Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಡಗುಂದಿ ಪಪಂ ವತಿಯಿಂದ ’ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ನಿಡಗುಂದಿ ಪಪಂ ವತಿಯಿಂದ ’ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ನಿಡಗುಂದಿ: ಪಟ್ಟಣದ ವಾರ್ಡ್ ನಂಬರ್ 14-15ರ ಕಾಟಾಪುರ ರಸ್ತೆಯಲ್ಲಿ ಬುಧವಾರ ಪಟ್ಟಣ ಪಂಚಾಯಿತಿ ನಿಡಗುಂದಿಯ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸ್ವಚ್ಛತಾ ಹಿ ಸೇವಾ-2024 ಸ್ವಚ್ಛತೆಯ ಘೋಷವಾಕ್ಯದ ” ಏಕ್ ಪೇಡ ಮಾ ಕಾ ನಾಮ( ತಾಯಿಯ ಹೆಸರಲ್ಲಿ) ಗಿಡ ಹಚ್ಚುವ ಕಾರ್ಯಕ್ರಮವನ್ನು ಪಪಂ ಮುಖ್ಯಾಧಿಕಾರಿ ಸಮ್ಮುಖದಲ್ಲಿ ವಾರ್ಡ್ ನಂ.14-15 ರ ಸದಸ್ಯ ಕರಿಯಪ್ಪ ಸಿಂದಗಿ ಸಸಿಗಳಿಗೆ ನೀರು ಉಳಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ವೀರೇಶ್ ಹಟ್ಟಿ ಅವರು, ಸಾರ್ವಜನಿಕರಿಗೆ ನಿಡಗುಂದಿ ಪಟ್ಟಣವನ್ನು ಸಾರ್ವಜನಿಕ ಸ್ಥಳಗಳನ್ನು ಹಸಿರಿಕರಣ ಗೊಳಿಸೋಣ, ನೆರಳಿಗಾಗಿ ಗಿಡ ನೆಡಿ’ “ಶುದ್ಧ ಗಾಳಿಗಾಗಿ ಮರ ರಕ್ಷಿಸಿ ಎಂಬುದಾಗಿ ಹೇಳಿದರು. ಅದರಂತೆ ಒಟ್ಟು 700 ಸಸಿಗಳನ್ನು ನೀಡಲಾಗುವುದು ಹಾಗೂ ಅವುಗಳಿಗೆ ತಂತಿ ಬೇಲಿಗಳನ್ನು ಹಾಕಲಾಗುವುದು ಸುಮಾರು 5,6, ದಿನಗಳವರೆಗೆ ಬೆಳಗಿನ ಸಮಯದಲ್ಲಿ ಪ್ರತಿದಿನ ಬೆಳಿಗ್ಗೆ 7 ಗಂಟೆಯಿಂದ 8.30 ಗಂಟೆವರೆಗೆ ಸ್ವಚ್ಛತಾ ಸೇವಾ ಕಾರ್ಯಕ್ರಮಕ್ಕೆ ಕೈಜೋಡಿಸಬೇಕೆಂದು ಸಾರ್ವಜನಿಕರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಕರೆ ನೀಡಿದರು.
ಈ ಸಮಯದಲ್ಲಿ ಬಸು ವಂದಾಲ, ಗಣೇಶ್ ಕೂಚಬಾಲ, ಬಸವರಾಜ್ ಗೌಡರ್, ಹನುಮಂತ್ ಬೇವಿನಕಟ್ಟಿ, ಹನುಮಂತ್ ಗುಂಡಿನಮನಿ, ನಜೀರ್ ಪೇಡಾರಿ, ಚಂದ್ರಶೇಖರ್ ಹಳೆಮನೆ, ಸಂಜು ರಾಠೋಡ್, ಮುತ್ತು ಕಾಜಗಾರ, ಲಕ್ಷ್ಮಣ್ ವಿಭೂತಿ, ಬಸವರಾಜ್ ದಂಡಿನ್, ಈಮತಾಜ್ ಕಲಾದಗಿ, ಸಂಗಮೇಶ್ ಗೌಡರ್, ಬಸು ಗನಾಚಾರಿ, ರಾಮನಗೌಡ ಬಿರಾದಾರ್, ಬಸವರಾಜ್ ಗಣಿ, ಪ್ರಕಾಶ ಕಂಚೇರ್ ,ಎಸ್‌ಬಿ ಬಿರಾದಾರ್, ಸಂತೋಷ್ ಕಡಿ, ವಿಜಯ್ ಕುಮಾರ್ ಚಿನಿವಾಲರ್ ರಾಜು ವಸ್ತ್ರದ್, ಹಾಗೂ ನವ ನಿಡಗುಂದಿ ಜನಾಭಿಪ್ರಾಯ ವೇದಿಕೆಯ ಸದಸ್ಯರು, ಮತ್ತು ನಿಡಗುಂದಿ ತಾಲೂಕು ಮಾಜಿ ಸೈನಿಕರ ತಂಡ, ನಿಡಗುಂದಿ ಸ್ಪೋರ್ಟ್ಸ್ ಅಸೋಸಿಯೇಷನ್ ತಂಡದವರು,
ಪಟ್ಟಣ ಪಂಚಾಯತಿಯ ಪೌರಕಾರ್ಮಿಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.