ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ೧೧ ಕೆ.ವ್ಹಿ ಅರಕೇರಿ ಎನ್.ಜೆ.ವೈ ಮಾರ್ಗದಲ್ಲಿ ಸೆ.೨೨ರ ಬೆಳಿಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೨ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
