Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಫಾಯಿ ಕವiðಚಾರಿ ಅಭಿವೃದ್ಧಿ ನಿಗಮಗಳಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ: ೧೦-೧೦-೨೦೨೪ ಕೊನೆಯ ದಿನಾಂಕವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ, ವಿವೇಕ ನಗರ ಪಶ್ಚಿಮ, ಬಿ.ಡಿಎ ಕಾಂಪ್ಲೆಕ್ಸ್, ಬಿಡಿಎ ಕಚೇರಿ ಹಿಂಭಾಗದಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ದೂರವಾಣಿ ಸಂಖ್ಯೆ ೦೮೩೫೨-೨೭೬೭೪೩ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.