Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ

ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ

ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋಳಿಗೆ ಮಾರಯ್ಯ ಆದರ್ಶ ಜೀವನ ನಮಗೆ ದಾರಿ ದೀಪ :ರಾಜಶ್ರೀ
(ರಾಜ್ಯ ) ಜಿಲ್ಲೆ

ಮೋಳಿಗೆ ಮಾರಯ್ಯ ಆದರ್ಶ ಜೀವನ ನಮಗೆ ದಾರಿ ದೀಪ :ರಾಜಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಸವಣ್ಣನವರ ಹಿರಿಮೆಯನ್ನು ಕೇಳಿ ರಾಜ್ಯ ತ್ಯಾಗಮಾಡಿ ಕಲ್ಯಾಣಕ್ಕೆ ಬಂದು ಮಾರಯ್ಯ ಹೆಸರಿನಿಂದ ಕಟ್ಟಿಗೆ ಮಾರುವ ಕಾಯಕವನ್ನು ಕೈಕೊಂಡು ಶರಣ ಜೀವನ ನಡೆಸುತ್ತಾ, ಅವರು ಕಾಯಕನಿಷ್ಠರಾಗಿದ್ದರು ಎಂದು ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ ಹೇಳಿದರು.
ನಗರದ ಚೇತನಾ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಯುವ ವೇದಿಕೆ ಹಾಗೂ ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ ಜರುಗಿದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಾ, ಶರಣರ ಜೀವನವೇ ಇಂದಿನ ಪೀಳಿಗೆಗೆ ಆದರ್ಶಪ್ರಾಯ ಎಂದು ಹೇಳಿದರು.
ಶರಣ ಮೋಳಿಗೆ ಮಾರಯ್ಯರ ಅನುಭಾವ ಕುರಿತು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಉಪನ್ಯಾಸ ನೀಡುತ್ತಾ,
ದುಡಿತವೇ ದುಡ್ಡಿನ ತಾಯಿ ಎಂಬಂತೆ ದುಡಿಮೆಯಲ್ಲಿ ಅಪಾರ ಸಂಪತ್ತಿದೆ ಎಂಬುದನ್ನು ಕಲ್ಯಾಣದ ಪರಿಸರದಲ್ಲಿ ಕಂಡುಕೊಂಡ ಮಾರಯ್ಯನವರ ವಚನಗಳಲ್ಲಿ ವೈವಿಧ್ಯಮಯ ತಾತ್ವಿಕ, ಧಾರ್ಮಿಕ, ಸಾಮಾಜಿಕ, ಅನುಭಾವಿಕ ಚಿಂತನೆಗಳಿವೆ. ಅವು ಮಾರಯ್ಯನ ವಿದ್ವತ್ತು, ಆಧ್ಯಾತ್ಮಿಕ ನಿಲುವು, ಅನುಭಾವದ ಎತ್ತರ, ಸಾಮಾಜಿಕ ಕಳಕಳಿ, ಸಾಹಿತ್ಯಿಕ ಶ್ರೀಮಂತಿಕೆಯನ್ನು ಇಂದಿಗೂ ಎತ್ತಿ ತೋರುತ್ತವೆ ಎಂದು ಹೇಳಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಸಮಾಜ ವ್ಯವಸ್ಥೆಯಲ್ಲಿರುವ ಮೇಲು-ಕೀಳೆಂಬ ಭಾವದ ಸನ್ನಿವೇಶಕ್ಕೆ ಮಾರಯ್ಯನ ಕಾಯಕನಿಷ್ಠೆ ಸಿದ್ದಾಂತ ಪರಿಹಾರವಾಗಿದೆ
ಎಂದು ಹೇಳಿದರು.
ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎ ಎಚ್ ಕೊಳಮೇಲಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಯುವ ವೇದಿಕೆಯ ಅಧ್ಯಕ್ಷ ಅಮರೇಶ ಸಾಲಕ್ಕಿ ಮಾತನಾಡಿದರು.
ಎಂ ಜಿ ಯಾದವಾಡ, ಎಲ್ ಪಿ ಬಿರಾದಾರ, ಭೀಮರಾಯ ಅಮ್ಮಾಜಿಗೋಳ, ಗೌರಾಬಾಯಿ ಬಾಗೇವಾಡಿ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಈರಣ್ಣ ತೊಂಡಿಕಟ್ಟಿ ಸ್ವಾಗತಿಸಿದರು. ಆಕಾಶ ರಾಮತೀರ್ಥ ನಿರೂಪಿಸಿದರು. ಸಹಕಾರ್ಯದರ್ಶಿ ಪರಶುರಾಮ ಪೋಳ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ

ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ

ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ

ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
  • ಬಸವ ಜಯಂತಿ: ಸಚಿವರಿಂದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ
    In (ರಾಜ್ಯ ) ಜಿಲ್ಲೆ
  • ಇಂದು ಅಕ್ಕಮಹಾದೇವಿ ಮಹಿಳಾ ವಿವಿ ಘಟಿಕೋತ್ಸವ
    In (ರಾಜ್ಯ ) ಜಿಲ್ಲೆ
  • ದಯವೇ ಧರ್ಮದ ಮೂಲ ಸಂದೇಶ ಸಾರಿದ ಬಸವಣ್ಣ :ಕುಂಬಾರ
    In (ರಾಜ್ಯ ) ಜಿಲ್ಲೆ
  • ಮಹಾನ್ ಮಾನವತಾವಾದಿ ಬಸವಣ್ಣನವರು :ಇಂಗಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.