Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರ ಬಡ್ಸ್ ಕಾಯ್ದೆ ಉಲ್ಲಂಘನೆ ಮಾಡಿದರೆ ರಾಜ್ಯವ್ಯಾಪಿ ಹೋರಾಟ
(ರಾಜ್ಯ ) ಜಿಲ್ಲೆ

ಸರ್ಕಾರ ಬಡ್ಸ್ ಕಾಯ್ದೆ ಉಲ್ಲಂಘನೆ ಮಾಡಿದರೆ ರಾಜ್ಯವ್ಯಾಪಿ ಹೋರಾಟ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರದ್ದುಗೊಳಿಸಿದ ಚಿಟ್ ಫಂಡ್ ಕಂಪನಿಗಳಲ್ಲಿ ಹೂಡಿರುವ ಸಾರ್ವಜನಿಕರ ಹಣ ಮರಳಿಸುವಂತೆ ರೈತ ಸಂಘ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಗ್ರಿಗೊಲ್ಡ್, ಪಿ.ಎ.ಸಿ.ಎಲ್, ಸಮೃದ್ಧ ಜೀವನ ಸೇರಿದಂತೆ ಇನ್ನಿತರ ಕಂಪನಿಗಳಲ್ಲಿ ಕಷ್ಟಪಟ್ಟು ದುಡಿದಿರುವ ಬಡವರು ಹಾಗು ರೈತರ ಹಣ ೬ ವರ್ಷದಲ್ಲಿ ದ್ವೀಗುಣವಾಗುತ್ತದೆ ಎಂಬ ನಂಬಿಕೆಯೊಂದಿಗೆ ಹೂಡಿಕೆ ಮಾಡಿದ್ದರು, ಆದರೆ ಕೇಂದ್ರ ಸರಕಾರ ಏಕಾಏಕಿ ೧೮೫ ಚಿಟ್ ಫಂಡ್ ಕಂಪನಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಎಲ್ಲಾ ಹೂಡಿಕೆದಾರರು ಚಿಂತೆ ಮಾಡುವಂತೆ ಮಾಡಿದೆ. ಈ ಕುರಿತು ಸರಕಾರ ಮಧ್ಯಸ್ತಿಕೆ ವಹಿಸಿ ಹಣ ಹಿಂತಿರಗಿಸಲು ಆದೇಶ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು
ಕಳೆದ ೨೦ ದಿನಗಳಿಂದ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬದ ವತಿಯಿಂದ ನಡೆಸಿರುವ ಹೋರಾಟಕ್ಕೆ ರೈತ ಸಂಘ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಬೆಂಬಲ ನೀಡಿ ಮಾತನಾಡುತ್ತಾ, ನಮ್ಮ ಜಿಲ್ಲೆಯಲ್ಲಿ ಅಂದಾಜು ೨ ಲಕ್ಷ ಗ್ರಾಹಕರು ಸುಮಾರು ೩೫೦ ಕೋಟಿ ರೂ ಗಳ ಹಣವನ್ನು ಹೂಡಿಕೆ ಮಾಡಿರುವ ಸಾರ್ವಜನಿಕರು, ರೈತರು, ಮಧ್ಯಮ ವರ್ಗದ ಜನರು ಎಲ್ಲಿ ಹೋಗಬೇಕು, ಈ ಚಿಟ್ ಫಂಡ್ ಕಂಪನಿಗಳಿಗೆ ಅನುಮತಿ ನೀಡಿ ಅವುಗಳಿಂದ ಹಣ ಠೇವಣಿ ಮಾಡಿಸಿಕೊಂಡಿರುವ ಸರಕಾರ ಈಗ ಕಂಪನಿಯ ಆಸ್ತಿಯನ್ನು ಹರಾಜು ಮಾಡಿ ಹೂಡಿಕೆದಾರರಿಗೆ ಹಣ ನೀಡಬೇಕು ಎಂದು ಆಗ್ರಹಿಸಿದರು.
ಇದೇ ತರಹ ರಾಜ್ಯವ್ಯಾಪಿ ಅಂದಾಜು ರೂ.೪೦ ಸಾವಿರ ಕೋಟಿ ಹಣ ಹೂಡಿಕೆ ಮಾಡಿದ್ದಾರೆ, ದೇಶವ್ಯಾಪಿ ಅಂದಾಜು ೪ ಲಕ್ಷ ೨೦ ಸಾವಿರ ಕೋಟಿ ಹಣ ಹೂಡಿಕೆ ಮಾಡಿದ್ದಾರೆ, ಈಗ ಕೇಂದ್ರ ಸರಕಾರ ದೇಶವ್ಯಾಪಿ ೩ ಲಕ್ಷ ಖಾಸಗಿ ಕಂಪನಿಗಳನ್ನು ಏಕಾಏಕಿ ಬಂದ ಮಾಡಿದ್ದಾರೆ, ವಂಚನೆಗೊಳಗಾದ ಸಂತ್ರಸ್ತರು ಕಳೆದ ೧೦ ವರ್ಷಗಳಿಂದ ನ್ಯಾಯಕ್ಕಾಗಿ ಸರಕಾರಕ್ಕೆ ಮನವಿ ಮಾಡುತ್ತಾ ಬಂದಿರುತ್ತಾರೆ, ಆದರೆ ಇಲ್ಲಿಯವರೆಗೆ ಸರಕಾರದ ಯಾವುದೇ ಅಧಿಕಾರಿಗಳು ಕಿಂಚಿತ್ತು ಕಾಳಜಿ ಮಾಡದೇ ಇರುವುದು ಹೂಡಿಕೆದಾರರಿಗೆ ಚಿಂತೆ ಮಾಡುವಂತೆ ಮಾಡಿದೆ, ಹೂಡಿಕೆದಾರರು ಏಜೆಂಟಗಳಿಗೆ ಹಣ ಕೊಡಿಸಿ ಎಂದು ನಿತ್ಯ ಕಿರಿ ಕಿರಿ ಮಾಡುವುದರಿಂದ ಮನನೊಂದ ಎಷ್ಟೊ ಜನ ಆತ್ಮಹತ್ಯೆ ಮಾಡಿಕೊಡಿರುವ ಘಟನೆಗಳು ನಡೆದಿವೆ, ೬ ವರ್ಷಗಳಲ್ಲಿ ಹಣ ದ್ವೀಗುಣ ಮಾಡಿಕೊಡುವುದಾಗಿ ಹೇಳಿರುವ ಚಿಟ್ ಫಂಡ್ ಕಂಪನಿಗಳು ಸಾವಿರಾರು ಕೋಟಿ ಹಣ ಮಾಡಿಕೊಂಡು ಸಾರ್ವಜನಿಕರಿಗೆ ಮೊಸ ಮಾಡಿರುವುದು ಮೇಲ್ನೊಟಕ್ಕೆ ಕಾಣಬರುತ್ತದೆ, ಬಡ್ಸ್ ಕಾಯಿದೆ ಪ್ರಕಾರ ೬ ತಿಂಗಳಲ್ಲಿ ಹಣ ಮರಳಿ ನೀಡಬೇಕು, ಕಂಪನಿಗಳು ಹಣ ಕೊಡದಿದ್ದರೆ ಸರಕಾರವೇ ಮಧ್ಯ ಪ್ರವೇಶಿಸಿ ಹಣ ಕೊಡಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯವ್ಯಾಪಿ ಹೋರಾಟಕ್ಕೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ವಿಜಯಪುರ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ನಗರ ಘಟಕದ ಅಧ್ಯಕ್ಷ ಸಂಗಪ್ಪ ಚಲವಾದಿ (ಟಕ್ಕೆ), ವಿಜಯಪುರ ತಾಲೂಕಾ ಅಧ್ಯಕ್ಷ ಮಹಾದೇವಪ್ಪ ತೇಲಿ, ವಿಜಯಪುರ ತಾಲೂಕಾ ಉಪಾಧ್ಯಕ್ಷ ಪ್ರಕಾಶ ತೇಲಿ, ಆಹೇರಿ(ಜ) ಅಧ್ಯಕ್ಷ ಆತ್ಮಾನಂದ ಭೈರೋಡಗಿ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.