ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿಧ್ಯಾರ್ಥಿಗಳು ಲೋಹಗಾಂವ ಗ್ರಾಮದಲ್ಲಿ ನಡೆದ ವಲಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಗೆದ್ದು ತಾಲ್ಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿಧ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯನಿ ಎಸ್.ಎನ್.ಕಲಾವಂತ, ಎಸ್ಡಿಎಂಸಿ ಅಧ್ಯಕ್ಷ ಎ.ಐ.ಸೌದಿ, ಶಿಕ್ಷಕರಾದ ಎ.ಆರ್.ಎಳಂಗಡಿ, ಡಿ.ಎಸ್.ಜತ್ತಿ, ಬಿ.ಎಂ.ತೊಂಡಿಕಟ್ಟಿ, ಎ.ಎಂ.ಹೊಸಮನಿ, ಎಸ್.ಎಸ್.ಜನಗೊಂಡ, ಕಸ್ತೂರಿ ಶಿವಪ್ಪ, ಸುರೇಶ ಮಾಳೇದ, ಸೋವೆಲ್, ಅಕ್ಷಯ, ಪ್ರವೀಣ, ಗ್ರಾಮ ಪಂಚಾಯತಿ ಅಧ್ಯಕ್ಷ, ಸದಸ್ಯರು, ಶಾಲಾ ಹಳೆಯ ವಿಧ್ಯಾರ್ಥಿಗಳು ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

