Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಗತ್ತಿಗೆ ಪ್ರೀತಿಯ ಸಂದೇಶ ನೀಡಿದ್ದು ಭಾರತ
(ರಾಜ್ಯ ) ಜಿಲ್ಲೆ

ಜಗತ್ತಿಗೆ ಪ್ರೀತಿಯ ಸಂದೇಶ ನೀಡಿದ್ದು ಭಾರತ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿಯಲ್ಲಿ ಈದ್ ಮಿಲಾದ್ ಆಚರಣೆ | ಶಾಸಕ ಅಶೋಕ ಮನಗೂಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ಮೊಹಮ್ಮದ ಪೈಗಂಬರ್ ಅವರು ಕುರಾನ್ ಮೂಲಕ ಪ್ರಪಂಚಕ್ಕೆ ಅಮೂಲ್ಯ ಸಂದೇಶ ನೀಡಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಇಲ್ಲಿನ ಅಂಜುಮನ್ ಎ ಇಸ್ಲಾಂ ಸಮಿತಿ ಈದ್ ಮಿಲಾದ್ ನಿಮಿತ್ತ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮೊಹಮದ್ ಪೈಗಂಬರ್ ಅವರು ೫ನೇ ಶತಮಾನದಲ್ಲಿ ಹೇಳಿದ ಸಂದೇಶವನ್ನೇ ಬಸವಣ್ಣನವರು ೧೨ನೇ ಶತಮಾನದಲ್ಲಿ ಹೇಳಿದ್ದಾರೆ. ಇವರಿಬ್ಬರಿಗೂ ಮುನ್ನ ಗೌತಮ ಬುದ್ಧರು ಕೂಡ ತಮ್ಮ ಉಪದೇಶಗಳಲ್ಲಿ ಇದೇ ಸಂದೇಶಗಳನ್ನು ಸಾರಿದ್ದಾರೆ. ಇವರೆಲ್ಲ ಜಾತಿಗಿಂತ ಮಾನವಕುಲಕ್ಕೆ ಒತ್ತು ಕೊಟ್ಟಿದ್ದಾರೆ.
ಕುರಾನ್ ನಲ್ಲಿ ದಾನ, ಧರ್ಮಕ್ಕೆ ಆದ್ಯತೆ ನೀಡಲಾಗಿದೆ. ಬಡವರಿಗೆ ಸಹಾಯ ಮಾಡಬೇಕು ಮತ್ತು ಇನ್ನೊಂದು ಧರ್ಮಕ್ಕೆ ಅನ್ಯಾಯವಾಗದಂತೆ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಎಲ್ಲರೂ ಇಸ್ಲಾಂ ಧರ್ಮದ ಆಚಾರ ವಿಚಾರಗಳನ್ನು ಅನುಸರಿಸಬೇಕು ಎಂದರು.
ಇಂದು ಗಣೇಶ ಉತ್ಸವವನ್ನು ಇಸ್ಲಾಂ ಬಾಂಧವರು ಕೂಡ ಆಚರಿಸುತ್ತಿದ್ದಾರೆ. ಆಲಮೇಲದಲ್ಲಿ ಮಹಿಬೂಬ್ ಮಸಳಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿದ್ದಾರೆ. ಇದೇ ನಿಜವಾದ ಸೌಹಾರ್ದ. ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಜೇರಟಗಿ ಮಠದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿದರು.
ಜಿಲ್ಲಾ ದಸಂಸ ಕಾರ್ಯದರ್ಶಿ ವೈ.ಸಿ.ಮಯೂರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜೇರಟಗಿ ವೀರಕ್ತಮಠ ಮಹಾಂತಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಬಿಳಿಯಾನಿಸಿದ್ದ ಒಡಿಯರ್ ಸಾನಿದ್ಯ ವಹಿಸಿದ್ದರು, ಶ್ರೀಶೈಲಗೌಡ ಪಾಟೀಲ್, ಮಾಜಿ ಜಿ ಪಂ ಸದಸ್ಯ ಎನ್ ಆರ್ ತಿವಾರಿ, ಸಿಂದಗಿ ಪುರಸಭೆ ನೂತನ ಅಧ್ಯಕ್ಷ ಶಾಂತನಗೌಡ ಬಿರಾದಾರ, ಹಾಸಿಮಪೀರ್ ಆಳಂದ, ವೀರನಗೌಡ ಪಾಟೀಲ್, ನಿಂಗನಗೌಡ ಪಾಟೀಲ್, ಜಿ ಕೆ ನೆಲ್ಲಗಿ, ಸಿದ್ದಣ್ಣಸಾಹು ಮಸಳಿ, ಎಂ ಟಿ ಸಿಂಗೆ, ಮೈಬುಸಾಬ ಕಣ್ಣಿ, ರಜಾಕ ಬಾಗವಾನ, ಹಸನಸಾಬ ಶಿರಾಷ್ಯಾಡ್, ಸಲೀಮ್ ಕಣ್ಣಿ, ಸೇರಿದಂತೆ ಸರ್ವ ಸಮುದಾಯದ ಹಿರಿಯರು, ಯುವಕರು ಇದ್ದರು.

ಪೋಲೀಸ್ ಅಧಿಕಾರಿಗಳಿಗೆ ಸನ್ಮಾನ

ಕಳೆದ ವರ್ಷ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಸಿಂದಗಿ ತಾಲೂಕಿನ ಕೆಲವು ಹಳ್ಳಿಯಲ್ಲಿ ಪಟ್ಟಣದಲ್ಲಿ ಗಲಾಟೆಗಳು ನಡೆದು ಕೇಸ್ ದಾಖಲಾಗಿದ್ದವು. ಈ ವರ್ಷ ಪ್ರತಿ ಹಳ್ಳಿಗಳಲ್ಲಿ ಸಂಚರಿಸಿ ಶಾಂತಿಸಭೆ ಮಾಡುವ ಮೂಲಕ ಶಿಸ್ತುಬದ್ದವಾಗಿ ಯಾವುದೇ ಅಹಿತಕರ ಘಟನೆ ನಡೆಯದ ಹಾಗೆ ಗಣೇಶ ವಿಸರ್ಜನೆ ಯಶಸ್ವಿಯಾಗುವುದರಲ್ಲಿ ಪ್ರಮುಖ ಪಾತ್ರ ವಹಿಸಿದ ಸಿಪಿಐ ನಾನಾಗೌಡ ಪಾಟೀಲ್ ಹಾಗೂ ಪಿಎಸ್ಐ ಆರಿಫ್ ಮುಷ್ಯಾಫಿರ್ ಅವರಿಗೆ ಗ್ರಾಮಸ್ಥರು ಹಾಗೂ ಅಂಜುಮನ್ ಸಮೀತಿ ಪರವಾಗಿ ಜಂಟಿಯಾಗಿ ವಿಶೇಷ ಸನ್ಮಾನ ಮಾಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.