Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಹಕಾರಿ ಸಂಘಗಳು ಸಮಾಜಮುಖಿ ಕಾರ್ಯಕ್ಕೆ ಮುಂದಾಗಲಿ :ಸಬರದ
(ರಾಜ್ಯ ) ಜಿಲ್ಲೆ

ಸಹಕಾರಿ ಸಂಘಗಳು ಸಮಾಜಮುಖಿ ಕಾರ್ಯಕ್ಕೆ ಮುಂದಾಗಲಿ :ಸಬರದ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಶ್ರೀ ವೀರಭದ್ರೇಶ್ವರ ಸೌಹಾರ್ದ ಕ್ರೆಡಿಟ್ ಸರಕಾರಿ ಸಂಘ ನಿ. ೨೮ನೇ ವಾರ್ಷಿಕ ಸರ್ವಸಾಧಾರಣ ಸಭೆಯು ಬುಧವಾರ ನಗರದ ಶುಭಶ್ರೀ ಹೋಟೆಲದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಶರಣು ಸಬರದ ಮಾತನಾಡಿ, ಸೌಹಾರ್ದ ಬ್ಯಾಂಕುಗಳು ಸೌಹಾರ್ದತೆಯಿಂದ ಕೆಲಸ ಮಾಡಬೇಕು. ಜೊತೆಗೆ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ಮುಂದಾಗಬೇಕು. ರೈತರಿಗೆ, ಸೈನಿಕರಿಗೆ ಬಡ ಮಹಿಳೆಯರ ಸಣ್ಣ ವ್ಯಾಪಾರಗಳಿಗೆ ಸಾಲವನ್ನು ನೀಡಿ ಅವರು ಆರ್ಥಿಕವಾಗಿ ಸಬಲರಾಗಲು ಮುಂದಾಗಬೇಕೆಂದರು.
ಧುರೀಣ ಶಿವಾನಂದ ಭುಯ್ಯಾರ ಮಾತನಾಡಿ, ಬ್ಯಾಂಕಿನಲ್ಲಿ ಸಾಲ ಪಡೆದ ಸದಸ್ಯರು ಕೂಡ ಅಷ್ಟೇ ಜವಾಬ್ದಾರಿತನದಿಂದ ಸಾಲ ಮರುಪಾವತಿ ಮಾಡಿದಾಗ ಮಾತ್ರ ಬ್ಯಾಂಕುಗಳು ಪ್ರಗತಿಯಲ್ಲಿ ಸಾಧಿಸಲು ಶಕ್ತಿ ತುಂಬಿದಂತಾಗುತ್ತದೆ ಎಂದರು.
ಸರಕಾರಿ ನೌಕರರ ಸಹಕಾರಿ ಬ್ಯಾಂಕಿನ ನಿರ್ದೇಶಕ ಸುರೇಶ್ ಶೆಡಶ್ಯಾಳ ಮಾತನಾಡಿ, ಒಂದು ಬ್ಯಾಂಕ್ ಸುಸ್ಥಿತಿಯಲ್ಲಿ ಅಭಿವೃದ್ದಿ ಹೊಂದಬೇಕಾದರೆ ನಿರ್ದೆಶಕ ಮಂಡಳಿಯ ಸಹಕಾರ ಅತ್ಯಗತ್ಯ ಎಂದರು.
ಬ್ಯಾಂಕಿನ ಅದ್ಯಕ್ಷ ಸಿದ್ದಣ್ಣ ಸಕ್ರಿ ಮಾತನಾಡಿ, ನಮ್ಮ ಬ್ಯಾಂಕ್ ಬೆಳ್ಳಿ ಮಹೋತ್ಸವ ಆಚರಿಸಿದ್ದು, ನಮಗೆ ಹೆಮ್ಮೆ ತರುವ ವಿಚಾರ. ಬ್ಯಾಂಕ್ ಪ್ರಗತಿಯಲ್ಲಿದೆ ಸಾಕಷ್ಟು ವಹಿವಾಟು ಮತ್ತು ಸದಸ್ಯರಿಗೆ ಕಾಲ ಕಾಲಕ್ಕೆ ಸಾಲವನ್ನು ನೀಡಿ ಅವರು ವ್ಯಾಪಾರ ಉದ್ಯೋಗಕ್ಕೆ ಸಾಕಷ್ಟು ಸಹಕಾರಿಯಾಗಿ ನಿಂತಿದೆ ಎಂದರು.
ಈ ಸಮಯದಲ್ಲಿ ಮೆಡಿಕಲ್ ವಿದ್ಯಾಭ್ಯಾಸದ ನೆರವಿಗೆ ಕು.ರಾಜೇಶ್ವರಿ ಮಠ ಗೆ ರೂ.೧೧೦೦೦ ನಗದು ನೀಡಿ ಸನ್ಮಾನಿಸಲಾಯಿತು. ಅಲ್ಲದೇ ಎಸ್.ಎಸ್.ಎಲ್.ಸಿ & ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಸದಸ್ಯರ ಮಕ್ಕಳನ್ನು ಸಹ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಹಾಗು ಆಡಳಿತ ಮಂಡಳಿಯ ಸದಸ್ಯರು, ವಾಸು ತಂಗಡಿ, ವಿಠ್ಠಲ ಮುಚ್ಚಂಡಿ, ಶಿವಾನಂದ ವಾಂಗಿ, ಮಲ್ಲಪ್ಪ ಸಾಲಿ, ಶಂಕರ ಸಕ್ರಿ, ಶಾಮು ಲಮಾಣಿ, ಪೂಜಪ್ಪ ಪೂಜಾರಿ, ಶಿವಾಜಿ ತಿವಾರಿ, ರಾಜೇಶ ಶಹಾ ಇದ್ದರು. ವ್ಯವಸ್ಥಾಪಕರಾದ ಎಸ್ ಎಲ್ ಹಳ್ಳದ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.