Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವ ಕಲ್ಯಾಣವೇ ಎಲ್ಲ ಧರ್ಮಗಳ ತಿರುಳು :ವಿಶ್ವಾರಾಧ್ಯ ಮಳೇಂದ್ರ ಶ್ರೀ
(ರಾಜ್ಯ ) ಜಿಲ್ಲೆ

ಮಾನವ ಕಲ್ಯಾಣವೇ ಎಲ್ಲ ಧರ್ಮಗಳ ತಿರುಳು :ವಿಶ್ವಾರಾಧ್ಯ ಮಳೇಂದ್ರ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೋರವಾರ ಮಹಾಂತೇಶ್ವರ ಹಿರೇಮಠದಲ್ಲಿ ಜರುಗಿದ ಧರ್ಮಸಭೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಎಲ್ಲ ಧರ್ಮಗಳ ತಿರುಳು ಮಾನವ ಕಲ್ಯಾಣವಾಗಿದೆ ಎಂದು ಅಫಜಲಪೂರ ಸಂಸ್ಥಾನ ಹಿರೇಮಠದ ವಿಶ್ವಾರಾಧ್ಯ ಮಳೇಂದ್ರಶ್ರೀಗಳು ಹೇಳಿದರು.
ತಾಲ್ಲೂಕಿನ ಕೋರವಾರ ಗ್ರಾಮದ ಮಹಾಂತೇಶ್ವರ ಹಿರೇಮಠದಲ್ಲಿ ಭಾನುವಾರ ಜರುಗಿದ ಧರ್ಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ನಾವು ನುಡಿದಂತೆ ನಡೆಯುವುದೇ ಧರ್ಮ. ನುಡಿಯುವುದು ಒಂದು, ನಡೆಯುವುದು ಇನ್ನೊಂದು ಆದಾಗ ಸಮಾಜದ ಎಲ್ಲ ರಂಗಗಳಲ್ಲಿ ಅವ್ಯವಸ್ಥೆ, ಅರಾಜಕತೆ, ಅತೃಪ್ತಿಯ ಮನೋಭಾವ ಕಂಡು ಬರುತ್ತದೆ. ಇವುಗಳಿಗೆ ಧರ್ಮಸಭೆ, ಧಾರ್ಮಿಕ ಕಾರ್ಯಕ್ರಮಗಳು ಪರಿಹಾರವಾಗಿ ನೆಮ್ಮದಿ ನೀಡಬಲ್ಲವು ಎಂದರು.
ಸಾನಿಧ್ಯ ವಹಿಸಿದ್ದ ಮಾಗಣಗೇರಿ ಸಂಸ್ಥಾನ ಹಿರೇಮಠದ ಡಾ.ವಿಶ್ವಾರಾಧ್ಯಶ್ರೀಗಳು ಮಾತನಾಡಿ, ಧರ್ಮ ಎನ್ನುವುದು ಹಸಿದವನಿಗೆ ಅನ್ನ, ಬಾಯಾರಿದವನಿಗೆ ನೀರು, ಇದ್ದ ಹಾಗೇ, ಅಂತೆಯೇ ಭೂಮಿತಾಯಿ, ಗಾಳಿ, ನೀರುಗಳಿಗೆ ಒಂದು ಧರ್ಮ ಹಾಗೂ ಜವಾಬ್ದಾರಿಯಿದೆ. ಆದ್ದರಿಂದ ನಾವು ಸಹ ನಮ್ಮ ಧರ್ಮ, ಜವಾಬ್ದಾರಿ ಅರಿತು ನಡೆಯಬೇಕು ಎಂದರು.
ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಧರ್ಮಸಭೆ ಉದ್ಘಾಟಿಸಿ ಮಾತನಾಡುತ್ತಾ, ಗುರುವಿನ ಸೇವೆಯಿಂದ, ಆಶೀರ್ವಾದಿಂದ ನಾವು ಏನನ್ನಾದರೂ ಪಡೆಯಬಹುದು ಎಂದರು.
ವಿಜಯಪುರ ಅನುಗ್ರಹ ಆಸ್ಪತ್ರೆಯ ನೇತ್ರತಜ್ಞ ಪ್ರಭುಗೌಡ ಬಿ.ಎಲ್. ಮಾತನಾಡಿ, ಎಲ್ಲ ಸಂಪತ್ತುಗಳಿಗಿಂತ ಮಿಗಿಲಾದದು ಆರೋಗ್ಯ ಸಂಪತ್ತು. ಪ್ರತಿಯೊಬ್ಬರು ತಮ್ಮ ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಸಲಹೆ ನೀಡಿದರು.
ನೇತೃತ್ವ ವಹಿಸಿದ ಸ್ಥಳೀಯ ಮಠದ ಬಸವಲಿಂಗಶ್ರೀಗಳು, ಕಡಕೋಳ ಮಡಿವಾಳೇಶ್ವರ ಸಂಸ್ಥಾನಮಠದ ರುದ್ರಮುನಿಶ್ರೀ, ಕೊಕನೂರ ಹಿರೇಮಠದ ಚನ್ನಮಲ್ಲಶ್ರೀಗಳು ಆಶೀರ್ವಚನ ನೀಡಿದರು. ನಂತರ ಮಹಾಪ್ರಸಾದ ಜರುಗಿತು.
ಪ್ರವಚನಕಾರ ಪುಟ್ಟರಾಜ ಶಾಸ್ತಿç, ಬಸನಗೌಡ ಪಾಟೀಲ(ಯಡೆಪೂರ), ಕೆ.ಶ್ರೀನಿವಾಸರೆಡ್ಡಿ, ಪ್ರಶಾಂತ ಕಟ್ಟಿಮನಿ, ಶರಣಕುಮಾರ ಯಾಳಗಿ, ಅಡವೀಶಕುಮಾರ ಬೆಳಗಾವಿ ಮಾಂತಪ್ಪ ಜಾಲವಾದಿ ಸೇರಿದಂತೆ ಗ್ರಾಮದ ಸದ್ಭಕ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.