Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವಕರ್ಮ ಸಮಾಜ ರೈತರ ಬೆನ್ನೆಲುಬು :ಧನಪಾಲಶೆಟ್ಟಿ
(ರಾಜ್ಯ ) ಜಿಲ್ಲೆ

ವಿಶ್ವಕರ್ಮ ಸಮಾಜ ರೈತರ ಬೆನ್ನೆಲುಬು :ಧನಪಾಲಶೆಟ್ಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ವಿಶ್ವಕರ್ಮ ಸಮಾಜವು ಜಗತ್ತಿಗೆ ಅನನ್ಯ ಕೊಡುಗೆ ನೀಡಿದ ಸಮಾಜ. ದೇಶದ ಬೆನ್ನೆಲುಬಾಗಿರುವ ರೈತರಿಗೆ ಕೃಷಿಗೆ ಪೂರಕವಾದ ಸಾಮಾಗ್ರಿಗಳನ್ನು ಒದಗಿಸುವ ವಿಶ್ವಕರ್ಮ ಸಮಾಜ ರೈತರ ಬೆನ್ನೆಲುಬು ಆಗಿದ್ದಾರೆ ಎಂದು ಗ್ರೇಡ್ – 2 ತಹಶಿಲ್ದಾರ ಧನಪಾಲಶೆಟ್ಟಿ ದೇವೂರ ಹೇಳಿದರು.
ಮಂಗಳವಾರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಆಯೋಜಿಸಿರುವ ವಿಶ್ವಕರ್ಮ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡಿ ಮಾತನಾಡಿದರು.
ವಿಶ್ವಕರ್ಮ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ರಮೇಶ್ ಪೊದ್ದಾರ ಮಾತಾನಾಡಿ, ಬ್ರಹ್ಮಾಂಡದ ಮೊದಲ ವಾಸ್ತುಶಿಲ್ಪಿ ವಿಶ್ವಕರ್ಮರ ಹಿನ್ನೆಲೆ, ಕಾರ್ಯವೈಖರಿ, ದೇವಾನುದೇವತೆಗಳನ್ನು ಮೂರ್ತರೂಪಕ್ಕೆ ತಂದದ್ದನ್ನು ಹಾಗೂ ಈಶ್ವರನಿಗೆ ತ್ರಿಶೂಲ, ಶ್ರೀಕೃಷ್ಣ ಪರಮಾತ್ಮನಿಗೆ ದ್ವಾರಕಾ ನಗರ, ರಾವಣನಿಗೆ ಅರಮನೆ, ಪಾಂಡವರಿಗೆ ಅರಮನೆಯಾಗಿದ್ದ ಇಂದ್ರ ಸ್ಥವನ್ನು, ಕಾರ್ತಿಕೇಯನಿಗೆ ಭರ್ಜಿಯನ್ನು ನಿರ್ಮಿಸಿಕೊಟ್ಟ ಬಗೆಯನ್ನು ಸವಿವರವಾಗಿ ತಿಳಿಸಿಕೊಟ್ಟರು.
ಇನ್ನು ಪಂಚಕುಲಕಸುಬಗಳನ್ನು ನಿರ್ವಹಿಸಲು ಯುವ ಸಮಾಜ ಮುಂದೆ ಬರುತ್ತಿಲ್ಲ. ಇದರಿಂದಾಗಿ ಕೃಷಿ ಚಟುವಟಿಕೆಗಳನ್ನು ಹಿನ್ನಡೆಯಾಗುತ್ತಿದೆ. ಉತ್ತಮ ಶಿಕ್ಷಣ ದೊರೆಯುತ್ತಿದ್ದರೆ ಕುಲಕಸುಬುಗಳು ಇಂದಿಗೂ ಉಳಿಯುತ್ತಿತ್ತು. ಕುಲ ಕಸುಬು ನಶಿಸಿದರೆ ಸಮಾಜಕ್ಕೆ ದೊಡ್ಡ ನಷ್ಟ ಉಂಟಾಗಲಿದ್ದು, ಕುಲ ಕಸುಬುಗಳಿಗೆ ಪೂರಕವಾದ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಬೇಕು. ಕುಶಲ ಕರ್ಮಿಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಬೇಕು. ಸರಕಾರದ ಯೋಜನೆಗಳನ್ನು ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿ ನೇರವಾಗಿ ತಳಮಟ್ಟದ ಫಲಾನುಭವಿಗಳಿಗೆ ತಲುಪಿಸಬೇಕು. ವಿಶ್ವಕರ್ಮ ಸಮಾಜವನ್ನು ವಿಶ್ವಾಸಕ್ಕೆ ಪಡೆದುಕೊಂಡು ಯೋಜನೆಗಳನ್ನು ರೂಪಿಸಬೇಕು. ಯಂತ್ರೋಪಕರಣಗಳ ಖರೀದಿಗೆ ಸಹಕಾರ ನೀಡಬೇಕು. ಇದಕ್ಕಾಗಿ ಕಾರ್ಯಾಗಾರಗಳನ್ನು ನಡೆಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉಮೇಶ್ ಲಮಾಣಿ, ಶಿರಸ್ತೆದಾರ ಬಿ.ಎ ರಾವೂರ ಹಾಗೂ ವಿಶ್ವಕರ್ಮ ಮಹಾಸಭಾ ಘಟಕ ಕಾರ್ಯದರ್ಶಿ ಸುಜೀತಕುಮಾರ ಮೋಹನ ಲಾಳಸಂಗಿ, ರಾಜು ಬಡಿಗೇರ, ಚಂದ್ರಕಾಂತ ಬಡಿಗೇರ, ವಿಶ್ವನಾಥ ಬಡಿಗೇರ, ಗಂಗಾಧರ ಬಡಿಗೇರ, ನಾಗು ಪೊದ್ದಾರ, ಚಂದ್ರಕಾಂತ ಸುತಾರ ಹಾಗೂ ಅನೇಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.