Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ರಾಘವೇಂದ್ರ, ಡಾ.ಕುಸಾಲ ದಾಸ ಗೆ ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ
(ರಾಜ್ಯ ) ಜಿಲ್ಲೆ

ಡಾ.ರಾಘವೇಂದ್ರ, ಡಾ.ಕುಸಾಲ ದಾಸ ಗೆ ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ.ರಾಘವೇಂದ್ರ ಕುಲಕರ್ಣಿ ಮತ್ತು ಶರೀರ ಶಾಸ್ತ್ರವಿಜ್ಞಾನದ ವಿಭಾಗದ ಪ್ರಾಧ್ಯಾಪಕ ಹಾಗೂ ಡಿಸ್ಟಿಂಗ್ವಿಷ್ ಚೇರ್ ಪ್ರೊಫೆಸರ್ ಡಾ.ಕುಸಾಲ ದಾಸ ಅವರು ಪ್ರಸಕ್ತ 2024ನೇ ವರ್ಷದ ವಿಶ್ವದ ಉನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಔಷಧ ವಿಜ್ಞಾನ, ಶರೀರಶಾಸ್ತ್ರ ಹಾಗೂ ಪಾಲಿಮ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ಇಬ್ಬರೂ ಸಂಶೋಧಕರಿಗೆ ಈ ವರ್ಷದ ವಿಶ್ವದ ಉನ್ನತ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ. ಅಮೇರಿಕಾದ ಸ್ಟ್ಯಾನಫೋರ್ಡ್ ವಿಶ್ವವಿದ್ಯಾಲಯ ಹಾಗೂ ನೆದರಲ್ಯಾಂಡ್‌ನ ಎಲ್ಸವಿಯರ್ ಪ್ರಕಾಶನ ಸಂಸ್ಥೆಯು ಪ್ರತಿ ವರ್ಷ ಸೈಟೇಷನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ ಶ್ರೇಷ್ಠ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ನೀಡುತ್ತದೆ.
ಡಾ. ರಾಘವೇಂದ್ರ ಕುಲಕರ್ಣಿ ಸತತ 4ನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಪಾಲಿಮರ್ ಆಧಾರಿತ ಔಷಧ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದ ಭಾರತದ ಸಂಶೋಧಕರ ಪೈಕಿ 20ನೇ ಸ್ಥಾನ ಮತ್ತು ವಿಶ್ವದಲ್ಲಿ 146ನೇ ಸ್ಥಾನ ಪಡೆದಿದ್ದಾರೆ. ಡಾ. ರಾಘವೇಂದ್ರ ಕುಲಕರ್ಣಿ ಅವರು 130 ಸಂಶೋಧನಾ ಪ್ರಕಟನೆಗಳನ್ನು ರಚಿಸಿದ್ದಾರೆ. ಅಲ್ಲದೇ, 10 ಪೇಟೆಂಟ್‌ಗಳನ್ನೂ ಪಡೆದಿದ್ದಾರೆ ಮತ್ತು ಇವರು ನಡೆಸಿದ ಸಂಶೋಧನೆಗಾಗಿ ರೂ. 97 ಲಕ್ಷ ಅನುದಾನವೂ ಒಲಿದು ಬಂದಿದೆ.
ಡಾ. ಕುಸಾಲ ದಾಸ ಸತತ 2ನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಶರೀರ ಶಾಸ್ತ್ರ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡಿರುವ ಭಾರತದ ಸಂಶೋಧಕರ ಪೈಕಿ 229ನೇ ಸ್ಥಾನ ಹಾಗೂ ವಿಶ್ವದಲ್ಲಿ 2730ನೇ ಸ್ಥಾನ ಪಡೆದಿದ್ದಾರೆ. ಅವರು 146 ಸಂಶೋಧನಾ ಪ್ರಕಟನೆಗಳನ್ನು ರಚಿಸಿದ್ದಾರೆ. ಅಲ್ಲದೇ, 03 ಪೇಟೆಂಟ್‌ಗಳನ್ನೂ ಪಡೆದಿದ್ದಾರೆ ಹಾಗೂ ಸಂಶೋಧನೆಗಾಗಿ ರೂ. 40 ಲಕ್ಷ ಅನುದಾನವನ್ನೂ ಪಡೆದುಕೊಂಡಿದ್ದಾರೆ.
ಇವರ ಸಾಧನೆಗೆ ಬಿ. ಎಲ್. ಡಿ. ಇ. ಡೀಮ್ಟ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ. ಬಿ. ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ ಹಾಗೂ ಅಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.