Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಕರ್ತರು ಸಮಾಜದ ಒಳಿತಿಗಾಗಿ ಬದ್ಧರಾಗಿರಬೇಕು :ಪ್ರೊ.ಕಾಕಡೆ
(ರಾಜ್ಯ ) ಜಿಲ್ಲೆ

ಪತ್ರಕರ್ತರು ಸಮಾಜದ ಒಳಿತಿಗಾಗಿ ಬದ್ಧರಾಗಿರಬೇಕು :ಪ್ರೊ.ಕಾಕಡೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ ಕುರಿತು ಮಾಧ್ಯಮ ಕಾರ್ಯಗಾರದ ಸಮಾರೋಪ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪತ್ರಕರ್ತರು ಕೇವಲ ಸಮಸ್ಯೆಗಳನ್ನೇ ವರದಿ ಮಾಡಬಾರದು, ಅದಕ್ಕೆ ಪರಿಹಾರಗಳನ್ನು ಹುಡುಕುವುದೂ ಅವರ ಜವಾಬ್ದಾರಿಯಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಸಪ್ನಾ.ಎಸ್.ಎಂ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಯುನಿಸೆಫ್ ಪ್ರಾಯೋಜಕತ್ವ ಮತ್ತು ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡ ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತ ಮಾಧ್ಯಮ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು
ಅಭಿವೃದ್ಧಿ ಮತ್ತು ಸಕಾರಾತ್ಮಕ ವಿಷಯಗಳ ಬಗ್ಗೆ ಹೆಚ್ಚಿನ ಸುದ್ಧಿಗಳನ್ನು ಮಾಡಬೇಕು. ಸಮಾಜದಲ್ಲಿ ಬದಲಾವಣೆ ತರುವ ಅಭಿಯಾನಗಳ ಮೂಲಕ ವರದಿ ಮಾಡಬೇಕು. ವಿಶೇಷವಾಗಿ, ಪತ್ರಕರ್ತರು ಮಕ್ಕಳ ಧ್ವನಿಯಾಗಿ, ಅವರ ಸಮಸ್ಯೆಗಳನ್ನು, ಅಭಿರುಚಿಗಳನ್ನು, ಮತ್ತು ಸಾಧನೆಗಳನ್ನು ಜನರ ಮುಂದೆ ತರುವುದರಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ಇತ್ತೀಚಿಗೆ ಅಭಿವೃದ್ಧಿ ವರದಿಗಾರಿಕೆಗೆ ಗಮನ ಕೊಡುವ ಪ್ರಮಾಣವು ಕಡಿಮೆಯಾಗಿದೆ. ಆದರೆ, ಅಭಿವೃದ್ಧಿ ಪತ್ರಿಕೋದ್ಯಮವೇ ನಿಜವಾದ ಪ್ರಗತಿ ಮತ್ತು ಯಶಸ್ಸು ತಂದುಕೊಡುವ ಮಾರ್ಗವಾಗಿದೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ, ಪತ್ರಕರ್ತರು ನಿಸ್ಸಂದೇಹವಾಗಿ ಸಮಾಜದ ಒಳಿತಿಗಾಗಿ ಬದ್ಧರಾಗಿರಬೇಕು. ಈ ಕಾರ್ಯಾಗಾರದಲ್ಲಿ ತಜ್ಞರು ಮಂಡಿಸಿದ ಮಾಹಿತಿ, ಅವರ ಮಾರ್ಗದರ್ಶನ, ಮತ್ತು ಉಲ್ಲೇಖಗಳನ್ನು ನಮ್ಮ ಬರವಣಿಗೆಯಲ್ಲಿ ಅಳವಡಿಸಿಕೊಂಡಾಗ ಮಾತ್ರ ಈ ಕಾರ್ಯಾಗಾರವು ಸಾರ್ಥಕವಾಗಲು ಸಾಧ್ಯ ಎಂದರು.
ಪತ್ರಕರ್ತರು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯ, ಹಾಗೂ ಅವುಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಹೆಚ್ಚು ಆಳವಾದ, ಸಮಗ್ರ ವರದಿಗಳನ್ನು ಮಾಡಬೇಕು. ಇದರಿಂದಾಗಿ ಸಮಾಜದಲ್ಲಿ ಮಕ್ಕಳ ಅಭಿವೃದ್ದಿಗೆ ಮತ್ತು ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಪ್ರೋತ್ಸಾಹ ನೀಡಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಯುನಿಸೆಫ್‌ನ ಪ್ರಸೂನ್ ಸೇನ್ ಮಾತನಾಡಿದರು.
ಸಮಾರಂಭದಲ್ಲಿ ಪತ್ರಕರ್ತರಾದ ಡಿ.ಬಿ.ವಡವಡಗಿ, ಬಸವರಾಜ ಉಳ್ಳಾಗಡ್ಡಿ ಮತ್ತು ಜಗದೀಶ್ ಅನಿಸಿಕೆಗಳನ್ನು ಹಂಚಿಕೊಂಡರು.
ಸಮಾರಂಭದಲ್ಲಿ ಸಹಾಯಕ ಪ್ರಾಧ್ಯಾಪಕಿ ಡಾ.ತಮೀನಾ ಕೋಲಾರ, ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳಿಂದ ಆಯ್ದ ಮೂವತ್ತಕ್ಕೂ ಅಧಿಕ ಪತ್ರಕರ್ತರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.
ಸಹಾಯಕ ಪ್ರಾಧ್ಯಾಪಕ ಸಂದೀಪ್ ನಾಯಕ್ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.