ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಕೋಲ್ಹಾರ ಹಾಗೂ ಬಸವನ ಬಾಗೇವಾಡಿ ತಾಲೂಕ ಪಂಚಾಯತಿ, ತಾಲೂಕಾ ಆಡಳಿತ ಹಾಗೂ ಪುರಸಭೆ ಇವರ ಸಹಯೋಗದಲ್ಲಿ ಇತ್ತಿಚಿಗೆ ಕೋಲ್ಹಾರ ಹಾಗೂ ಬಸವನ ಬಾಗೇವಾಡಿ ತಾಲೂಕಿನಲ್ಲಿ ವಿಶೇಷ ಚೇತನರ ಇಂಧನ ಚಾಲಿತ ತ್ರಿ-ಚಕ್ರವಾಹನಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.