Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಖಾಸಗಿ ವಾಹನಗಳ ಅನಧಿಕೃತ ಕ್ಯಾರಿಯರ್‌ ತೆರವಿಗೆ ಆಗ್ರಹ
(ರಾಜ್ಯ ) ಜಿಲ್ಲೆ

ಖಾಸಗಿ ವಾಹನಗಳ ಅನಧಿಕೃತ ಕ್ಯಾರಿಯರ್‌ ತೆರವಿಗೆ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಪ್ರತಿನಿತ್ಯ ಓಡಾಡುವ ೧೦೦ಕ್ಕೂ ಅಧಿಕ ಖಾಸಗಿ ವಾಹನಗಳು ಕೇವಲ ಪ್ರಯಾಣಿಕರ ಓಡಾಟಕ್ಕೆ ಇರಬೇಕಾದ ವಾಹನಗಳು ಅನಧಿಕೃತವಾಗಿ ಕ್ಯಾರಿಯರಗಳನ್ನು ಬಳಸಿ ಪ್ರತಿನಿತ್ಯ ಅನೇಕ ರೀತಿಯ ಸರಕುಗಳನ್ನು ಸಾರಿಗೆ ಇಲಾಖೆ ಹಾಗೂ ತೆರಿಗೆ ಇಲಾಖೆಯ ಯಾವುದೇ ಭಯವಿಲ್ಲದೇ ಸಾಗಿಸುತ್ತಿರುವುದು ಶೋಚನೀಯವಾಗಿದೆ. ಅದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ರೈತಸಂಘದಿಂದ ಮನವಿ ಸಲ್ಲಿಸಲಾಯಿತು.
ಈ ವೇಳೆ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಇದು ಪ್ರಯಾಣಿಕರ ಜೀವದ ಪ್ರಶ್ನೆಯಾಗಿರುವುದರಿಂದ ಜಿಲ್ಲೆಯಿಂದ ಓಡಾಡುತ್ತಿರುವ ಎಲ್ಲಾ ಕ್ಯಾರಿಯರ್ ಹಾಕಿರುವ ವಾಹನಗಳನ್ನು ಜಪ್ತಿ ಮಾಡಿ ಅವುಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ
ವಿಜಯಪುರದಿಂದ ಪ್ರಮುಖ ಮಾರ್ಗದಲ್ಲಿ ಸಂಚರಿಸುವ ವಿ.ಆರ್.ಎಲ್, ಎಸ್.ಆರ್.ಎಸ್, ಜನತಾ, ವರಲಕ್ಷ್ಮೀ, ಸುಗಮಾ, ಜಿ.ಪಿ, ಕೆ.ಇ.ಎಸ್, ಆರೇಂಜ್ ಸೇರಿದಂತೆ ಇತರೆ ಖಾಸಗಿ ಪ್ರಯಾಣಿಕರ ವಾಹನಗಳು ಯಾವುದೇ ಅನುಮತಿ ಇಲ್ಲದೇ ಕ್ಯಾರಿಯರ್ ಬಳಸುವುದನ್ನು ವಿರೊಧಿಸುತ್ತೇವೆ. ಇದರಿಂದ ಸರಕು ಸಾಗಾಣಿಕೆ ವಾಹನಗಳ ಮಾಲಿಕರಿಗೆ ಭಾರಿ ಪ್ರಮಾಣದ ಮೊಸ ಆಗುತ್ತಿದೆ, ಇದನ್ನು ಅತೀ ಅವಶ್ಯವೆಂದು ತಿಳಿದು ಕೂಡಲೆ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದರು.
ರೈತ ಸಾರಥಿ ಯೋಜನೆಯನ್ನು ಪುನಃ ಪ್ರಾರಂಭಿಸಿ ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ವಾಹನ ಚಾಲನಾ ಅನುಮತಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ಮಹಾಂತೇಶ ಮಮದಾಪುರ, ತಿಕೋಟಾ ತಾಲೂಕಾ ಉಪಾಧ್ಯಕ್ಷ ಶಾನೂರ ನಂದರಗಿ, ವಿಜಯಪುರ ತಾಲೂಕಾ ಅಧ್ಯಕ್ಷ ಮಹಾದೇವಪ್ಪ ತೇಲಿ, ಉಪಾಧ್ಯಕ್ಷ ಪ್ರಕಾಶ ತೇಲಿ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.