Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರಿ ಶಾಲಾ ಆಸ್ತಿಗಳ ಇ- ಸ್ವತ್ತು ಅಂದೋಲನ
(ರಾಜ್ಯ ) ಜಿಲ್ಲೆ

ಸರಕಾರಿ ಶಾಲಾ ಆಸ್ತಿಗಳ ಇ- ಸ್ವತ್ತು ಅಂದೋಲನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಿನಲ್ಲಿ ಸರಕಾರಿ ಶಾಲೆಗಳಿಗೆ ಸಂಬಂಧಿಸಿದ ಆಸ್ತಿಗಳಿಗೆ ಕಾನೂನು ಭದ್ರತೆ ಕಲ್ಪಿಸುವ ಕಾರ್ಯಕ್ಕೆ ತಾಲೂಕಾ ಆಡಳಿತ ಮುಂದಾಗಿದ್ದು ಈ ವರ್ಷದಿಂದ ಶಾಲೆಗಳ ಆಸ್ತಿಗಳಿಗೆ ಇ ಸ್ವತ್ತು ಮಾಡುವ ಕುರಿತು ಕಂದಾಯ ಉಪ ವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಎಸಿ ಸಬಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಗ್ರಾಮದ ಹೊರಗೆ ಇರುವ ಶಾಲಾ ಆಸ್ತಿಗೆ ಆರ್.ಟಿ.ಸಿ ಮಾಡಬೇಕು ಮತ್ತು ಗ್ರಾಮದ ಒಳಗೆ ಇರುವ ಸರಕಾರಿ ಶಾಲೆಯ ಆಸ್ತಿಗೆ ಇ ಸ್ವತ್ತು ಮಾಡಬೇಕು ಎಂದರು.
ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ ಮಾತನಾಡಿ, ಸರಕಾರಿ ಶಾಲೆಗಳ ನಿರ್ಮಾಣಕ್ಕಾಗಿ ಹಿಂದೆ ಸಾಕಷ್ಟು ದಾನಿಗಳು ಜಮೀನನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಖಾತೆ ಮಾಡಿಸಿಕೊಳ್ಳಲು ಮುಂದಾಗಿರಲಿಲ್ಲ. ಇದರಿಂದ ದಾನಿಗಳ ವಂಶಸ್ಥರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಶಾಲೆಯ ಜಾಗವನ್ನು ಮರಳಿ ಪಡೆಯುವಂತಾಗಿತ್ತು.
ಕೊನೆಗೂ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ತಾಲೂಕಿನಲ್ಲಿರುವ ಶಾಲೆ ಆಸ್ತಿಗಳ ಇ ಸ್ವತ್ತು ಅಂದೋಲನ ಆರಂಭಿಸಿದೆ. ಅದರಂತೆ ಕೇವಲ ಒಂದು ವರ್ಷದ ಅವಧಿಯಲ್ಲಿ ಶಾಲೆಗಳ ಆಸ್ತಿಗಳನ್ನು ಖಾತೆ ಮಾಡುವ ಮೂಲಕ ಕಾನೂನು ಭದ್ರತೆ ನೀಡುತ್ತಿರುವದು ಶ್ಲಾಘನೀಯ ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್.ನಡುಗಡ್ಡಿ ಮಾತನಾಡಿ ಸರಕಾರಿ ಶಾಲಾ ಆಸ್ತಿಗಳಿಗೆ ಇ ಸ್ವತ್ತು ಮಾಡಿರುವ ದಾಖಲೆಗಳನ್ನು ಫ್ರೇಮ ಮಾಡಿ ಅಳವಡಿಸಬೇಕು. ಇದರೊಂದಿಗೆ ಕ್ಷೇತ್ರಶಿಕ್ಷಣಾಧಿಕಾರಿಗಳು ಹಾಗೂ ತಾಲೂಕಾ ಆಡಳಿತ ವೆಬ್ ಸೈಟ್ ನಲ್ಲಿ ಅಪ್ ಲೋಡ ಮಾಡಲಾಗಿದ್ದು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗಿದೆ ಎಂದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಯ ಜಮೀನಿಗೆ ಸಂಬಂದಿಸಿದ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿರುವದು ಕಂಡು ಬಂದಿದೆ. ಆ ಹಿನ್ನೆಲೆಯಲ್ಲಿ ಎಷ್ಟು ವರ್ಷದಿಂದ ನಡೆಸಲಾಗುತ್ತಿದೆ ಎಂಬ ದಾಖಲೆಗಳ ಆಧಾರದ ಮೇಲೆ ಖಾತೆ ಮಾಡುವಂತೆ ಎಸಿಯವರು ಸೂಚನೆ ನೀಡಿದ್ದು ತಿಂಗಳೊಳಗಾಗಿ ನ್ಯಾಯಾಲಯದಲ್ಲಿರುವ ಪ್ರಕಣಗಳನ್ನು ಹೊರತುಪಡಿಸಿ ಉಳಿದೆಲ್ಲ ಶಾಲೆಗಳ ಆಸ್ತಿಗಳಿಗೆ ಕಾನೂನು ಭದ್ರತೆ ಸಿಗಲಿದೆ ಎಂದರು.
ತಾಲೂಕಿನಲ್ಲಿ ಒಟ್ಟು ೨೭೩ ಶಾಲೆಗಳಿದ್ದು ಅದರಲ್ಲಿ ೧೯ ಸರಕಾರಿ ಪ್ರೌಢಶಾಲೆ ಮತ್ತು ೨೫೪ ಪ್ರಾಥಮಿಕ ಶಾಲೆಗಳಿವೆ ಎಂದರು.
ವೇದಿಕೆಯ ಮೇಲೆ ಶಿಕ್ಷಣ ಸಂಯೋಜಕರಾದ ಆನಂದಪ್ಪ ಹುಣಸಗಿ, ಎ.ಬಿ.ಚೌಧರಿ ಇದ್ದರು.
ಸಭೆಯಲ್ಲಿ ತಾಲೂಕಿನ ಎಲ್ಲ ಸಿ.ಆರ್.ಪಿ ಮತ್ತು ಮುಖ್ಯ ಗುರುಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.