Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೇರುದಾರರು, ಗ್ರಾಹಕರು ನಮ್ಮ ಬ್ಯಾಂಕಿನ ಜೀವಾಳ :ಗುಂದಗಿ
(ರಾಜ್ಯ ) ಜಿಲ್ಲೆ

ಶೇರುದಾರರು, ಗ್ರಾಹಕರು ನಮ್ಮ ಬ್ಯಾಂಕಿನ ಜೀವಾಳ :ಗುಂದಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ ಕೋ-ಆಪರೇಟಿವ್ ಬ್ಯಾಂಕಿನ ಬೆಳ್ಳಿ ಮಹೋತ್ಸವ | ಶೇರುದಾರರಿಗೆ ಡಿವಡೆಂಟ್ ಜೊತೆಗೆ ಬೆಳ್ಳಿ ನಾಣ್ಯ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಶೇರುದಾರರು ನಮ್ಮ ಉದ್ದೇಶಗಳ ಸ್ಪೂರ್ತಿಯ ಸೆಲೆ, ನಮ್ಮ ವ್ಯವಹಾರಗಳಿಗೆ ಅವರು ಹೊರಗಿನವರಲ್ಲ, ಅವರು ನಮ್ಮ ವ್ಯವಹಾರದ ಮುಖ್ಯ ಅಂಗ, ಇದರ ಜೊತೆಗೆ ಗ್ರಾಹಕರು ಕೂಡಾ ನಮ್ಮ ಬ್ಯಾಂಕಿನ ಜೀವಾಳ ಎಂದು ಆಲಮೇಲ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಶಿವುಕುಮಾರ ಗುಂದಗಿ ಹೇಳಿದರು.
ಪಟ್ಟಣದಲ್ಲಿ ಸೆ.೧೫ ರವಿವಾರ ನಡೆಯಲ್ಲಿರುವ ಆಲಮೇಲ ಕೋ-ಆಪರೇಟಿವ್ ಬ್ಯಾಂಕಿನ ಬೆಳ್ಳಿ ಮಹೋತ್ಸವ ಹಾಗೂ ವಾರ್ಷಿಕ ವರದಿ ಹಾಗೂ ಅಢಾವೆ ಕುರಿತು ಬ್ಯಾಂಕಿನ್ ಸಭಾ ಭವನದಲ್ಲಿ ಗುರುವಾರ ಸಾಯಂಕಾಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ೧೯೯೭-೯೮ ರಲ್ಲಿ ಗದುಗಿನ ಜಗದ್ಗುರು ಲಿಂಗೈಕ್ಯ ಡಾ,ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರ ಅಮೃತಹಸ್ತದಿಂದ ಸ್ಥಾಪನೆಗೊಂಡ ಈ ಬ್ಯಾಂಕು ನಾವೆಲ್ಲರೂ ಇಂದು ಬೆಳ್ಳಿ ಮಹೋತ್ಸವದ ಸಂಭ್ರಮಕ್ಕೆ ಮುನ್ನಡಿ ಬರೆಯುತ್ತಿದ್ದೇವೆ. ಒಂದು ಸಂತೋಷದ ಸಂಗತಿ ಏನೆಂದರೆ ಪ್ರಾರಂಭದಲ್ಲಿ ೧೦.೨೨ ಲಕ್ಷ ರೂಪಾಯಿ ಶೇರು ಬಂಡವಾಳದೊಂದಿಗೆ ಪ್ರಾರಂಭವಾದ ನಮ್ಮ ಬ್ಯಾಂಕು ಇಂದು ೫೦ಕೋಟಿ ರೂಪಾಯಿಗೂ ಮೀರಿ ಬಂಡವಾಳ ಹೊಂದಿರುವುದಕ್ಕೆ ಕಾರಣ ಇಂದು ಗ್ರಾಹಕರ ಹೃದಯಕ್ಕೆ ಹತ್ತಿರವಾಗಿರುವುದು ಹಾಗೂ ಆತ್ಮೀಯವಾಗಿರುವುದು ಅದು ಸಹಕಾರದ ಉಳಿಕೆ ಹಾಗೂ ಬಳಕೆ ಎನ್ನುವ ಮಾತಿನ ಅರ್ಥದಲ್ಲಿ ಇದಕ್ಕೆಲ್ಲಾ ಶೇರುದಾರರ, ಗ್ರಾಹಕರ ಸೇವಾ ನೈಪುಣ್ಯ ಮತ್ತು ಆಡಳಿತ ಮಂಡಳಿಯವರ ಸೂಕ್ತ ಮಾರ್ಗದರ್ಶನ ಹಾಗೂ ಸಿಬ್ಬಂದಿಯವರ ಪ್ರಾಮಾಣಿಕತೆ ಮತ್ತು ಕಾರ್ಯದಕ್ಷತೆಯಿಂದಾಗಿ ಇಂದು ನಮ್ಮೂರು, ಬ್ಯಾಂಕು ಪ್ರಗತಿ ಹೊಂದಲು ಸಾಧ್ಯವಾಗಿದೆ. ಸಾಮಾನ್ಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿ ವ್ಯವಸ್ಥೆಯು ಉತ್ತಮ ವೇದಿಕೆಯಾಗಿ ಆಲಮೆಲ ವಲಯಕ್ಕೆ ಸಂಜೀವಿನಿಯಾಗಿ ನಿಂತಿದೆ. ನಮ್ಮ ಬ್ಯಾಂಕು ಇಷ್ಟಕ್ಕೆ ಸೀಮಿತವಾಗಬಾರದೆಂದು ಇಂಡಿ ತಾಲೂಕಿನ ನಾದ ಕೆ,ಡಿ, ಸಿಂದಗಿ ಹಾಗೂ ವಿಜಯಪುರ ನಗರದಲ್ಲಿ ನಮ್ಮ ಬ್ಯಾಂಕಿನ ಶಾಖೆಗಳು ಕಾರ್ಯನಿರ್ವಹಿಸುತ್ತಿರುವುದು ಅಭಿವೃದ್ಧಿಗೆ ಹಿಡಿದ ಕೈಗನ್ನಡಿಯಾಗಿದೆ. ಭವಿಷ್ಯದಲ್ಲಿ ಇನ್ನಷ್ಟು ಶಾಖೆಗಳನ್ನು ಪ್ರಾರಂಭಿಸಿ ಸೇವೆಗೈಯ್ಯಲು ನಮ್ಮ ಆಡಳಿತ ಮಂಡಳಿ ಉತ್ಸುಕವಾಗಿದೆ. ಶೇರುದಾರರ ಸಹಕಾರದಿಂದ ಇಂದು ಬೆಳ್ಳಿ ಮಹೋತ್ಸವವನ್ನು ಆಚರಿಸುತ್ತಿದೆ ಎಂದರು.
ಸಮಾಜದ ಅಭಿವೃದ್ಧಿಗೆ ವಿಜ್ಞಾನ ತಂತ್ರಜ್ಞಾನ ಹಾಗೂ ಸಹಕಾರ ಕೊಡುಗೆಗಲು ಪೂರಕ ಎಂಬಂತೆ ನಮ್ಮ ಬ್ಯಾಂಕಿನಲ್ಲಿ ಗ್ರಾಹಕರಿಗೆ ಉಚಿತವಾಗಿ ಆಟಿಜಿಎಸ್, ಎನ್ ಈ ಎಫ್ ಟಿ ಸೌಲಭ್ಯದ ಜೊತೆಗೆ ಎಸ್ ಎಮ್ ಎಸ್ ಬ್ಯಾಂಕಿಂಗ್‌, ಕೋರಬ್ಯಾಂಕಿಂಗ್, ಸೇಫ್ ಡೆಪಾಸಿಟ್ ಲಾಕರ್ ಹಾಗೂ ಚೆಕ್ ಕಲೆಕ್ಷನ್ ಮತ್ತು ಕ್ಲಿಯರಿಂಗ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಹಾಗೂ ಇದರ ಜೊತೆಗೆ ಶೇರುದಾರರಿಗೆ ಡಿವಡೇಂಟ್ ಜೊತೆಗೆ ೧೦ ಗ್ರಾಂ ಬೆಳ್ಳಿ ನಾಣ್ಯವು ಕೂಡಾ ಕೊಡಲಾಗುವದು ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜೇಶ ಪಾಟೀಲ, ಪ್ರಧಾನ ವ್ಯವಸ್ಥಾಪಕ ನರೇಂದ್ರ ಬಾಸುತ್ಕರ್, ಶಾಖಾ ವ್ಯವಸ್ಥಾಪಕ ಅಶೋಕ ಮಸಳಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.