Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಮೋದಿ :ಜಿಗಜಿಣಗಿ
(ರಾಜ್ಯ ) ಜಿಲ್ಲೆ

ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಮೋದಿ :ಜಿಗಜಿಣಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಮೋದಿ :ಜಿಗಜಿಣಗಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿಯವರು ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಎಂಬ ಮಾದರಿ ಜೀವನ ನಡೆಸಿದವರು. ದೇಶದ ಅಭಿವೃದ್ಧಿಗಾಗಿ ಅವರು ಹಗಲಿರುಳು ಶ್ರಮಿಸಿದ್ದಾರೆ ಎಂದು ಲೋಕಸಭಾ ಸದಸ್ಯ ರಮೇಶ ಜಿಗಜಣಗಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ವಿಜಯಪುರ ನಗರದ ವಾರ್ಡ್ ನಂ. ೬ ರಾಜೇಂದ್ರ ನಗರದಲ್ಲಿ ಏರ್ಪಡಿಸಿದ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ವಿವಿಧ ಸೇವಾ ಚಟುವಟಿಕೆಯಲ್ಲಿ ನಮ್ಮ ಕಾರ್ಯಕರ್ತರು ತೊಡಗಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ ಮುಂತಾದ ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯವೆಂದರು.
ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟಿಲ ಕುಚಬಾಳ ಮಾತನಾಡಿ, ವಿಶ್ವಕರ್ಮ ಯೋಜನೆಯಡಿ ಇದೇ ೨೦ರಂದು ದೇಶದ ೨೦ ಲಕ್ಷ ವಿಶ್ವಕರ್ಮರಿಗೆ ಹಣಕಾಸಿನ ಸೌಲಭ್ಯ ಒದಗಿಸಲಾಗುತ್ತದೆ. ಮಹಿಳೆಯರ ಘನತೆ ಹೆಚ್ಚಿಸಲು ಶೌಚಾಲಯ ನಿರ್ಮಾಣ, ಗ್ಯಾಸ್ ಸಿಲಿಂಡರ್‌ಗಳನ್ನು ನೀಡಲಾಗಿದೆ. ಪರಿಶಿಷ್ಟ ಸಮುದಾಯ, ಹಿಂದುಳಿದ ವರ್ಗ, ಮಹಿಳೆಯರು, ಯುವಕರಿಗಾಗಿ ಅನೇಕ ಯೋಜನೆಗಳನ್ನು ಮೋದಿಜೀ ಅವರು ಜಾರಿಗೊಳಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಮಳುಗೌಡ ಪಾಟಿಲ ರೈತರು, ಮಹಿಳೆಯರು, ಯುವಕರು, ಬಡವರು ಎಂಬ ನಾಲ್ಕು ಜಾತಿಗಳು ಮಾತ್ರ ಈ ದೇಶದಲ್ಲಿದೆ ಎಂಬ ಸಂದೇಶ ಪ್ರಧಾನಿ ಅವರದು. ಅವರೊಬ್ಬ ವಿಶ್ವನಾಯಕ. ದೇಶದ ಘನತೆಯನ್ನು ಅವರು ವಿಶ್ವದಾದ್ಯಂತ ಎತ್ತಿ ಹಿಡಿದಿದ್ದಾರೆ; ದೇಶದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಚಂದ್ರಶೇಖರ ಕವಟಗಿ, ಸುರೇಶ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವುರ, ನಗರ ಘಟಕದ ಅಧ್ಯಕ್ಷರಾದ ಶಂಕರ ಹೂಗಾರ, ಎಸ್.ಎ. ಪಾಟೀಲ, ಕೃಷ್ಣಾ ಗುನಾಳಕರ, ವಿಜಯ ಜೋಶಿ, ಕಾಂತು ಸಿಂದೆ, ಮಹಾನಗರ ಪಾಲಿಕೆ ಸದಸ್ಯರಾದ ಎಮ್.ಎಸ್. ಕರಡಿ, ಪ್ರೇಮಾನಂದ ಬಿರಾದಾರ, ಸಚೀನ ಕುಮಶಿ, ನಂದು ಬಡಗಿ, ಪಾಪುಸಿಂಗ ರಜಪೂತ,ವಾರೀಶ ಕುಲಕರ್ಣಿ, ಪ್ರಕಾಶ ಬಾಗೇವಾಡಿ, ಉದಯ ಕನ್ನೋಳಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.