Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೂಜಿಗಲ್ಲಿನಂತೆ ಭಕ್ತರನ್ನು ಸೆಳೆವ ಶಹಾಪೇಟಿಯ ನಾಣ್ಯಗಳ ಗಣೇಶ
(ರಾಜ್ಯ ) ಜಿಲ್ಲೆ

ಸೂಜಿಗಲ್ಲಿನಂತೆ ಭಕ್ತರನ್ನು ಸೆಳೆವ ಶಹಾಪೇಟಿಯ ನಾಣ್ಯಗಳ ಗಣೇಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಶಹಾಪೇಟಿಯಲ್ಲಿ ಗಜಾನನ ಉತ್ಸಾಹಿ ತರಣ ಮಂಡಳಿ ಪ್ರತಿಷ್ಟಾಪಿಸಿದ ೭೭ ಕೆಜಿ ಹಳೆಯ ನಾಣ್ಯಗಳಿಂದ ನಿರ್ಮಿಸಲಾದ ಗಣಪತಿಯು ಜಿಲ್ಲೆಯ ಭಕ್ತರನ್ನು ಸೂಜಿಗಲ್ಲಿನಂತೆ ತನ್ನತ್ತ ಸೆಳೆಯುತ್ತಿದೆ.
ನಿತ್ಯ ಈ ನಾಣ್ಯ ಗಣಪತಿಯ ದರ್ಶನಕ್ಕಾಗಿ ಸಾರ್ವಜನಿಕರುಅಧಿಕ ಸಂಖ್ಯೆಯಲ್ಲಿ ಆಗಮಿಸಿ, ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ದರ್ಶನಕ್ಕೆ ನೂಕು ನುಗ್ಗಲಾಗದಂತೆ ತಡೆಯಲು ಮಂಡಳಿಯ ಪದಾಧಿಕಾರಿಗಳು ಸಕಲ ವ್ಯವಸ್ತೆ ಕೈಗೊಂಡಿದ್ದಾರೆ. ದರ್ಶನ ಬಳಿಕ ಸಕಲ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನೂ ಸಹ ಮಾಡಿದ್ದಾರೆ.
ಈ ಮಂಡಳಿಯ ಅಧ್ಯಕ್ಷರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀಕಾಂತ ಕುಬಸದ ಅವರೊಂದಿಗೆ ಮಂಡಳಿಯ ಸಂಚಾಲಕ ಮಿಲಿಂದ ಚಂಚಲಕರ್, ಉಪಾಧ್ಯಕ್ಷ ಹಣಮಂತ ನಂದವಾಡಗಿ, ಖಜಾಂಚಿ ವಿರೇಶ ಗೊಬ್ಬೂರ ಸೇರಿದಂತೆ ಪದಾಧಿಕಾರಿಗಳು ಒಂದಾಗಿ ಕಾರ್ಯನಿರ್ವಹಿಸುವುದರಿಂದಾಗಿ ಇಂತಹ ವಿಶೇಷತೆಗಳನ್ನು ಮಾಡಲು ಸಾಧ್ಯವಾಗಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.
ಇವರ ಪ್ರಯತ್ನಕ್ಕೆ ಸುಧೀರ ಪಾಟೀಲ, ಮಹಾದೇವ ಕೊಪ್ಪದ, ರಾಜು ಗುಜರಿ, ರಾಹುಲ ಅಂಬಾಸೆ, ಮಣಿಕಂಠ ನಂದವಾಡಗಿ, ಚಿನ್ನು ಲಳಗಿ, ಶ್ರೀಶೈಲ ಗೊಬ್ಬೂರ ಸೇರಿದಂತೆ ಮೊದಲಾದವರು ಬಲ ತುಂಬಿದ್ದಾರೆ.
ಕಳೆದ ವರ್ಷ ಈ ಶಹಾಪೇಟಿ ತರುಣ ಮಂಡಳಿಯು ಖ್ಯಾತ ಕಲಾವಿದರನ್ನು ಕರೆಸಿ ಮರಳಿನಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳ ಬೃಹತ್ ಪ್ರತಿರೂಪ ನಿರ್ಮಿಸಿ ನಗರದ ಮನೆಮಾತಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರತಿ ವರ್ಷವೂ ವಿಭಿನ್ನವಾಗಿ ಆಲೋಚಿಸಿ, ವಿಶೇಷವಾದ ಗಣೇಶನನ್ನು ಪ್ರತಿಷ್ಠಾಪಿಸುವ ಮೂಲಕ ಶಹಾಪೇಟಿಯ ಈ ತರುಣ ಮಿತ್ರ ಮಂಡಳಿ ನಗರದಲ್ಲಿ ತನ್ನದೇಯಾದ ಛಾಪನ್ನು ಮೂಡಿಸಿದೆ. ಇದಕ್ಕೆ ಕಾರಣ ಈ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕುಬಸದ ಅವರು.
ಹಿರಿಯ ಪತ್ರಕರ್ತರೂ ಆಗಿರುವ ಕುಬಸದ ಅವರು, ಹಿರಿಯರೊಂದಿಗೆ ಹಿರಿಯರಾಗಿ, ಕಿರಿಯರೊಂದಿಗೆ ಕಿರಿಯರಾಗಿ ಬೆರೆಯುವ ಇವರು, ಮಂಡಳಿಯ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮನಸ್ತಾಪಕ್ಕೆ ಅವಕಾಶ ಕೊಡದಂತೆ ಜವಾಬ್ದಾರಿ ನಿರ್ವಹಿಸಿಕೊಂಡು ಬರುತ್ತಿದ್ದಾರೆಂದರೆ ಅತಿಶಯೋಕ್ತಿಯಾಗದು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.