Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೇಣುಕಾ ಸಾತರ್ಲೆಯನ್ನು ಬಂಧಿಸಲು ಡಿಎಸ್ಸೆಸ್ ಆಗ್ರಹ
(ರಾಜ್ಯ ) ಜಿಲ್ಲೆ

ರೇಣುಕಾ ಸಾತರ್ಲೆಯನ್ನು ಬಂಧಿಸಲು ಡಿಎಸ್ಸೆಸ್ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ಅಂಬೇಡ್ಕರ್ ನಿಗಮ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಪ್ರಕರಣ ಸಿಓಡಿ ತನಿಖೆಗೆ ಒಪ್ಪಿಸಲು ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಖೊಟ್ಟಿ ಆಧಾರ ಕಾರ್ಡ್ ಖೊಟ್ಟಿ ಜಾತಿ ಪ್ರಮಾಣ ಪತ್ರ, ಖೊಟ್ಟಿ ಪ್ರಮಾಣ ಪತ್ರ ಫಲಾನುಭವಿಗಳನ್ನು ಸೃಷ್ಟಿಮಾಡಿ ಹಣ ಲೂಟಿಮಾಡಿದ ಇಲಾಖೆಯ ಎಲ್ಲ ನಿಗಮದ ಅಧಿಕಾರಿಗಳನ್ನು ಲೋಕಾಯುಕ್ತ ತನಿಖೆ ಮಾಡುವಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ದಲಿತ ಸಂಘರ್ಷ ಸಮಿತಿ (ರಿ) ಭೀಮವಾದ ಜಿಲ್ಲಾ ಘಟಕ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಡಾ.ಬಾಬಾಸಾಹೇಬ ಅಂಬೇಡ್ಕರ್ ನಿಗಮ ವಿಜಯಪುರ ಜಿಲ್ಲಾ ವ್ಯವಸ್ಥಾಪಕರಾಗಿದ್ದ ರೇಣುಕಾ ಸಾತರ್ಲೆಯವರ ಪ್ರಕರಣವನ್ನು ಸಿಓಡಿ ತನಿಖೆಗೆ ಒಪ್ಪಿಸಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ವಿಜಯಪುರ ಜಿಲ್ಲೆಯ ಡಾ ಬಿ.ಆರ್ ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಶ್ರೀಮತಿ ರೇಣುಕಾ ಸಾತರ್ಲೆ ಫಲಾನುಭವಿಗಳಿಗೆ ಹಂಚಲಾಗಿರುವ ಹಾಗೂ ಸರಕಾರದ ಹಣ ಪಾವತಿಯಲ್ಲಿ ಆಗಿರುವ ಅವ್ಯವಹಾರ ಮಾಡಿದ್ದು ಜಿಲ್ಲೆಯ ಇಂಡಿ ತಾಲೂಕಿನ ಗುಂದವಾನ ಗ್ರಾಮದ ಮಲ್ಲಿಕಾರ್ಜುನ ಶಂಕರ ಬಗಲಿ ಇವರಿಗೆ ಸೇರಿದ ರಿ.ಸ.ನಂ. ೨೫೫/೩/ಎ ವಿಸ್ತೀರ್ಣ ೫ ಎ -೨೫ ಗುಂ ಹಾಗೂ ಶ್ರೀಮತಿ ಶಾರದಾ ಮಲ್ಲಿಕಾರ್ಜುನ ಬಗಲಿ ಇವರಿಗೆ ಸೇರಿದ ರಿ.ಸ.ನಂ. ೨೫೫/೩/ಬ ವಿಸ್ತೀರ್ಣ ೫ಎ ೨೦ ಗುಂ ಒಟ್ಟು ೧೧ಎ -೦೫-ಗು ಜಮೀನನ್ನು ಖೊಟ್ಟಿ ಫಲಾನುಭವಿಗಳನ್ನು ಸೃಷ್ಟಿಸಿ ಬೇನಾಮಿ ವ್ಯಕ್ತಿಗಳನ್ನು ಬಳಸಿಕೊಂಡು ಬೆಕಾಯ್ದೆಸಿರಿ ಸರಕಾರದ ಹಣವನ್ನು ದುರ್ಬಳಕೆ ಮಾಡಿರುತ್ತಾರೆ. ಎಲ್ಲ ಅಭಿವೃದ್ಧಿ ನಿಗಮಗಳಲ್ಲಿಯೂ ನೂರಾರು ಕೋಟಿ ಸರಕಾರದ ಹಣ ಲೂಟಿಯಾಗಿರುತ್ತದೆ. ಮೇಲಾಗಿ ರಾಜಕಾರಣಿಗಳ ಹಿಂಬಾಲಕರು ಹಾಗು ಎಜೆಂಟರುಗಳ ಮುಖಾಂತರ ನಕಲಿ ಆಧಾರ ಕಾರ್ಡ, ನಕಲಿ ಜಾತಿ ಪ್ರಮಾಣಪತ್ರ ನಕಲಿ ಆದಾಯ ಪ್ರಮಾಣಪತ್ರ ನಕಲಿ ಫಲಾನುಭವಿಗಳನ್ನು ಸೃಷ್ಟಿಮಾಡಿ ಅಭಿವೃದ್ಧಿ ನಿಗಮಗಳ ನೂರಾರು ಕೋಟಿ ಹಣ ಲೂಟಿಯಾಗಿರುತ್ತದೆ. ಕಾರಣ ಈ ಪ್ರಕರಣವನ್ನು ಬೇಗ ತನಿಖೆಗೆ ಒಪ್ಪಿಸಬೇಕೆಂದು ಎಂದು ಕರ್ನಾಟಕ ದಲಿತ ಸಂಘರ್ಷ ಸಮೀತಿ (ಭೀಮವಾದ) ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಯಲ್ಲಪ್ಪ ವಾಲಿಕಾರ, ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಕಾಳೆ, ಮಂಹಾಂತೇಶ ಕಾಳೆ, ಬಸವರಾಜ ದೇಗಿನಾಳ ಸೇರಿದಂತೆ ಕಾರ್ಯಕರ್ತರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.