Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಕಿ ವೇತನ ಪಾವತಿಗೆ ಹೊರಗುತ್ತಿಗೆ ನೌಕರರ ಸಂಘ ಮನವಿ
(ರಾಜ್ಯ ) ಜಿಲ್ಲೆ

ಬಾಕಿ ವೇತನ ಪಾವತಿಗೆ ಹೊರಗುತ್ತಿಗೆ ನೌಕರರ ಸಂಘ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಬುರಗಿ ಮನೀಷ ಮ್ಯಾನ್ ಪವರ್ ಏಜೆನ್ಸಿ ಮೇಲೆ ಕ್ರಮಕ್ಕೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಾಕಿ ವೇತನ ಪಾವತಿಸಲು, ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸು ಪಡೆಯಲು, ಸಮಯಕ್ಕೆ ಸರಿಯಾಗಿ ವೇತನ ಪಾವತಿಸಲಾರದ ಮನೀಷ ಮ್ಯಾನ್ ಪಾವರ್, ಕಲಬುರಗಿ ಇವರ ಮೇಲೆ ಶಿಸ್ತಿನಕ್ರಮ ಜರುಗಿಸುವಂತೆ ಒತ್ತಾಯಿಸಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇವರಿಗೆ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಭೀಮಶೆಟ್ಟಿ ಯಂಪಳ್ಳಿ ರಾಜ್ಯಾಧ್ಯಕ್ಷರು ಮಾತನಾಡಿ, ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ, ಕ್ರೈಸ್ ವಸತಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸದೆ ಇರುವದರಿಂದ ನೌಕರರು ಅತ್ಯಂತ ಸಂಕಷ್ಟದಲ್ಲಿ ಒದ್ದಾಡುತ್ತಿದ್ದಾರೆ. ಅಲ್ಲದೇ ಸಿಬ್ಬಂದಿ ಕಡಿತ ಮಾಡಿರುವದರಿಂದ ಕೆಲಸದ ಹೊರೆ ಹೆಚ್ಚಾಗಿ ಅನಾರೋಗ್ಯದಿಂದ ನೌಕರರು ಬಳಲುವಂತಾಗಿದೆ. ಅಲ್ಲದೆ ಕ್ರೈಸ್ ವಸತಿನಿಲಯಗಳ ವೇತನಕ್ಕಾಗಿ ಅನುದಾನವಿದ್ದರು ಕೂಡಾ ಮನೀಷ ಮ್ಯಾನ್ ಪಾವರ್ ನಿರ್ಲಕ್ಷತನದಿಂದ ವೇತನ ಸಮಯಕ್ಕೆ ಸರಿಯಾಗಿ ಪಾವತಿಸದೇ ನೌಕರರು ಗೋಳಾಡುವಂತಾಗಿದೆ ಎಂದರು.
ಹುಲಗಪ್ಪ ಎಚ್. ಚಲವಾದಿ ಜಿಲ್ಲಾದ್ಯಕ್ಷರು, ಮಾತನಾಡಿ, ಬಾಕಿ ಉಳಿದಿರುಕೊಂಡಿರುವ ವೇತನ ಪಾವತಿಸಬೇಕು. ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸು ಪಡೆಯಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ೫೦ ವಿದ್ಯಾರ್ಥಿಗಳಿಗೆ ೩ ಜನರಂತೆ ಹಿಂದಿನ ಆದೇಶ ಜಾರಿಮಾಡಬೇಕು. ಕಳೆದ ಮೂರು ವರ್ಷಗಳಿಂದ ಕಡಿಮೆ ವೇತನ ಪಾವತಿಸಿದ ಮನೀಷ ಮ್ಯಾನ್ ಪಾವರ್, ಕಲಬುರಗಿ ವ್ಯತ್ಯಾಸದ ಹಣ ಕೊಡಿಸಬೇಕು ಮತ್ತು ಇಡೀ ರಾಜ್ಯದಲ್ಲಿ ಕ್ರೈಸ ವಸತಿ ಶಾಲೆಗಳಲ್ಲಿ ಅಲ್ಲಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತಿರುವದರಿಂದ ಎಲ್ಲಾ ವಸತಿ ಶಾಲೆಗಳಲ್ಲಿ ಪ್ರಿನ್ಸಿಪಾಲವಾರ್ಡನ ಮತ್ತು ದೈಹಿಕ ಶಿಕ್ಷಕ ಮಹಿಳೆಯರು ಇರಬೇಕೆಂದು ಒತ್ತಾಯಿಸಿದರು.
ಈ ಕುರಿತು ಒಂದು ವಾರದೊಳಗೆ ಕ್ರಮಕೈಗೊಳ್ಳದೇ ಹೋದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವದು ಎಂದು ಎಚ್ಚರಿಸಿದರು.
ಈ ಸಮಯದಲ್ಲಿ ಲಕ್ಷ್ಮಣ ಮಸಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಯಮನಪ್ಪ ಬಜಂತ್ರಿ, ಜಿಲ್ಲಾ ಸಹ ಕಾರ್ಯದರ್ಶಿ, ರಾಮಚಂದ್ರ ಕೋಳಿ ಜಿಲ್ಲಾ ಖಜಾಂಚಿ, ನೂರಜಾನ ಯಲಗಾರ, ಸಂಗಮ್ಮ ಹಂಜಗಿ, ಶಾಂತಾ ಕ್ವಾಟಿ, ಬೇಬಿ ಹೊಸಮನಿ, ಮೀನಾಕ್ಷಿ ತಳವಾರ, ರಾಮವ್ವ ಬಜಂತ್ರಿ, ಮಲಕಾಜಿ ಚಲವಾದಿ, ಗೌರಕ್ಕ ಬೀಳೂರ, ಅನಸೂಯಾ ಬಡಿಗೇರ, ಲಕ್ಷ್ಮಿ ಮಂಗಸೂಳಿ, ಲಕ್ಷ್ಮಿ ಕಡೇಮನಿ, ಮಹಾದೇವಿ ಕಡೇಮನಿ, ರೇಣುಕಾ ಮಾಡಗಿ, ಹೀನಾ ಪಡೇಕನೂರ, ಸುಜಾತಾ ಕೂಡಗಿ, ನಿತೀಶ ತಳಕೇರಿ, ಮಲಕಾರಿ ಮೋರೆ, ಶ್ರೀಕಾಂತ ಗುಡಿಮನಿ, ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.