Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೧೬ನೇ ದಿನಕ್ಕೆ ಕಾಲಿಟ್ಟ ಟಿಪಿಜೆಪಿ ಧರಣಿ ಸತ್ಯಾಗ್ರಹ
(ರಾಜ್ಯ ) ಜಿಲ್ಲೆ

೧೬ನೇ ದಿನಕ್ಕೆ ಕಾಲಿಟ್ಟ ಟಿಪಿಜೆಪಿ ಧರಣಿ ಸತ್ಯಾಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬ (ಟಿಪಿಜೆಪಿ) ಪದಾಧಿಕಾರಿಗಳು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ ಮುಂದೆ ಹಮ್ಮಿಕೊಂಡ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಭಾನುವಾರ ೧೫ನೇ ದಿನಕ್ಕೆ ಕಾಲಿಟ್ಟಿದೆ.
ಈ ಸಂದರ್ಭದಲ್ಲಿ ಟಿಪಿಜೆಪಿ ಆಲಮೇಲ ತಾಲೂಕಾ ಉಪಾಧ್ಯಕ್ಷರಾದ ಮಂಜುಕುಮಾರ ಕಾಂಬಳೆ ಮಾತನಾಡಿ, ಇಲ್ಲಿಯವರೆಗೂ ೧೫ ದಿನಗಳ ವರೆಗೆ ನಿರಂತರ ಶಾಂತ ರೀತಿಯಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದು ಇರುತ್ತದೆ. ಆದರೂ ಸರ್ಕಾರ ಸ್ಪಂದಿಸದೆ ಇರುವುದು ಸರ್ಕಾರದ ನಿಷ್ಕಾಳಜಿತನ ಎತ್ತಿ ತೋರಿಸುತ್ತದೆ. ಕೂಡಲೇ ಶೀಘ್ರವಾಗಿ ನಮ್ಮ ಹಣವನ್ನು ನಮಗೆ ಮರಳಿಸಬೇಕು ಕೂಡಲೇ ನಮ್ಮ ಸಮಸ್ಯೆಗೆ ಸ್ಪಂದಿಸದೆ ಇದ್ದರೆ ಮುಂದಿನ ದಿನಮಾನಗಳಲ್ಲಿ ನಾವು ಉಗ್ರವಾದ ಹೋರಾಟ ಹಮ್ಮಿಕೊಂಡು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬಾಬು ಪಟೇಲ ಬಿರಾದಾರ ಮಾತನಾಡಿ, ಸರ್ಕಾರ ಬಡವರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಬಡವರ ಮೇಲಿನ ಕಾಳಜಿ ವಹಿಸದೆ ನಿರ್ಲಕ್ಷ್ಯ ತೋರಿಸುತ್ತಿರುವುದು ದುರದುಷ್ಟಕರವಾಗಿದೆ. ಆದಷ್ಟು ಬೇಗನೆ ಬಡವರ ಹಣವನ್ನು ಮರಳಿಸಿ ಬಡವರ ಜೀವನವನ್ನು ಉಳಿಸಬೇಕು ಎಂದರು.
ಈ ಸಂದಂರ್ಭದಲ್ಲಿ ಜಿಲ್ಲಾಧ್ಯಕ್ಷ ಎಸ್.ಬಿ. ಸಿನ್ನೂರ, ಕಾರ್ಯದರ್ಶಿ ಆರ್.ಕೆ. ದೊಡಮನಿ, ಮಂಜು ಕಾಂಬಳೆ, ಲಾಲಸಾಬ ವಾಲೀಕಾರ, ಆರ್.ಪಿ. ಮಹೇಂದ್ರಕರ, ಯಶವಂತ ಗಾಯಕವಾಡ, ಬಿ.ಎಂ.ಬಿರಾದಾರ, ಸುರೇಶ ಹಡಪದ, ಸಂಗಣ್ಣ ಪೀರಾಪೂರ, ಮಲ್ಲಮ್ಮ ಕಾಂಬಳೆ, ನೀಲಮ್ಮ ಲೋಣಿ, ಶ್ಯಾಮಲಾಬಾಯಿ ಈರನಕೇರಿ, ನೀಲಮ್ಮ ವಸ್ತçದ, ನಾಗಮ್ಮ ಬಿರಾದಾರ ಸೇರಿದಂತೆ ನೂರಾರು ನೊಂದ ಗ್ರಾಹಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.