ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಪಿಲ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲೆಗಳ ಮೇಲಾಟದ ಸ್ಪರ್ಧೆಗಳಲ್ಲಿ ಬಸವರಾಜ್ ಕರಡಿ ೩೦೦೦ ಮೀಟರ್ ಓಟ ಪ್ರಥಮ ೧೫೦೦ ಮೀಟರ್ ಓಟ ಪ್ರಥಮ ಹಾಗೂ ೧೦೦ ಮೀಟರ್ ಓಟದಲ್ಲಿ ದ್ವೀತಿಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿ ಸಾಧನೆಗೆ ಬಿ ಎಲ್ ಡಿ ಇ ಸಂಸ್ಥೆಯ ಅದ್ಯಕ್ಷರು ಹಾಗೂ ಕರ್ನಾಟಕ ರಾಜ್ಯದ ಬೃಹತ್ ಮದ್ಯಮ ಕೈಗಾರಿಕಾ ಸಚಿವ ಡಾ.ಎಂ ಬಿ ಪಾಟೀಲ ಹಾಗೂ ಆಡಳಿತಾಧಿಕಾರಿ ಆಯ್ ಎಸ್ ಕಾಳಪ್ಪನವರ. ಉಪ, ಪ್ರಾಂಶುಪಾಲ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ಕೆ ವಿ ಒಡೆಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Subscribe to Updates
Get the latest creative news from FooBar about art, design and business.
Related Posts
Add A Comment

