Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು
(ರಾಜ್ಯ ) ಜಿಲ್ಲೆ

ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆ ಹಾಗೂ ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಂಡರೆ ಆರೋಗ್ಯಯುತ ಸಮಾಜ ನಿರ್ಮಾಣವಾಗುತ್ತದೆ ಎಂದು ಸ್ಥಳೀಯ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪುರಸಭೆ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಪುರಸಭೆ ಪೌರಕಾರ್ಮಿಕರು ಪ್ರತಿ ಮನೆಗಳ ಕಸ ಸಂಗ್ರಹಿಸುವುದರೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಸಂಗ್ರಹಿಸುವ ಮೂಲಕ ಪಟ್ಟಣದ ಸ್ವಚ್ಛತೆಗೆ ಶ್ರಮಿಸುತ್ತಿದ್ದಾರೆ. ಅವರೊಂದಿಗೆ ಜನರು ಸಹಕರಿಸಿ ಕೈಜೋಡಿಸಿದಾಗ ಸುಂದರ ಪಟ್ಟಣವನ್ನಾಗಿಸಬಹುದು. ನಮ್ಮ ಸ್ವಭಾವ, ಸಂಸ್ಕಾರ ಸ್ವಚ್ಛವಾಗಿದ್ದಾಗ ಸ್ವಚ್ಛತೆಯ ಮಹತ್ವ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪುರಸಭೆ ಸದಸ್ಯೆ ಜಗದೇವಿ ಗುಂಡಳ್ಳಿ , ಅಶೋಕ ಹಾರಿವಾಳ ಮಾತನಾಡಿ, ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಮಾತನಾಡಿ, ಸ್ವಚ್ಛತೆಯ ಮಹತ್ವ ತಿಳಿಸಿಕೊಡುವುದಕ್ಕಾಗಿ ಮಾನವ ಸರಪಳಿ, ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ, ತ್ಯಾಜ್ಯ ವಸ್ತುಗಳಿಂದ ತಯಾರಿಸಿದ ವಸ್ತುಗಳ ಪ್ರದರ್ಶನ, ಬೀದಿ ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಪುರಸಭೆ ಸದಸ್ಯ ಪ್ರವೀಣ ಪೂಜಾರಿ, ಮುಖಂಡರಾದ ಸಂಜೀವ ಕಲ್ಯಾಣಿ, ಶರಣಪ್ಪ ಬೆಲ್ಲದ, ಹಿರಿಯ ಆರೋಗ್ಯ ನಿರೀಕ್ಷಕ ವಿಜಯಕುಮಾರ ವಂದಾಲ, ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ಕಚೇರಿ ವ್ಯವಸ್ಥಾಪಕ ಸುರೇಶ ಬಾಗೇವಾಡಿ, ಸತ್ಯಪ್ಪ ಪೂಜಾರಿ, ರಾಜು ರಾಠೋಡ, ಲಕ್ಷ್ಮೀ ರಾಂಪೂರ, ನೀಲಾ ಬಳವಾಟ, ರಾವುತಪ್ಪ ಮ್ಯಾಗೇರಿ ಇದ್ದರು.
ನಂತರ
ಕಾರ್ಯಕ್ರಮಕ್ಕೂ ಮುನ್ನ ಬಸವಜನ್ಮಸ್ಮಾರಕ ಮುಂಭಾಗದಲ್ಲಿ ಜಾಗೃತಿ ಅಭಿಯಾನಕ್ಕೆ ಶ್ರೀಗಳು ಚಾಲನೆ ನೀಡಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.