಳ ಪ್ರೋಮೋ ರನ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪ್ರೊಮೊ ರನ್: ವೇಷಭೂಷಣ ಸ್ಪರ್ಧೆ ವಿಕೆಟ್ ವನಿತೆಯರು
    In (ರಾಜ್ಯ ) ಜಿಲ್ಲೆ
  • ವೃಕ್ಷೋಥಾನ್: ಮನೆ ತೋಟ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ಬೆಂಗಳೂರಿಗರು ನೌಕರಿಗಾಗಿ ವಿಜಯಪುರಕ್ಕೆ ಬರುವ ದಿನ ದೂರವಿಲ್ಲ
    In (ರಾಜ್ಯ ) ಜಿಲ್ಲೆ
  • ಅದ್ಭುತ ಯಶಸ್ಸು ಕಂಡ ಹೆಣ್ಣುಮಕ್ಕಳ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಮುದ್ದೇಬಿಹಾಳ ಶಾಸಕರು
    In (ರಾಜ್ಯ ) ಜಿಲ್ಲೆ
  • ಗಣೇಶೋತ್ಸವ ಆಚರಣೆ ಭಾವೈಕ್ಯತೆಗೆ ಮಾದರಿಯಾಗಲಿ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.