Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳ ಸ್ಪರ್ಧೆ
(ರಾಜ್ಯ ) ಜಿಲ್ಲೆ

ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳ ಸ್ಪರ್ಧೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಹಾಗೂ ಮಹಿಳೆಯರಿಗಾಗಿ ಆಯಾ ತಾಲ್ಲೂಕಗಳಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಏರ್ಪಡಿಸಲಾಗಿದೆ.
ಆಸಕ್ತವುಳ್ಳ ಕ್ರೀಡಾಪಟುಗಳು ತಮ್ಮ ತಾಲೂಕುಗಳಲ್ಲಿ ನಡೆಸುವ ತಾಲೂಕ ಮಟ್ಟದ ಅಥ್ಲೆಟಿಕ್, ವಾಲಿಬಾಲ್, ಪುಟ್‌ಬಾಲ್,ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗ ಕ್ರೀಡಾಪಟುಗಳು ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಬಹುದಾಗಿದೆ.
ತಾಲ್ಲೂಕ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಆಧಾರ ಕಾರ್ಡನ್ನು ಕಡ್ಡಾಯವಾಗಿ ತರುವುದು. ಈ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ ಹಾಗೂ ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಿರುವುದಿಲ್ಲ.
ಸೆ.೨೦ರಂದು ಸಿಂದಗಿಯ ತಾಲೂಕು ಕ್ರೀಡಾಂಗಣ, ಎನ್ ಆರ್ ಚವ್ಹಾಣ, ಮೊ:೯೪೮೦೬೭೮೦೯೭, ಸೆ.೨೧ರಂದು ದೇವರ ಹಿಪ್ಪರಗಿ ತಾಲೂಕಿನ ಜಗದಂಬ ಪ್ರೌಢ ಶಾಲೆ ಹಿಟ್ಟಿನಹಳ್ಳಿ, ಎನ್ ಆರ್ ಚವ್ಹಾಣ, ಮೊ:೯೪೮೦೬೭೮೦೯೭, ಸೆ.೨೧ರಂದು ಆಲಮೇಲ ತಾಲೂಕಿನ ಮಲಘಾಣದ ಸರಕಾರಿ ಪ್ರೌಢ ಶಾಲೆ, ಎನ್ ಆರ್ ಚವ್ಹಾಣ, ಮೊ:೯೪೮೦೬೭೮೦೯೭, ಸೆ.೨೧ ರಂದು ಇಂಡಿ ತಾಲೂಕಿನ ತಾಲೂಕೂ ಕ್ರೀಡಾಂಗಣದಲ್ಲಿ, ಎಚ್.ಕೆ.ಮಲಗೊಂಡ ,ಮೊ:೯೬೩೨೩೧೫೪೯೨, ಹಾಗೂ ಸಿ ಎಸ್ ವಾಲಿಕಾರ್ ಮೋ ೯೮೮೦೧೪೬೨೧೯ ಸೆ.೨೧ ರಂದು ತಾಳಿಕೋಟೆಯ ಎಸ್.ಕೆ ಪಿಯು ಕಾಲೇಜಿನಲ್ಲಿ ಸುರೇಶ ಆಲೂರ ಬಿ ವಾವ್ ಕವಡಿ ೭೦೨೬೩೬೯೮೦೫ ಮೊ:೮೯೧೮೦೬೮೫೨ ಸೆ.೨೨ ರಂದು ಕೋಲಾರ ತಾಲೂಕಿನ ಮಾಡರ್ನ ಪ್ರಾಥಮಿಕ ಶಾಲೆ (ಎಂ.ಪಿ.ಎಸ್) ಕೋಲಾರದಲ್ಲಿ ನಡೆಯುತ್ತಿದ್ದು, ಎಸ್ ಎಸ್ ಅಟಿ ೯೬೬೩೨೯೭೬೫೪ ಮೊ: ೭೦೨೬೩೬೯೮೦೫ ಸಂಯೋಜಕರನ್ನು ಸಂಪರ್ಕಿಸಬಹುದು.
ಸೆ. ೨೩ರಂದು ಮುದ್ದೇಬಿಹಾಳದ ಎಂ.ಜಿ.ವಿ.ಸಿ ಪದವಿ ಪೂರ್ವ ಕಾಲೇಜ, ಸುರೇಶ ಆಲೂರ ಮೊ:೮೯೭೧೮೦೬೮೫೨, ಸೆ.೨೩ರಂದು ಚಡಚಣದಲ್ಲಿ ಸಂಗಮೇಶ್ವರ ಕಾಲೇಜ, ಮಲ್ಲಿಕಾರ್ಜುನ ವಡ್ಡರ ಮೊ: ೯೭೩೧೫೭೩೧೦೯ / ೯೩೫೩೮೧೩೯೨೭, ಸೆ.೨೩ರಂದು ಬಸವನ ಬಾಗೇವಾಡಿಯ ಎಸ್.ಬಿ.ಪದವಿಪೂರ್ವ ಕಾಲೇಜು ಮೈದಾನ, ಎಸ್.ಎಸ್.ಅವಟಿ ಮೊ: ೯೬೬೩೨೯೭೬೫೪, ಸೆ.೨೩ ರಂದು ನಿಡಗುಂದಿ ತಾಲೂಕಿನ ಆಲಮಟ್ಟಿಯ ಮಂಜಪ್ಪ ಹರ್ಡೇಕರ ಸ್ಮಾರಕ ಪ್ರೌಢ ಶಾಲೆ, ಎಸ್.ಎಸ್.ಅವಟಿ ಮೊ: ೯೬೬೩೨೯೭೬೫೪, ಸೆ.೨೩ ರಂದು ವಿಜಯಪುರ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣ, ರಾಜು ಚವ್ಹಾಣ, ಮೊ: ೭೦೧೯೧೬೭೨೪೩ ಹಾಗೂ ಸಿ.ಎಂ.ಕೋರೆ ಮೊ: ೯೯೭೨೬೧೩೦೩೭, ಸೆ.೨೩ ರಂದು ಬಬಲೇಶ್ವರ ಶಾಂತವೀರ ಪ್ರೌಢ ಶಾಲೆ, ಸಿ.ಎಂ.ಕೋರೆ ಮೊ: ೯೯೭೨೬೧೩೦೩೭, ಸೆ.೨೩ ರಂದು ತಿಕೋಟಾ ದುರ್ಗಾದೇವಿ ಪ್ರೌಢಶಾಲೆ ಸೋಮದೇವರ ಹಟ್ಟಿ, ಸಿ.ಎಂ.ಕೋರೆ ಮೊ: ೯೯೭೨೬೧೩೦೩೭ ಇವರನ್ನು ಸಂಪರ್ಕಿಸಬಹುದಾಗಿದೆ.
ಜಿಲ್ಲಾ ಮಟ್ಟದಲ್ಲಿ ನಡೆಯುವ ದಸರಾ ಕ್ರೀಡಾಕೂಟವು ಸೆ.೨೪ ರಿಂದ ಸೆ.೨೫ರವರೆಗೆ ನಗರದ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಜಶೇಖರ ದೈವಾಡಿ ಮೊ: ೭೦೧೯೦೦೮೪೪೩ ಇವರೂ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಂಯೋಜಕರನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.