Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಾವುಗಳ ಬಗ್ಗೆ ಇರುವ ಮೂಢ ನಂಬಿಕೆ ತೊರೆದು ಅವುಗಳನ್ನು ರಕ್ಷಿಸಿ

ಮಮದಾಪುರ ಕೆರೆ ಮುಳುಗಡೆ ಪ್ರದೇಶ ಸ್ವಾಧೀನಕ್ಕೆ ತೀರ್ಮಾನ

ಯುವಕರು ಉತ್ತಮ ಆರೋಗ್ಯ ಹೊಂದಲು ಕ್ರೀಡೆಗಳು ಸಹಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧೭ ರಂದು ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ ಖಂಡಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಸೆ.೧೭ ರಂದು ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ ಖಂಡಿಸಿ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ ಖಂಡಿಸಿ ತಾಲೂಕಿನ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಸೆ.೧೭ ರಂದು ಬೆಳಿಗ್ಗೆ ೧೧ ಗಂಟೆಗೆ ಪ್ರತಿಭಟನೆ ನಡೆಸುವ ಮೂಲಕ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತಿದ್ದು ತಾಲೂಕಿನ ಎಲ್ಲ ಬಾಂಧವರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಡಿಎಸ್‌ಎಸ್ ಮುಖಂಡರು ಮನವಿ ಮಾಡಿದರು.
ಈ ಕುರಿತು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಹರೀಶ ನಾಟೆಕಾರ, ಚನ್ನಪ್ಪ ವಿಜಯಕರ, ತಿಪ್ಪಣ್ಣ ದೊಡಮನಿ ಮತ್ತೀತರರು ಮಾತನಾಡಿ, ಕೂಡಲೇ ಶಾಸಕ ಮುನಿರ‍್ನ ಕುಟುಂಬವನ್ನು ರಾಜ್ಯದಿಂದ ಗಡಿಪಾರು ಮಾಡಬೇಕು. ಅಲ್ಲಿಯವರೆಗೆ ವಿವಿಧ ದಲಿತಪರ ಸಂಘಟನೆಗಳು ವಿವಿಧ ಹಂತದ ಹೋರಾಟವನ್ನು ಮಾಡಲು ಸಿದ್ಧರಿದ್ದೇವೆ ಎಂದರು.
ದಲಿತರ ಮೇಲೆ ಮೇಲಿಂದ ಮೇಲೆ ಶೋಷಣೆಗಳು ನಡೆಯುತ್ತಲೇ ಇವೆ. ಇನ್ನೂ ಸಮಾಜ ಬಹಳ ಪರಿವರ್ತನೆಯಾಗಬೇಕಾಗಿದೆ. ೫ಜಿ ಯುಗದಲ್ಲಿ ಒಬ್ಬ ಶಾಸಕರ ಬಾಯಲ್ಲಿ ಇಂತಹ ಪದಗಳು ಬಳಕೆಯಾಗಿದ್ದು ದುರಾದೃಷ್ಟಕರ. ಈ ವಿಷಯವನ್ನು ಮುಂದಿಟ್ಟುಕೊಂಡು ಬೃಹತ್ ಹೋರಾಟ ನಡೆಸುತ್ತಿದ್ದು ತಾಲೂಕಿನ ಎಲ್ಲ ಬಾಂಧವರು ಭಾಗಿಯಾಗುವಂತೆ ಕರೆ ನೀಡಿದರು. ಈ ವೇಳೆ ಪ್ರಶಾಂತ ಕಾಳೆ, ಪ್ರಕಾಶ ಸರೂರ, ದೇವರಾಜ ಹಂಗರಗಿ, ಬದವರಾಜ ಸರೂರ, ಆನಂದ ಮುದೂರ, ಮಲ್ಲಪ್ಪ ಗಂಗೂರ, ಕಾಶಿನಾಥ ವಿಜಯಕರ, ಪರಶುರಾಮ ಜಲಪೂರ, ಮಾನಶಪ್ಪ ನಾಯಕ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಾವುಗಳ ಬಗ್ಗೆ ಇರುವ ಮೂಢ ನಂಬಿಕೆ ತೊರೆದು ಅವುಗಳನ್ನು ರಕ್ಷಿಸಿ

ಮಮದಾಪುರ ಕೆರೆ ಮುಳುಗಡೆ ಪ್ರದೇಶ ಸ್ವಾಧೀನಕ್ಕೆ ತೀರ್ಮಾನ

ಯುವಕರು ಉತ್ತಮ ಆರೋಗ್ಯ ಹೊಂದಲು ಕ್ರೀಡೆಗಳು ಸಹಕಾರಿ

ಸಮಸ್ಯೆಗಳ ಕುರಿತು ಸದಾ ಜಾಗರೂಕರಾಗಿರೋಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಾವುಗಳ ಬಗ್ಗೆ ಇರುವ ಮೂಢ ನಂಬಿಕೆ ತೊರೆದು ಅವುಗಳನ್ನು ರಕ್ಷಿಸಿ
    In (ರಾಜ್ಯ ) ಜಿಲ್ಲೆ
  • ಮಮದಾಪುರ ಕೆರೆ ಮುಳುಗಡೆ ಪ್ರದೇಶ ಸ್ವಾಧೀನಕ್ಕೆ ತೀರ್ಮಾನ
    In (ರಾಜ್ಯ ) ಜಿಲ್ಲೆ
  • ಯುವಕರು ಉತ್ತಮ ಆರೋಗ್ಯ ಹೊಂದಲು ಕ್ರೀಡೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳ ಕುರಿತು ಸದಾ ಜಾಗರೂಕರಾಗಿರೋಣ
    In ವಿಶೇಷ ಲೇಖನ
  • ಪ್ರಕೃತಿಯಿಂದ ನಾವು
    In ವಿಶೇಷ ಲೇಖನ
  • ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.