Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೆ ರಾಜೀನಾಮೆ ನೀಡಲಿ!
(ರಾಜ್ಯ ) ಜಿಲ್ಲೆ

ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೆ ರಾಜೀನಾಮೆ ನೀಡಲಿ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹ

*ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ‘ಸತ್ಯಮೇವ ಜಯತೆ’ ಎನ್ನುವುದು ಮತ್ತೆ ಸಾಬೀತಾಗಿದೆ. ಅರವಿಂದ್ ಕೇಜ್ರಿವಾಲ್ ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು ಆರೋಪ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹಿಸಿದ್ದಾರೆ.
ಆಮ್ ಆದ್ಮಿ ಪಾರ್ಟಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಸುಕ್ರವಾರ ನಗರದ ಪಕ್ಷದ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಭೋಗೇಶ್ ಸೋಲಾಪುರ್ ಅವರು, ಸುಪ್ರೀಂ ಕೋರ್ಟ್‌ನಲ್ಲಿ ಸತ್ಯಕ್ಕೆ ಗೆಲುವು ಸಿಕ್ಕಿದೆ. ಪ್ರಾಮಾಣಿಕತೆಗೆ ಎಂದೂ ಸೋಲಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.
ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ ಸಂಸ್ಥೆಯನ್ನು ಪಂಜರದ ಗಿಣಿ ಎನ್ನುವ ಮೂಲಕ ಕೇಂದ್ರ ಸರ್ಕಾರದ ಸೂಚನೆಯಂತೆ ಕೆಲಸ ಮಾಡುತ್ತಿದೆ ಎಂದು ಛೀಮಾರಿ ಹಾಕಿದೆ. ಸಿಬಿಐ ನಡೆ ಬಗ್ಗೆಯೇ ನ್ಯಾಯಮೂರ್ತಿ ಉಜ್ಜಲ್‌ ಭುಯಾನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಬಿಐ ತಾನು ಬಂಧಮುಕ್ತ ಗಿಣಿ ಎಂದು ನಿರೂಪಿಸಬೇಕು, ಸಂಶಯಾತೀತವಾಗಿ ಕೆಲಸ ಮಾಡಬೇಕು ಎಂದು ಹೇಳಿದೆ. ಇದು ಸಿಬಿಐ ಯಾರ ಪರ ಕೆಲಸ ಮಾಡುತ್ತಿದೆ ಎನ್ನುವನ್ನು ಮತ್ತೆ ಸಾಬೀತುಪಡಿಸಿದೆ ಎಂದರು.
ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪು ಸತ್ಯ, ನ್ಯಾಯದ ಪರವಾಗಿ ಹೋರಾಟ ಮಾಡುವವರಿಗೆ ಭರವಸೆ ನೀಡಿದೆ. ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಂಬಿಕೆ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇನ್ನಾದರೂ ದ್ವೇಷ ರಾಜಕಾರಣ ಬಿಟ್ಟು, ಜನ ಕೊಟ್ಟಿರುವ ಅವಕಾಶ ಬಳಸಿಕೊಂಡು ಕೆಲಸ ಮಾಡಲಿ ಎಂದು ಸೋಲಾಪೂರ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.