Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಗುರಿ ಸಾಧನೆಗೆ ಶ್ರಮವಹಿಸಿ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಗುರಿ ಸಾಧನೆಗೆ ಶ್ರಮವಹಿಸಿ :ಡಿಸಿ ಟಿ.ಭೂಬಾಲನ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿ ಮುಖ್ಯಸ್ಥರ ಪದಗ್ರಹಣ

ವಿಜಯಪುರ: ವಿದ್ಯಾರ್ಥಿ ಜೀವನದಲ್ಲಿ ಗುರಿ ಹೊಂದಿ ಅದರ ಸಾಧನೆಗಾಗಿ ಅಧ್ಯಯನಶೀಲತೆಯನ್ನು ರೂಢಿಸಿಕೊಳ್ಳಬೇಕು ಎಂದು ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರೂ ಆದ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಅವರು ನಗರದ ಟಕ್ಕೆಯಲ್ಲಿರುವ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಗುರುವಾರ ನಡೆದ ವಿದ್ಯಾರ್ಥಿ ಮುಖ್ಯಸ್ಥರ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಅಧ್ಯಯನಕ್ಕೆ ಒತ್ತು ನೀಡುವ ಮೂಲಕ ಎಲ್ಲಾ ವಿಷಯಗಳನ್ನು ಕರಗತ ಮಾಡಿಕೊಂಡು ಗುರಿಯೆಡೆಗೆ ಸಾಗಬೇಕು. ಅಭ್ಯಾಸದ ಮೂಲಕ ಸಾಣೆ ಹಿಡಿದು ಜೀವನದಲ್ಲಿ ಯಶಸ್ಸು ಹೊಂದಿ ತಾವು ಕಲಿತ ಶಾಲೆಯ ಹೆಸರು ಬೆಳೆಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಪರಿಷತ್‌ನ ವಿದ್ಯಾರ್ಥಿ ಮುಖ್ಯಸ್ಥರಿಗೆ ಬ್ಯಾಡ್ಜ್ ವಿತರಿಸಲಾಯಿತು. ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಜುನ್ನಾ ರಾಮ್ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಸಿ.ಬಿ.ಚಿಕ್ಕಲಗಿ,ಮನಗೂಳಿ ಗ್ರೇಡ್-೧ ಶಿಕ್ಷಣ ಕಾಲೇಜು ಪ್ರಾಂಶುಪಾಲರಾದ ಪ್ರೊ ಐ.ಎಸ್.ಮಠಪತಿ, ಉಪನೋಂದಣಾಧಿಕಾರಿ (ಪರೀಕ್ಷಾ) ದೈಹಿಕ ಶಿಕ್ಷಣ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾ ವಿಜ್ಞಾನ ವಿಭಾಗ ಅಧ್ಯಕ್ಷರಾದ ಡಾ.ರಾಜಕುಮಾರ್ ಪಿ ಮಾಲಿಪಾಟೀಲ್, ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ಆನಂದ ಹುಬ್ಳೀಕರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಎಸ್.ಎಚ್.ರಂಗನಾಥ್, ನಿವೃತ್ತ ಸಂಗೀತ ಶಿಕ್ಷಕರಾದ ಚಂದ್ರಕಾಂತ್ ಎನ್ ಜಾಧವ್, ಶ್ರೀಮತಿ ನಿರ್ಮಲಾ, ಭಾಗ್ಯವಂತ ಮಸೂದಿ, ಜಿಲ್ಲಾಸ್ಪತ್ರೆಯ ಆರ್‌ಎಂಒ ಡಾ. ಸುರೇಶ ಚವ್ಹಾಣ, ಅಂಚೆ ಅಧೀಕ್ಷಕರಾದ ಎಂ ಕುಮಾರ ಸ್ವಾಮಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.