Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧೫ರಂದು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ
(ರಾಜ್ಯ ) ಜಿಲ್ಲೆ

ಸೆ.೧೫ರಂದು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರಕಾರ ಸೆ.15 ರವಿವಾರದಂದು ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮ ಆಯೋಜಿಸಿದೆ. ಇದರ ಭಾಗವಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ನಿಡಗುಂದಿ ತಾಲೂಕಿನ ಆಲಮಟ್ಟಿಯವರೆಗೆ ಒಟ್ಟು 62 ಕಿ. ಮೀ ವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕೋರಿದ್ದಾರೆ.
ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಡಾ. ಬಿ. ಆರ್. ಅಂಬೇಡ್ಕರ ಅವರ ಸಂವಿಧಾನದ ಆಶಯಗಳ ಕುರಿತು ಜನಜಾಗೃತಿ ಮೂಡಿಸುವ ದಿಕ್ಕಿನಲ್ಲಿ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದುವುದನ್ನು ಕಡ್ಡಾಯಗೊಳಿಸಿದೆ. ಸಂವಿಧಾನ ಜಾಗೃತಿ ಜಾಥಾದ ಮೂಲಕ ರಾಜ್ಯದ ಮೂಲೆ ಮೂಲೆ ತಲುಪುವ ಕೆಲಸ ಮಾಡಿದೆ. ರಾಜ್ಯ ಸರಕಾರದ ಈ ಕೆಲಸಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಜನರಲ್ಲಿ ಬಿತ್ತರಿಸುವ ಸಲುವಾಗಿ ಸೆಪ್ಟೆಂಬರ್ 15 ರಂದು ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಬೃಹತ್ ಮಾನವ ಸರಪಳಿ ರಚನೆ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ನಿಡಗುಂದಿ ತಾಲೂಕಿನ ಆಲಮಟ್ಟಿಯವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಂವಿಧಾನದ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭಾತೃತ್ವದ ಆದರ್ಶಗಳನ್ನು ಜನರಲ್ಲಿ ಗಟ್ಟಿಗೊಳಿಸಲು ಜಿಲ್ಲೆಯ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳು, ಮಹಿಳಾ ಸ್ವ-ಸಹಾಯ ಗುಂಪುಗಳು, ನಾನಾ ಸಂಘ-ಸಂಸ್ಥೆಗಳು, ಸಂಘಟನೆಗಳ ಪದಾಧಿಕಾರಿಗಳು, ಎಲ್ಲ ಸರಕಾರ ಮತ್ತು ಸರಕಾರೇತರ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲೆಯ ಎಲ್ಲ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.