ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ವಿಶ್ವಕರ್ಮರ ಜಯಂತ್ಯೋತ್ಸವವನ್ನು ಸರಳ ಹಾಗು ಸುಂದರವಾಗಿ ಆಚರಿಸಲಾಯಿತು.
ಈ ವೇಳೆ ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ, ಪ್ರಾಥಮಿಕ ವಿಭಾಗದ ಮುಖ್ಯ ಗುರುಮಾತೆ ಸರಸ್ವತಿ ಮಡಿವಾಳರ, ಆಂಗ್ಲ ಮಾಧ್ಯಮ ಮುಖ್ಯ ಗುರುಮಾತೆ ರಂಜಿತಾ ಭಟ್ಟ, ಶಿಕ್ಷಕರಾದ ಕಿರಣ ಕಡಿ, ಶಿವಶಂಕರಯ್ಯ ಹಿರೇಮಠ, ಲೋಹಿತ ಜೈನಾಪೂರ, ಆರ್.ಜೆ.ಸಾಗರ, ಎಸ್.ಎಸ್.ಹಂಜಗಿ, ಮಂಜುನಾಥ ಪಡದಾಳಿ, ವರ್ಷಾ ಹುನಗುಂದ, ಗುರುಬಾಯಿ ತಂಗಡಗಿ, ಶಾಹಿನ ನಾಲತವಾಡ, ಅನ್ನಪೂರ್ಣ ಹೊಸಮನಿ, ಮೀನಾಕ್ಷಿ ಗಣಾಚಾರಿ, ಸುವರ್ಣ ಗಂಜಿಹಾಳ, ರಾಧಾ ಕೋಲಕಾರ, ನೇತ್ರಾ ವಡವಡಗಿ, ಭಾಗ್ಯ ಸಿದ್ದಾಪೂರ ಸೇರಿದಂತೆ ಇತರರು ಹಾಜರಿದ್ದರು

