Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶಿಷ್ಟ ಕಲೆ ಹೊಂದಿದ ವಿಶ್ವಕರ್ಮ ಸಮಾಜದ ಕೊಡುಗೆ ಅಪಾರ :ಹಟ್ಟಿ
(ರಾಜ್ಯ ) ಜಿಲ್ಲೆ

ವಿಶಿಷ್ಟ ಕಲೆ ಹೊಂದಿದ ವಿಶ್ವಕರ್ಮ ಸಮಾಜದ ಕೊಡುಗೆ ಅಪಾರ :ಹಟ್ಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾಜದ ಅಭಿವೃದ್ಧಿಗೆ ವಿಶಿಷ್ಟವಾದ ಕಲೆ ಸಂಸ್ಕೃತಿಯನ್ನು ಹೊಂದಿದ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ ಅವರು ಹೇಳಿದರು.
ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಮಾಜ ಕಟ್ಟಲು ವಿಶ್ವಕರ್ಮ ಸಮುದಾಯ ಶ್ರಮ ಅಗಾಧವಾಗಿದೆ. ಇಂತಹ ದಾರ್ಶನಿಕರ ಜಯಂತಿ ಆಚರಿಸುವ ಮೂಲಕ ಅವರ ಆದರ್ಶ ಹಾಗೂ ಶ್ರೇಷ್ಠತೆಗಳನ್ನು ಯುವಪೀಳಿಗೆ ಅನುಸರಿಸಬೇಕು ಎಂದು ಹೇಳಿದರು.
ಪೂಜ್ಯ ಮಹೀಂದ್ರ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಹಾರೊಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರಾದ ರಾವಸಾಬ ಬಡಿಗೇರ ಅವರು ಉಪನ್ಯಾಸ ನೀಡಿದರು. ಶ್ರೀಮತಿ ಭಾರತಿ ಕುಂದನಗಾರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಎಚ್.ಮಮದಾಪೂರ ಅವರು ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಗ್ರೇಡ್ ೨ ತಹಶೀಲ್ದಾರರಾದ ಐ.ಎಚ್ ತುಂಬಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ ದೇವೆಂದ್ರ ಮಿರೇಕರ್ ಸೇರಿದಂತೆ ಸಮುದಾಯದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಮೆರವಣಿಗೆಗೆ ಎಡಿಸಿ ಗೆಣ್ಣೂರ ಚಾಲನೆ

ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ವಿಶ್ವಕರ್ಮ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಚಾಲನೆ ನೀಡಿದರು.
ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ಗಾಂಧಿ ವೃತ್ತ,ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ ಹಾಘೂ ಕನಕದಾಸ ವೃತ್ತದಿಂದ ಆಗಮಿಸಿ ಕಂದಗಲ್ ಹನುಮಂತರಾಯ ರಂಗಮಂದಿದರಲ್ಲಿ ಸಮಾವೇಶಗೊಂಡಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.