Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವ ಸರಪಳಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿ
(ರಾಜ್ಯ ) ಜಿಲ್ಲೆ

ಮಾನವ ಸರಪಳಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಕರೆ

ವಿಜಯಪುರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಅವರು ಶುಕ್ರವಾರ ಕೇಸ್ವಾನ ಸಭಾಂಗಣದಲ್ಲಿ ವಿವಿಧ ತಾಲೂಕಿನ ತಹಶೀಲ್ದಾರ್, ತಾಲೂಕ ಪಂಚಾಯತ್ ಅಧಿಕಾರಿ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಪುರಸಭೆಯ ಅಧಿಕಾರಿ ಸಿಬ್ಬಂದಿಗಳೊಂದಿಗೆ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಆಲಮಟ್ಟಿಯವರೆಗೆ ನಡೆಯುವ ಮಾನವ ಸರಪಳಿ ರಚನೆಯ ಮಾರ್ಗದುದ್ದಕ್ಕೂ ಕಿಮೀ ಗುರುತಿಸುವ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಈ ಕಾರ್ಯಕ್ರಮಕ್ಕಾಗಿ ನಿಯೋಜಿಸಿದ ಅಧಿಕಾರಿ ಸಿಬ್ಬಂದಿಗಳು, ಮಾನವ ಸರಪಳಿ ಮಾರ್ಗದ ಪರಿಶೀಲನೆ ನಡೆಸಬೇಕು. ಶಾಲಾ ಕಾಲೇಜು, ವಸತಿ ನಿಲಯ, ಗ್ರಾಮಗಳ, ಪಟ್ಟಣಗಳ ವಿವರ ಖಚಿತ ಪಡಿಸಿಕೊಂಡು, ಪ್ರತಿ ಒಂದು ಕೀ.ಮಿಗೆ ಯೋಜನೆ ಸಿದ್ಧಪಡಿಸಿ ಮೈಕ್ರೋ ಪ್ಲಾನಿಂಗ್ ಮಾಡಿಕೊಂಡು ಅಚ್ಚುಕಟ್ಟಾಗಿ ಯಾವುದೇ ಸಮಸ್ಯೆ ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಮಾನವ ಸರಪಳಿ ಮಾರ್ಗದುದ್ದಕ್ಕೂ ಸುರಕ್ಷತಾ ದೃಷ್ಟಿಯಿಂದ ಪ್ರತಿ ಕಿ.ಮಿ ಒಬ್ಬರಂತೆ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಮಾನವ ಸರಪಳಿ ರಚನೆ ಕಾರ್ಯಕ್ರಮವನ್ನ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಜಿಲ್ಲೆಯ ಸಾರ್ವಜನಿಕರು ಕಾರ್ಯಕ್ರಮದ ಆನ್‌ಲೈನ್ ಲಿಂಕ್ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಗತ್ಯ ಪ್ರಚಾರ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಕಾರ್ಯಕ್ರಮಕ್ಕೆ ನಿಯೋಜಿಸಿದ ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಸೇರಿದಂತೆ ಮುದ್ದೆಬಿಹಾಳ, ತಾಲಿಕೋಟೆ, ಬ.ಬಾಗೇವಾಡಿ, ನಿಡಗುಂದಿ ತಾಲೂಕಿನ ತಹಶೀಲ್ದಾರ, ತಾಪಂ ಅಧಿಕಾರಿ ಸಿಬ್ಬಂದಿ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.