ಬಸವನಬಾಗೇವಾಡಿ: ಪಟ್ಟಣದ ವೀರಭದ್ರೇಶ್ವರ ನಗರದ ನಿವಾಸಿ ಕಂದಾಯ ಇಲಾಖೆ ನಿವೃತ್ತ ನೌಕರ ಸಾಹೇಬಗೌಡ ನಿಂಗಪ್ಪ ನಂದಿಹಾಳ(76) ಶುಕ್ರವಾರ ಬೆಳಗ್ಗೆ ನಿಧನರಾದರು.
ಮೃತರಿಗೆ ಪತ್ನಿ, ಪತ್ರಕರ್ತ ಬಸವರಾಜ ನಂದಿಹಾಳ ಸೇರಿ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಆಗಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

